ಅನುಮಾನ ಯಾಕೆ? ಮುಂದಿನ ಸಿಎಂ ನಾನೇ !: ಸಿದ್ದರಾಮಯ್ಯ
Team Udayavani, May 4, 2018, 3:19 PM IST
ಸೊರಬ: ‘ಕಾಂಗ್ರೆಸ್ ಅಧಿಕಾರಕ್ಕೆ ಬರುವುದು ಖಚಿತ. ಮುಖ್ಯಮಂತ್ರಿಯಾಗುವುದು ನಾನೇ.ಯಾಕೆ ಅನುಮಾನವಿದೆಯಾ’ ಎಂದು ಸಿಎಂ ಸಿದ್ದರಾಮಯ್ಯ ಖಚಿತ ವಿಶ್ವಾಸ ವ್ಯಕ್ತ ಪಡಿಸಿದ್ದಾರೆ.
ಶುಕ್ರವಾರ ಸೊರಬದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ‘ಪ್ರಧಾನಿ ನರೇಂದ್ರ ಮೋದಿ ಭಾಷಣ ಶೇಕಡಾ 90 ರಷ್ಟು ಸುಳ್ಳು.ರಾಜ್ಯದಲ್ಲಿ ಮೋದಿ ಮ್ಯಾಜಿಕ್ ನಡೆಯುವುದಿಲ್ಲ’ ಎಂದರು.
‘ಬಿಜೆಪಿ ಪ್ರಣಾಳಿಕೆಯಲ್ಲಿ ಕಾಂಗ್ರೆಸ್ ಯೋಜನೆಗಳನ್ನೇ ಪುನರಾವರ್ತಿಸಿದ್ದಾರೆ. ಸಂಪೂರ್ಣ ಸುಳ್ಳುಗಳಿಂದ ಕೂಡಿದ ಪ್ರಣಾಳಿಕೆ ಇದು. ಜನ ನಂಬಲ್ಲ,ನಾವೆ ಮತ್ತೆ ಅಧಿಕಾರಕ್ಕೆ ಬರುವುದು’ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Rohit, Pant, Jaiswal, Gill: ರಣಜಿ ಪುನರಾಗಮನದಲ್ಲಿ ವೈಫಲ್ಯ ಕಂಡ ಟೀಂ ಇಂಡಿಯಾ ಸ್ಟಾರ್ಸ್
UV Fusion: ಸ್ವಾಮಿ ವಿವೇಕಾನಂದರ ಕನಸಿನ ರಾಷ್ಟ್ರನಿರ್ಮಾಣದಲ್ಲಿ ಯುವಜನತೆಯ ಪಾತ್ರ
Tumkur: ತುಮುಲ್ ಅಧ್ಯಕರಾಗಿ ಕೈ ಬೆಂಬಲಿತ ಅಭ್ಯರ್ಥಿ ಗೆಲುವು
Tollywood: ಹಾಲಿವುಡ್‌ಗೆ ಜೂ. ಎನ್‌ಟಿಆರ್ ಎಂಟ್ರಿ? ಖ್ಯಾತ ನಿರ್ದೇಶಕ ಹೇಳಿದ್ದೇನು?
Shiva Rajkumar: ಜ.26ಕ್ಕೆ ಶಿವಣ್ಣ ವಾಪಸ್: ಸ್ವಾಗತಕ್ಕೆ ಅದ್ಧೂರಿ ತಯಾರಿ