ಹಲವು ರೈಲುಗಳ ಸಂಚಾರ ರದ್ದು
Team Udayavani, Aug 18, 2018, 2:34 PM IST
ಮಂಗಳೂರು: ಕೇರಳದಲ್ಲಿ ನೆರೆ ಮತ್ತು ಭೂಕುಸಿತ ಸಂಭವಿಸಿದ ಹಿನ್ನೆಲೆಯಲ್ಲಿ ದಕ್ಷಿಣ ರೈಲ್ವೇಯ ಪಾಲಕ್ಕಾಡ್ ಮತ್ತು ತಿರುವನಂತಪುರ ವಿಭಾಗಗಳಲ್ಲಿ ಕೆಲವು ರೈಲುಗಳ ಸಂಚಾರವನ್ನು ಆ. 17ರಂದು ರದ್ದು ಪಡಿಸಲಾಗಿತ್ತು.
ವಾರದಲ್ಲಿ 3 ದಿನ ಸಂಚರಿಸುವ ಕಣ್ಣೂರು/ ಕಾರವಾರ- ಬೆಂಗಳೂರು (16518/16524) ಎಕ್ಸ್‌ಪ್ರೆಸ್, ಬೆಂಗಳೂರು- ಕಣ್ಣೂರು/ ಕಾರವಾರ (16511/16513) ಎಕ್ಸ್‌ಪ್ರೆಸ್, ಚೆನ್ನೈ ಸೆಂಟ್ರಲ್- ಮಂಗಳೂರು ಸೆಂಟ್ರಲ್ (12601) ಎಕ್ಸ್‌ಪ್ರೆಸ್, ಚೆನ್ನೈ ಸೆಂಟ್ರಲ್- ಮಂಗಳೂರು ಸೆಂಟ್ರಲ್ (22637) ವೆಸ್ಟ್‌ಕೋಸ್ಟ್ ಎಕ್ಸ್‌ಪ್ರೆಸ್, ಮಂಗಳೂರು ಸೆಂಟ್ರಲ್- ಚೆನ್ನೈ ಸೆಂಟ್ರಲ್ ಮೈಲ್ (12602) ಎಕ್ಸ್‌ಪ್ರೆಸ್,
ಮಂಗಳೂರು ಸೆಂಟ್ರಲ್- ತಿರುವನಂತಪುರಂ (16348) ಎಕ್ಸ್‌ಪ್ರೆಸ್, ಮಂಗಳೂರು ಸೆಂಟ್ರಲ್- ಚೆನ್ನೈ ಸೆಂಟ್ರಲ್ (12686) ಎಕ್ಸ್‌ಪ್ರೆಸ್, ಮಂಗಳೂರು ಸೆಂಟ್ರಲ್- ಚನ್ನೈ ಸೆಂಟ್ರಲ್ ಮಾವೇಲಿ ಎಕ್ಸ್‌ಪ್ರೆಸ್ (16603), ಮಂಗಳೂರು ಸೆಂಟ್ರಲ್- ತಿರುವನಂತಪುರಂ (16630) ಎಕ್ಸ್‌ಪ್ರೆಸ್, ಮಂಗಳೂರು ಜಂಕ್ಷನ್- ಕೊಚ್ಚುವೇಲಿ ಅಂತ್ಯೋದಯ (16356) ಎಕ್ಸ್‌ಪ್ರೆಸ್ ರೈಲುಗಳನ್ನು ಆ. 17ರಂದು ರದ್ದು ಪಡಿಸಲಾಗಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ದಕ್ಷಿಣ ಭಾರತದ ವಿವಿಧೆಡೆ ವಿಧ್ವಂಸಕ ಕೃತ್ಯಕ್ಕೆ ಪರಪ್ಪನ ಅಗ್ರಹಾರದಿಂದಲೇ ಸಂಚು?
B.S.Yediyurappa ಮೇಲೆ ಅಭಿಯೋಜನೆ ಅಸ್ತ್ರ!: ಏನಿದು 12 ಕೋಟಿ ರೂ. ಲಂಚ ಪ್ರಕರಣ?
Panchayat Raj University; ಇನ್ನು ಸಿಎಂ ಕುಲಾಧಿಪತಿ!: ರಾಜ್ಯಪಾಲರ ಅಧಿಕಾರಕ್ಕೆ ಕೊಕ್
Agriculture; ರಾಜ್ಯದ ರೈತರು, ಜನತೆಗೆ ಶುಭ ಸುದ್ದಿ: ಈ ಬಾರಿ ಬಂಪರ್ ಇಳುವರಿ!
R. B. Timmapur: ಮದ್ಯದಂಗಡಿ ಮಂಜೂರಿಗೆ ಲಂಚ ಕೇಳಿದ್ದ ಇಬ್ಬರ ಅಮಾನತು
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Sambhal Mosque Survey: ಜಾಮಾ ಮಸೀದಿಯ ಸಮೀಕ್ಷೆಗೆ ತಡೆ ನೀಡಿದ ಸುಪ್ರೀಂಕೋರ್ಟ್
Gadget Review: iPhone 16: ಆಕರ್ಷಕ ವಿನ್ಯಾಸ, ಉತ್ತಮ ಕ್ಯಾಮರಾ, ವೇಗದ ಕಾರ್ಯಾಚರಣೆ
Sandalwood ಈ ವರ್ಷ 220+ ಸಿನಿಮಾ ತೆರೆಗೆ; ರಿಲೀಸ್ ಭರಾಟೆ ಬಲು ಜೋರು
Jammu Kashmir: ದೊಡ್ಡ ಯೋಜನೆ ವಿಫಲ; ಉಗ್ರರ ಅಡಗುತಾಣವನ್ನು ಧ್ವಂಸ ಮಾಡಿದ ಸೇನೆ
Shahapur: ಕಾರು-ಬೈಕ್ ಮುಖಾಮುಖಿ ಡಿಕ್ಕಿ- ಇಬ್ಬರ ಸಾವು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.