ಬೆಳಗಾವಿಯಲ್ಲಿ ಮಹಾ ಸಿಎಂ ಪ್ರತಿಕೃತಿ ದಹಿಸಿ ಪ್ರತಿಭಟನೆ
Team Udayavani, Dec 29, 2019, 3:00 AM IST
ಬೆಳಗಾವಿ: ಮಹಾರಾಷ್ಟ್ರದ ಕೊಲ್ಲಾಪುರದಲ್ಲಿ ಶಿವಸೇನೆ ಕಾರ್ಯಕರ್ತರು ಕನ್ನಡ ಧ್ವಜಕ್ಕೆ ಬೆಂಕಿ ಹಚ್ಚುವ ಮೂಲಕ ವಿವಾದದ ಬೆಂಕಿ ಹೊತ್ತಿಸಿದ್ದು, ಈ ಹಿನ್ನೆಲೆಯಲ್ಲಿ ಬೆಳಗಾವಿಯಲ್ಲಿ ಕರ್ನಾಟಕ ರಕ್ಷಣಾ ವೇದಿಕೆ ಯುವ ಘಟಕ ಕಾರ್ಯಕರ್ತರು ಪ್ರತಿಭಟನೆ ನಡೆಸಿ ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ ಠಾಕ್ರೆ ಪ್ರತಿಕೃತಿ ದಹಿಸಿ ಮರಾಠಿ ನಾಮಫಲಕವುಳ್ಳ ಅಂಗಡಿ ನಾಮಫಲಕಕ್ಕೆ ಕಲ್ಲು ತೂರಿದ್ದಾರೆ.
ಎರಡು ದಿನಗಳ ಹಿಂದೆ ಮಹಾರಾಷ್ಟ್ರ ಏಕೀಕರಣ ಸಮಿತಿ ನಾಯಕರನ್ನು ಗುಂಡಿಕ್ಕಿ ಕೊಲ್ಲಬೇಕು ಎಂಬ ಕರ್ನಾಟಕ ನವ ನಿರ್ಮಾಣ ಸೇನೆ ರಾಜ್ಯಾಧ್ಯಕ್ಷ ಭೀಮಾಶಂಕರ ಪಾಟೀಲ ಹೇಳಿಕೆ ವಿರುದ್ಧ ಪ್ರತಿಭಟಿಸಿದ ಶಿವಸೇನೆ ಕಾರ್ಯಕರ್ತರು, ಕೊಲ್ಲಾಪುರದ ಕಾಗಲ್‌ನಲ್ಲಿ ಭೀಮಾಶಂಕರ ಪ್ರತಿಕೃತಿ ಮೇಲೆ ಕನ್ನಡ ಧ್ವಜವಿಟ್ಟು ಬೆಂಕಿ ಹಚ್ಚಿದ್ದಾರೆ.
ಶಿವಸೇನಾ ಜಿಲ್ಲಾಧ್ಯಕ್ಷ ವಿಜಯ ದೇವಣೆ ನೇತೃತ್ವದಲ್ಲಿ ನೂರಾರು ಶಿವಸೇನೆ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದಾರೆ. ಗಡಿ ಭಾಗದಲ್ಲಿ ಮತ್ತೆ ಗಡಿ ವಿವಾದ ಕುರಿತು ಎದ್ದಿರುವ ಪ್ರತಿಭಟನೆಯಿಂದ ರಾಜ್ಯದ ಕೊಗನ್ನೊಳ್ಳಿ ಟೋಲ್ ನಾಕಾ ಬಳಿ ನಿಪ್ಪಾಣಿ ಪೊಲೀಸರು ಬಿಗಿ ಬಂದೋಬಸ್ತ್ ಒದಗಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Havyaka ಭಾಷೆಗೆ ಅಕಾಡೆಮಿ ಅಥವಾ ಅಧ್ಯಯನ ಪೀಠ ಅಗತ್ಯ: ರವಿಶಂಕರ್ ಭಟ್
Madikeri: ಹಲಸಿನ ಮರವೇರಿದ ಕಾರ್ಮಿಕನ ಮೇಲೆ ಗುಂಡು… ಆಸ್ಪತ್ರೆ ದಾರಿ ಮಧ್ಯೆ ಮೃತ್ಯು
ವಕ್ಫ್ ಆಸ್ತಿ ತಿದ್ದುಪಡಿ ವಿಚಾರದಲ್ಲಿ ಸಿಎಂ ಅಸಹಾಯಕರು: ಕುಮಾರ್ ಬಂಗಾರಪ್ಪ
Hospet: ವಕ್ಫ್ ನಿಂದ ಹಿಂದೂ – ಮುಸ್ಲಿಂ ಸಮಾಜಕ್ಕೆ ಅನ್ಯಾಯ; ರಮೇಶ್ ಜಾರಕಿಹೊಳಿ
Yadgir: ನಗರ ಪೊಲೀಸರ ಕಾರ್ಯಾಚರಣೆ… 7 ಲಕ್ಷ ರೂ. ಮೌಲ್ಯದ 22 ಬೈಕ್ ವಶ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Havyaka ಭಾಷೆಗೆ ಅಕಾಡೆಮಿ ಅಥವಾ ಅಧ್ಯಯನ ಪೀಠ ಅಗತ್ಯ: ರವಿಶಂಕರ್ ಭಟ್
Ramnagar; 30ಕ್ಕೂ ಅಧಿಕ ಊರುಗಳಲ್ಲಿ ಆತಂಕ ಹುಟ್ಟಿಸಿದ್ದ ಕಾಡಾನೆ ಸೆರೆ
Yakshagana;ಅಧ್ಯಯನ, ಪಾತ್ರ ಜ್ಞಾನದಿಂದಷ್ಟೇ ಕಲಾವಿದ ರಂಗಸ್ಥಳದಲ್ಲಿ ಮೆರೆಯಲು ಸಾಧ್ಯ
Drugs; ಮಾರಾಟ, ಸೇವನೆ : ಮಂಗಳೂರು 1,090, ಉಡುಪಿ 116 ಪ್ರಕರಣ ದಾಖಲು
Udupi; ಕ್ಯಾನ್ಸರ್‌ನಿಂದ ಬಳಲುತ್ತಿದ್ದ ರೋಗಿಯ ರಕ್ಷಣೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.