ಆನ್‌ಲೈನ್‌ನಲ್ಲಿ ನಕ್ಷೆ ಮಂಜೂರು ಯೋಜನೆ ಪ್ರಾಯೋಗಿಕ ಜಾರಿ
Team Udayavani, Jan 3, 2018, 9:27 AM IST
ಬೆಂಗಳೂರು: ರಾಜ್ಯದ ಜನತೆಗೆ ಸುಲಭವಾಗಿ ಕಟ್ಟಡ ನಕ್ಷೆ ದೊರೆಯುವಂತೆ ಮಾಡುವ ಉದ್ದೇಶದಿಂದ ಸರ್ಕಾರ “ನಿರ್ಮಾಣ’ ಹೆಸರಿನ ಸ್ವಯಂಚಾಲಿತ ಕಟ್ಟಡ ನಕ್ಷೆ ಮಂಜೂರಾತಿ ತಂತ್ರಾಂಶದ ಮೂಲಕ ಆನ್‌ಲೈನ್‌ಲ್ಲಿಯೇ ನಕ್ಷೆ ಮಂಜೂರು ಮಾಡುವ ಯೋಜನೆಯನ್ನು ರಾಜ್ಯದ 10 ನಗರ/ಪಟ್ಟಣಗಳಲ್ಲಿ ಪ್ರಾಯೋಗಿಕವಾಗಿ ಜಾರಿಗೊಳಿಸಲು ನಿರ್ಧರಿಸಿದೆ.
ಈ ನಿಟ್ಟಿನಲ್ಲಿ ರಾಜ್ಯದ 10 ನಗರಗಳಲ್ಲಿ ಒಟ್ಟು 60 ಕೋಟಿ ಮೊತ್ತದಲ್ಲಿ ಸೂಕ್ಷ್ಮ ಯೋಜನೆಯನ್ನು ತಯಾರಿಸಲು ಮಹಾ ಯೋಜನೆಯನ್ನು ಅಥವಾ ಪರಿಷ್ಕೃತ ಮಹಾ ಯೋಜನೆ ಸಿದ್ಧಪಡಿಸಲು ಸಚಿವ ಸಂಪುಟ ಸಭೆಯಲ್ಲಿ ಆಡಳಿತಾತ್ಮಕ ಅನುಮೋದನೆ ನೀಡಲಾಯಿತು. ಕಟ್ಟಡ ನಕ್ಷೆಗಳಿಗಾಗಿ ಜನ ಕಚೇರಿ ಅಲೆದಾಡುವುದನ್ನು ತಪ್ಪಿಸಲು ಆನ್‌ಲೈನ್ ಮೂಲಕವೇ ಅವುಗಳನ್ನು ನೀಡಲು ನಗರಾಭಿವೃದ್ಧಿಯಲ್ಲಿ ಗಣಕೀಕರಣ ಕಾರ್ಯ ಕೈಗೊಳ್ಳಲು ಕೂಡ ಸಂಪುಟ ಸಭೆಯಲ್ಲಿ ಒಪ್ಪಿಗೆ ನೀಡಲಾಗಿದೆ. ಯಾವ ನಗರ ಅಥವಾ ಪಟ್ಟಣಗಳಲ್ಲಿ ಇದನ್ನು ಜಾರಿಗೊಳಿಸಬೇಕು ಎಂಬುದನ್ನುನಂತರದಲ್ಲಿ ನಿರ್ಧರಿಸಲಾಗುತ್ತದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUDA Case: ಮುಡಾ ನಿವೇಶನ ಹಗರಣ ಸಿಬಿಐಗೆ: ಡಿ. 10ಕ್ಕೆ ವಿಚಾರಣೆ ಮುಂದೂಡಿಕೆ
Order: ಮಗು ಆರೈಕೆ ರಜೆ: ಸಿಎಟಿ ಆದೇಶ ಎತ್ತಿಹಿಡಿದ ಹೈಕೋರ್ಟ್
ಯಾರಿಗೂ ಹೆದರೆನು, ವಕ್ಫ್ ಸಮರ ನಿಲ್ಲಿಸೆನು: ಬಸನಗೌಡ ಪಾಟೀಲ್ ಯತ್ನಾಳ್
Yadagiri: ವಕ್ಫ್ ಹೋರಾಟ ರೈತರ ಪರವಾಗಿದೆ: ಶಾಸಕ ಯತ್ನಾಳ
KFD Vaccine: ಮುಂಬರುವ ನವೆಂಬರ್‌ನಲ್ಲಿ ಮಂಗನ ಕಾಯಿಲೆಗೆ ಲಸಿಕೆ ಸಿದ್ಧ: ದಿನೇಶ್ ಗುಂಡೂರಾವ್
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.