ಬಿಜೆಪಿಯಿಂದ ಪ್ರತಿ ಬೂತ್ನಲ್ಲಿ ಮಾಸ್ಕ್ ತಯಾರಿ ಕಾರ್ಯ
Team Udayavani, Apr 17, 2020, 4:50 AM IST
ಬೆಂಗಳೂರು: ಪ್ರತಿ ಯೊಬ್ಬರು ಮಾಸ್ಕ್ ಧರಿಸಬೇಕೆಂದು ಪ್ರಧಾನಿ ಮೋದಿ ಕರೆ ನೀಡಿರುವ ಹಿನ್ನೆಲೆಯಲ್ಲಿ ರಾಜ್ಯ ಬಿಜೆಪಿಯಿಂದ ಪ್ರತಿ ಬೂತ್ನಲ್ಲಿ ಕಾರ್ಯಕರ್ತರ ಮೂಲಕ ಮಾಸ್ಕ್ ಸಿದ್ಧಪಡಿಸಿ ವಿತರಿಸುವ ಕಾರ್ಯ ಆರಂಭವಾಗಿದೆ.
ರಾಜ್ಯದಲ್ಲಿ ಸುಮಾರು 58 ಸಾವಿರ ಬೂತ್ಗಳಿದ್ದು, ಪ್ರತಿ 2 ಬೂತ್ಗಳಿಗೆ ಓರ್ವ ಕೋವಿಡ್ 19 ಜಾಗೃತಿ ಪ್ರಮುಖ್ ನೇಮಕ ಮಾಡ ಲಾಗಿದೆ. ಇವರು ಬೂತ್ ಮಟ್ಟದ ಕಾರ್ಯಕರ್ತರೊಂದಿಗೆ ನಿರಂತರ ಸಂಪರ್ಕ ಹೊಂದುವ ಮೂಲಕ ಮಾಸ್ಕ್ ಸಿದ್ಧಪಡಿಸುವ ಕಾರ್ಯ ಆರಂಭವಾಗಿದೆ.
ಪ್ರತಿ ಬೂತ್ನಲ್ಲೂ ಕನಿಷ್ಠ 500ರಿಂದ 2 ಸಾವಿರ ಮಾಸ್ಕ್ ಗಳನ್ನು ಸಿದ್ಧಪಡಿಸಲು ನಿರ್ದೇ ಶನ ನೀಡಲಾಗಿದೆ. ವಾಶ್ ಮಾಡಿ ಉಪಯೋಗಿಸಬಹುದಾದ ಬಟ್ಟೆ ಯಲ್ಲೇ ಮಾಸ್ಕ್ ಸಿದ್ಧಪಡಿಸಿ ಸ್ಥಳೀಯ ವಾಗಿಯೇ ವಿತರಿಸಲಾಗುತ್ತಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Amit Shah ಹೇಳಿಕೆ ಖಂಡಿಸಿ ರಾಜ್ಯಾದ್ಯಂತ ಪ್ರತಿಭಟನೆ: ಬಿ.ಕೆ. ಹರಿಪ್ರಸಾದ್
Mandya: ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ 46 ಮಂದಿ ಸಾಧಕರಿಗೆ ಸಮ್ಮಾನ
Winter Session: ಪಂಚಮಸಾಲಿಗಳ ಮೇಲೆ ಲಾಠಿ ಬೀಸಿದವರಿಗೆ ಬಹುಮಾನ; ಶಾಸಕ ಯತ್ನಾಳ್ ಆಕ್ರೋಶ
Congress: ಸರಕಾರ ಕನ್ನಡದ ಅಭಿವೃದ್ಧಿಯನ್ನೂ ಶೂನ್ಯವಾಗಿಸಲು ಹೊರಟಿದೆ: ಬಿ.ವೈ.ವಿಜಯೇಂದ್ರ
Mandya: ಸಾಹಿತ್ಯ ಸಮ್ಮೇಳನದಲ್ಲಿ ಬಾಡೂಟ ಗಲಾಟೆ: ಪೊಲೀಸರೊಂದಿಗೆ ಮಾತಿನ ಚಕಮಕಿ!
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.