Priyank Kharge ರಾಜೀನಾಮೆ ಆಗ್ರಹಿಸಿ ನಾಳೆ ಬೃಹತ್ ಹೋರಾಟ: ಆರ್. ಅಶೋಕ್
Team Udayavani, Jan 3, 2025, 6:52 AM IST
ಬೆಂಗಳೂರು: ಸಚಿವ ಪ್ರಿಯಾಂಕ್ ಖರ್ಗೆ ಹೆಸರು ಸಚಿನ್ ಅವರ ಡೆತ್ನೋಟ್ನಲ್ಲಿದೆ. ಅವರ ಆಪ್ತನೇ ಈ ಘಟನೆಗೆ ಕಾರಣ. ಎಐಸಿಸಿ ಅಧ್ಯಕ್ಷರ ಮಗ ಎಂಬ ಕಾರಣಕ್ಕೆ ಸಿಂಎ ರಾಜೀನಾಮೆ ಪಡೆಯಲು ಗಡಗಡ ನಡಗುತ್ತಿದ್ದಾರೆ. ಇದರೊಂದು ಕೊಲೆಗಡುಕು ಸರಕಾರ. ಇದರ ವಿರುದ್ಧ ಜ. 4ರಂದು ಕಲಬುರಗಿಯಲ್ಲಿ ಬಿಜೆಪಿ ವತಿಯಿಂದ ಬೃಹತ್ ಹೋರಾಟ ನಡೆಯಲಿದೆ ಎಂದು ವಿಧಾನಸಭೆಯ ವಿಪಕ್ಷ ನಾಯಕ ಆರ್. ಅಶೋಕ್ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Private Bus fare: ಶೀಘ್ರದಲ್ಲೇ ಖಾಸಗಿ ಬಸ್ ಪ್ರಯಾಣ ದರವೂ ಏರಿಕೆ?
Minimum Temperature: ಬೆಂಗಳೂರಿನಲ್ಲಿ ಶೀಘ್ರ 11 ಡಿಗ್ರಿ ತಾಪ?: 12 ವರ್ಷದಲ್ಲೇ ದಾಖಲೆ
Report: ಐಸಿಯು ಗಲೀಜು, ಟ್ಯಾಂಕ್ನಲ್ಲಿ ಪಾಚಿ: ಸರಕಾರಿ ಆಸ್ಪತ್ರೆಗಳ ದುಃಸ್ಥಿತಿ!
JDS: ಆಂತರಿಕ ಚುನಾವಣೆ ಮೂಲಕವೇ ರಾಜ್ಯಾಧ್ಯಕ್ಷರ ಆಯ್ಕೆ: ಎಚ್.ಡಿ.ಕುಮಾರಸ್ವಾಮಿ
Contracter Case: ಗುತ್ತಿಗೆದಾರ ಆತ್ಮಹತ್ಯೆ: ಸಚಿವ ಪ್ರಿಯಾಂಕ್ ರಾಜೀನಾಮೆಗೆ ಬಿಜೆಪಿ ಆಗ್ರಹ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.