ಅಂದು 213 ಮತಗಳ  ಸೋಲು; ಇಂದು 30,641 ಮತಗಳಿಂದ ಗೆಲುವು


Team Udayavani, May 3, 2021, 7:40 AM IST

ಅಂದು 213 ಮತಗಳ  ಸೋಲು; ಇಂದು 30,641 ಮತಗಳಿಂದ ಗೆಲುವು

ಮಸ್ಕಿ,:  2018ರ ಸಾರ್ವತ್ರಿಕ ಚುನಾವಣೆಯಲ್ಲಿ ಗೆಲುವಿನ ಅಂತರ ಕೇವಲ 213. ಆದರೆ 2021ರಲ್ಲಿ ಗೆಲುವಿನ ಅಂತರ  30,641. ಅಂದು  ಅತಿ ಕಡಿಮೆ ಅಂತರದಲ್ಲಿ ಸೋತ ಅಭ್ಯರ್ಥಿಯೇ ಇಂದು ಅಧಿಕ ಅಂತರದಲ್ಲಿ ಗೆದ್ದಿದ್ದಾರೆ! ಇದು ಮಸ್ಕಿ ವಿಧಾನಸಭೆ ಕ್ಷೇತ್ರದ ಉಪಚುನಾವಣೆಯಲ್ಲಿನ ಹೊಸ ದಾಖಲೆ.

ಈ ಹಿಂದಿನ 3 ಅವಧಿಯ ಚುನಾವಣೆಯಲ್ಲೂ ದಾಖಲಾಗದ ಅಂಕಿ- ಸಂಖ್ಯೆ ಈ ಬಾರಿ ದಾಖಲಾಗಿದ್ದು ಗಮನಾರ್ಹ. ಗೆಲುವಿನ ಅಂತರ ಇದೇ ಮೊದಲ ಬಾರಿಗೆ 30 ಸಾವಿರದ ಗಡಿ ದಾಟಿರುವುದು ಹೊಸ ಇತಿಹಾಸ. ಈ ದಾಖಲೆ ಪ್ರಮಾಣ ಮಸ್ಕಿ ಕ್ಷೇತ್ರದ ರಾಜಕೀಯ ಚಿತ್ರಣವನ್ನೇ ಏರುಪೇರಾಗಿಸಿದ್ದು, ರಾಜಕೀಯ ಮುಖಂಡರು ಮಾತ್ರವಲ್ಲ, ವಿಶ್ಲೇಷಕರ ಲೆಕ್ಕಚಾರವನ್ನೇ ಬುಡಮೇಲು ಮಾಡಿದೆ.

ಹೀಗಿದೆ ಅಂತರ :

ಕ್ಷೇತ್ರದ ಮರು ವಿಂಗಡಣೆ ವೇಳೆ 2008ರಲ್ಲಿ ಮಸ್ಕಿ ವಿಧಾನಸಭೆ ಕ್ಷೇತ್ರ ಉದಯವಾಗಿದ್ದು,  ಮೊದಲ ಚುನಾವಣೆಯಲ್ಲಿ ಬಿಜೆಪಿಯಿಂದ ಸ್ಪರ್ಧಿಸಿದ್ದ ಪ್ರತಾಪಗೌಡ ಪಾಟೀಲ್‌ 35,711 ಮತಗಳನ್ನು  ಹಾಗೂ ಕಾಂಗ್ರೆಸ್‌ನಿಂದ ಸ್ಪರ್ಧೆ ಮಾಡಿದ್ದ ಆರ್‌.ತಿಮ್ಮಯ್ಯ ನಾಯಕ 28,068 ಮತಗಳನ್ನು ಪಡೆದಿದ್ದರು.

2013ರಲ್ಲಿ ಪಕ್ಷಾಂತರ ಮಾಡಿದ್ದ ಪ್ರತಾಪಗೌಡ ಪಾಟೀಲ್‌ ಕಾಂಗ್ರೆಸ್‌ನಿಂದ ಸ್ಪರ್ಧಿಸಿ 45,552 ಮತಗಳನ್ನು ಪಡೆದುಕೊಂಡಿದ್ದು, ಕೆಜೆಪಿಯಿಂದ ಸ್ಪರ್ಧಿಸಿದ್ದ ಮಹಾದೇವಪ್ಪಗೌಡ 26,405 ಮತಗಳನ್ನು ಪಡೆದು ಕೊಂಡಿದ್ದರು.   2018ರ ಸಾರ್ವತ್ರಿಕ ಚುನಾವಣೆ ವೇಳೆ ಪುನಃ ಕಾಂಗ್ರೆಸ್‌ನಿಂದ ಕಣಕ್ಕಿಳಿದಿದ್ದ  ಪ್ರತಾಪಗೌಡ ಪಾಟೀಲ್‌ 60,387 ಮತಗಳನ್ನು ಪಡೆದುಕೊಂಡರೆ, ಬಿಜೆಪಿಯ ಆರ್‌.ಬಸನಗೌಡ ತುರುವಿಹಾಳ 60,174 ಮತಗಳನ್ನು ಪಡೆದುಕೊಂಡಿದ್ದರು.

ಊಹೆ ಮೀರಿ ಮತ ಹಾಕಿದ ಮಹಿಳೆಯರು :

2008ರಲ್ಲಿ ಶೇ.50ರಷ್ಟು, 2013ರಲ್ಲಿ ಶೇ.64.14, 2018ರಲ್ಲಿ ಶೇ.68.98ರಷ್ಟು ಮತದಾನವಾಗಿತ್ತು. ಆದರೆ ಈ ಬಾರಿಯ ಉಪಚುನಾ ವಣೆಯಲ್ಲಿ ಮಸ್ಕಿ ಮತಕ್ಷೇತ್ರ ದಲ್ಲಿ ಮೊದಲ ಬಾರಿಗೆ ಶೇ. 70.46ರಷ್ಟು ಮತದಾನ ದಾಖಲಾಗಿತ್ತು. ಈ ಮತ ಪ್ರಮಾ ಣವೇ ಗೆಲುವಿನ ಅಂತರ ಹೆಚ್ಚಾ ಗಲಿದೆ ಎನ್ನುವ ಮುನ್ಸೂಚನೆ ನೀಡಿತ್ತು. ವಿಶೇಷವಾಗಿ ಮಹಿಳಾ ಮತದಾರರೇ ಈ ಬಾರಿ ನಿರ್ಣಾಯಕರಾಗಿದ್ದಾರೆ ಎನ್ನಲಾಗುತ್ತಿದೆ.

-ಮಲ್ಲಿಕಾರ್ಜುನ ಚಿಲ್ಕರಾಗಿ

ಟಾಪ್ ನ್ಯೂಸ್

court

Himachal Pradesh;ನಷ್ಟದಲ್ಲಿರುವ ಹೊಟೇಲ್‌ ಮುಚ್ಚಲು ಹೈಕೋರ್ಟ್‌ ಆದೇಶ

1-moi

Prime Minister Modi; ಗಯಾನಾ, ಡೊಮಿನಿಕಾ ಗೌರವ ಪ್ರದಾನ

Dinesh Gundu Rao: ಅನರ್ಹರ ಕಾರ್ಡ್‌ ರದ್ದು ತಪ್ಪಲ್ಲ, ಅರ್ಹರಿಗೆ ಅನ್ಯಾಯ ಆಗುವುದಿಲ್ಲ

Dinesh Gundu Rao: ಅನರ್ಹರ ಕಾರ್ಡ್‌ ರದ್ದು ತಪ್ಪಲ್ಲ, ಅರ್ಹರಿಗೆ ಅನ್ಯಾಯ ಆಗುವುದಿಲ್ಲ

1-jaga

Waqf ಮಸೂದೆ ಕರಡು ವರದಿ ಸಿದ್ಧ: ಜೆಪಿಸಿ ಅಧ್ಯಕ್ಷ ಪಾಲ್‌ ಘೋಷಣೆ

Court: ಮಾವೋವಾದಿ ಸೋಮನ್‌ ಕಾಸರಗೋಡು ಕೋರ್ಟಿಗೆ ಹಾಜರು

Court: ಮಾವೋವಾದಿ ಸೋಮನ್‌ ಕಾಸರಗೋಡು ಕೋರ್ಟಿಗೆ ಹಾಜರು

Kasaragod: ಪತಿಯಿಂದ ಮಹಿಳಾ ಎಸ್‌ಐ ಹತ್ಯೆ

Kasaragod: ಪತಿಯಿಂದ ಮಹಿಳಾ ಎಸ್‌ಐ ಹತ್ಯೆ

Udupi: ಜಿಲ್ಲಾಧಿಕಾರಿ ಫೋಟೋ ದುರ್ಬಳಕೆ ಪೇಸ್‌ಬುಕ್‌ನಲ್ಲಿ ಹಣಕ್ಕೆ ಬೇಡಿಕೆ: ದೂರು

Udupi: ಜಿಲ್ಲಾಧಿಕಾರಿ ಫೋಟೋ ದುರ್ಬಳಕೆ ಪೇಸ್‌ಬುಕ್‌ನಲ್ಲಿ ಹಣಕ್ಕೆ ಬೇಡಿಕೆ: ದೂರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-sidd-nirmala

NABARD ಸಾಲ ಮಿತಿ ಹೆಚ್ಚಿಸಿ: ನಿರ್ಮಲಾಗೆ ಸಿಎಂ ಮನವಿ

Karnataka: ವೈದ್ಯ ಸೀಟು ಸಿಗದವರ ಮುಂಗಡ ಶುಲ್ಕ ವಾಪಸ್‌

Karnataka: ವೈದ್ಯ ಸೀಟು ಸಿಗದವರ ಮುಂಗಡ ಶುಲ್ಕ ವಾಪಸ್‌

PM ಮೋದಿ ಮನೆ ಮುಂದೆ ಧರಣಿ ನಡೆಸುವಿರಾ? ಎಂ.ಬಿ. ಪಾಟೀಲ್‌

PM ಮೋದಿ ಮನೆ ಮುಂದೆ ಧರಣಿ ನಡೆಸುವಿರಾ? ಎಂ.ಬಿ. ಪಾಟೀಲ್‌

Karnataka: ಅರ್ಹರಿಗಷ್ಟೇ ಬಿಪಿಎಲ್‌ ಕಾರ್ಡ್‌: ಸಿಎಂ ಸಿದ್ದರಾಮಯ್ಯKarnataka: ಅರ್ಹರಿಗಷ್ಟೇ ಬಿಪಿಎಲ್‌ ಕಾರ್ಡ್‌: ಸಿಎಂ ಸಿದ್ದರಾಮಯ್ಯ

Karnataka: ಅರ್ಹರಿಗಷ್ಟೇ ಬಿಪಿಎಲ್‌ ಕಾರ್ಡ್‌: ಸಿಎಂ ಸಿದ್ದರಾಮಯ್ಯ

Karnataka Govt: ವಕ್ಫ್ ವಿರುದ್ಧ ಬೀದಿಗಿಳಿದ ಕಮಲ ಪಡೆ; ಉಡುಪಿ ಸೇರಿ ಹಲವೆಡೆ ಪ್ರತಿಭಟನೆ

Karnataka Govt: ವಕ್ಫ್ ವಿರುದ್ಧ ಬೀದಿಗಿಳಿದ ಕಮಲ ಪಡೆ; ಉಡುಪಿ ಸೇರಿ ಹಲವೆಡೆ ಪ್ರತಿಭಟನೆ

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

1-GM

General Motors;1,000 ಉದ್ಯೋಗಿಗಳು ಕೆಲಸದಿಂದ ವಜಾ

1-wqewe

Tallest and shortest; ವಿಶ್ವದ ಅತೀ ಕುಬ್ಜ, ಅತೀ ಎತ್ತರದ ಮಹಿಳೆಯರ ಸಮಾಗಮ

sensex

Sensex ಪತನ, ರೂಪಾಯಿ ಮೌಲ್ಯ ಸಾರ್ವಕಾಲಿಕ ಕುಸಿತ

train-track

Train ಜನಶತಾಬ್ದಿ ಎಕ್ಸ್‌ಪ್ರೆಸ್‌ನಲ್ಲಿ ಹಾವು ಪ್ರತ್ಯಕ್ಷ: ತನಿಖೆಗೆ ಆದೇಶ

court

Himachal Pradesh;ನಷ್ಟದಲ್ಲಿರುವ ಹೊಟೇಲ್‌ ಮುಚ್ಚಲು ಹೈಕೋರ್ಟ್‌ ಆದೇಶ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.