ತಾಯಂದಿರ ಮರಣ ಪ್ರಮಾಣ ಇಳಿಮುಖ
Team Udayavani, Mar 12, 2022, 6:30 AM IST
ಸಾಂದರ್ಭಿಕ ಚಿತ್ರ.
ಬೆಂಗಳೂರು: ರಾಜ್ಯದಲ್ಲಿ ಹೆರಿಗೆ ವೇಳೆ ತಾಯಂದಿರ ಮರಣ ಪ್ರಮಾಣ ಇಳಿಮುಖವಾಗುತ್ತಿದ್ದು, ಕೇಂದ್ರ ಆರೋಗ್ಯ ಮಂತ್ರಾಲಯದ ತಾಯಿ ಮತ್ತು ಮಕ್ಕಳ ಆರೋಗ್ಯ ವಿಭಾಗ ಬಿಡುಗಡೆ ಮಾಡಿದ ಎಸ್‌ಆರ್‌ಎಸ್ (ಸ್ಯಾಂಪಲ್ ರಿಜಿಸ್ಟ್ರೇಷನ್ ಸಿಸ್ಟಮ್ ) ರಾಜ್ಯಾವಾರು ಪಟ್ಟಿಯಲ್ಲಿ ಕರ್ನಾಟಕ 8ನೇ ಸ್ಥಾನ ಪಡೆದುಕೊಂಡಿದೆ.
ರಾಜ್ಯದಲ್ಲಿ ಗರ್ಭಿಣಿಯರ ಆರೋಗ್ಯಕ್ಕೆ ಸಂಬಂಧಿಸಿದಂತೆ ರಾಜ್ಯ ಆರೋಗ್ಯ ಇಲಾಖೆ ಹಮ್ಮಿಕೊಳ್ಳುತ್ತಿರುವ ಕಾರ್ಯಕ್ರಮಗಳಿಂದಾಗಿ ಹೆರಿಗೆ ಸಂದರ್ಭ ತಾಯಿಯ ಮರಣದ ಅನುಪಾತ ಸಾಕಷ್ಟು ಕಡಿಮೆಯಾಗುತ್ತಿದೆ.
ರಾಜ್ಯದಲ್ಲಿ 2015-2017ರಲ್ಲಿ 97, 2016-18ರಲ್ಲಿ 92, 2017-19ರಲ್ಲಿ 83 ತಾಯಂದಿರು ಮೃತಪಟ್ಟಿದ್ದಾರೆ. ಕಳೆದ ಸಾಲಿಗೆ ಹೋಲಿಕೆ ಮಾಡಿದರೆ ರಾಜ್ಯದಲ್ಲಿ ಈ ಬಾರಿ ಶೇ. 9.78ಕ್ಕೆ ಇಳಿಕೆಯಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಸುಮ್ನೆ ಬ್ಯಾಂಡೇಜ್ ಹಾಕಿಕೊಳ್ಳಲು ಯಾರಿಗೂ ತಲೆ ಕೆಟ್ಟಿಲ್ಲ: ಸಿ.ಟಿ.ರವಿ ಪತ್ನಿ ಪಲ್ಲವಿ
ಬಿಜೆಪಿ, ಕಾಂಗ್ರೆಸ್‌ಗೆ ಪ್ರತ್ಯೇಕ ಕಾನೂನಿಲ್ಲ, ನನ್ನ ದೂರಿಗೆ ಕ್ರಮವಿಲ್ಲವೇಕೆ?: ಸಿ.ಟಿ.ರವಿ
Shimoga; ನಿತ್ಯ ಸುದ್ದಿಯಲ್ಲಿರಬೇಕೆಂದು ಸಿ.ಟಿ ರವಿ ʼಆʼ ಹೇಳಿಕೆ ನೀಡಿದ್ದಾರೆ: ಆಯನೂರು
Tragedy: ಆನೆ ತುಳಿದು ಮಾವುತನ ಸಹಾಯಕ ಮೃತ್ಯು… ಮುಗಿಲು ಮುಟ್ಟಿದ ಕುಟುಂಬಸ್ಥರ ಆಕ್ರಂದನ
Sirsi: ಅರಣ್ಯವಾಸಿಗಳ 50,000 ಕ್ಕೂ ಮಿಕ್ಕಿ ಜಿ.ಪಿ.ಎಸ್ ನಕಾಶೆ ಅತಂತ್ರ: ರವಿಂದ್ರ ನಾಯ್ಕ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Eshwara Khandre; ಕುಕ್ಕೆ, ಧರ್ಮಸ್ಥಳದಲ್ಲಿ: ಕಸ್ತೂರಿ ರಂಗನ್ ವರದಿ ಸಂಪೂರ್ಣ ತಿರಸ್ಕಾರ
BCCI: ಇನ್ನೆರಡು ಟೆಸ್ಟ್ ನಿಂದ ಮೊಹಮ್ಮದ್ ಶಮಿ ಹೊರಕ್ಕೆ
Dakshina Kannada; ಜಿಲ್ಲಾ ಕೆಡಿಪಿ ಸಭೆ: ಕರಾವಳಿ ನಿರ್ಲಕ್ಷ್ಯ ಆರೋಪಿಸಿ ಬಿಜೆಪಿ ಸಭಾತ್ಯಾಗ
Khel Ratna ನಾಮನಿರ್ದೇಶಿತರ ಪಟ್ಟಿಯಲ್ಲಿ ಭಾಕರ್ ಹೆಸರಿಲ್ಲ?
Kasaragod: ಸ್ಥಳ ನೀಡಿದರೆ ಕೇರಳದಲ್ಲಿ ಅಣು ಶಕ್ತಿ ನಿಲಯ: ಕೇಂದ್ರ ಸಚಿವ ಖಟ್ಟರ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.