ಡ್ಯಾಂಗಳ ನೀರು ಕುಡಿಯಲು ಮೀಸಲಿಟ್ಟು ಬೆಳೆಗೂ ಹರಿಸಲು ಕ್ರಮ

Team Udayavani, Jan 29, 2020, 3:00 AM IST

Udayavani Kannada Newspaper

ಬೆಂಗಳೂರು: ರಾಜ್ಯದ ಜಲಾಶಯಗಳಲ್ಲಿರುವ ನೀರು ಬೇಸಿಗೆಯಲ್ಲಿ ಕುಡಿಯುವ ನೀರು ಪೂರೈಕೆಗೆ ಮೀಸಲಿಟ್ಟು ಉಳಿದ ನೀರನ್ನು ಬೇಸಿಗೆ ಬೆಳೆಗಳಿಗೆ ಅಗತ್ಯಕ್ಕೆ ತಕ್ಕಂತೆ ಹರಿಸಲಾಗುವುದು ಎಂದು ಉಪ ಮುಖ್ಯಮಂತ್ರಿ ಲಕ್ಷ್ಮಣ ಸವದಿ ಹೇಳಿದ್ದಾರೆ.

ಸುದ್ದಿಗಾರರ ಜತೆ ಮಾತನಾಡಿ, ಈಗಾಗಲೇ ಜಲಾಶಯಗಳಲ್ಲಿ ಸಂಗ್ರಹ ಮಾಡಿರುವ ನೀರು ಹಾಗೂ ಕುಡಿಯಲು ಪೂರೈಕೆ ಮಾಡಲು ಅಗತ್ಯ ಪ್ರಮಾಣ, ಉಳಿಯುವ ಪ್ರಮಾಣದ ಬಗ್ಗೆ ಮಾಹಿತಿ ಪಡೆಯಲಾಗಿದೆ. ಕುಡಿಯುವ ನೀರಿಗೆ ಸರ್ಕಾರ ಮೊದಲ ಆದ್ಯತೆ ನೀಡಲಾಗುತ್ತದೆ. ಆ ನಂತರ ಅಗತ್ಯಕ್ಕೆ ತಕ್ಕಂತೆ ಬೆಳೆಗಳಿಗೆ ನೀರು ಹರಿಸಲು ಕ್ರಮ ಕೈಗೊಳ್ಳಲಾಗುವುದು ಎಂದರು.

ಪ್ರವಾಹ ಹಾಗೂ ಜಲಾಶಯಗಳಿಂದ ರೈತರ ಜಮೀನುಗಳಲ್ಲಿ ಮಣ್ಣು ತುಂಬಿಕೊಂಡಿದ್ದು ಮುಂದಿನ ವರ್ಷದ ವೇಳೆಗೆ ಭೂಮಿ ಫ‌ಲವತ್ತತೆ ಆಗಲಿದೆ. ಬೆಳೆ ಹಾನಿಗೆ ಪರಿಹಾರ ಸಂಬಂಧ ರೈತರಿಂದ ಕ್ಲೈಮ್‌ ಪಡೆಯಲಾ ಗುತ್ತಿದೆ. ಕೆಲವೆಡೆ ತಾಂತ್ರಿಕ ಸಮಸ್ಯೆಗಳಿಂದ ತಡವಾಗುತ್ತಿದೆ ಎಂದು ಹೇಳಿದರು.

ಉತ್ತರ ಕರ್ನಾಟಕ ಭಾಗದಲ್ಲಿ ಕಬ್ಬು ಬೆಳೆಯುವ ಪ್ರದೇಶಗಳಲ್ಲಿ ಸಕ್ಕರೆ ಕಾರ್ಖಾನೆಗಳಿಗೆ ಈ ವರ್ಷ ಸಕ್ಕರೆ ಉತ್ಪನ್ನ ಕಡಿಮೆ ಮಾಡಿ ಮೊಲಾಸಿಸ್‌ ಹಾಗೂ ಎಥೆನಾಲ್‌ ಪ್ರಮಾಣ ಹೆಚ್ಚಿಸಲು ತಿಳಿಸಲಾಗಿದೆ. ಇತ್ತೀಚೆಗೆ ಪ್ರಧಾನಿಯವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಉತ್ತರಪ್ರದೇಶ, ಗುಜರಾತ್‌, ಮಹಾರಾಷ್ಟ್ರಕ್ಕೂ ಇದೇ ರೀತಿಯ ಸೂಚನೆ ನೀಡಲಾಗಿದೆ. ಇದರಿಂದ ತೈಲ ಆಮದು ಪ್ರಮಾಣ ಕಡಿಮೆಯಾಗಲಿದೆ ಎಂದರು.

ಇಸ್ರೇಲ್‌ ಮಾದರಿ ಕೃಷಿ ಪೈಲಟ್‌ ಯೋಜನೆಯಡಿ ಕೈಗೊಂಡ ಪ್ರದೇಶಗಳಿಂದ ಇನ್ನೂ ವರದಿ ಬಂದಿಲ್ಲ. ವರದಿ ಬಂದ ನಂತರ ಅಧ್ಯಯನ ನಡೆಸಿ ಮುಂದೆ ಮತ್ತಷ್ಟು ವಿಸ್ತರಣೆಗೆ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದರು.

ಟಾಪ್ ನ್ಯೂಸ್

7-lokayuktha

Surathkal: ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದ ಮುಲ್ಕಿ ಕಂದಾಯ ನಿರೀಕ್ಷಕ

Davanagere; ಉಸ್ತುವಾರಿ ಸಚಿವರ ಬದಲಾವಣೆಗೆ ಸಿಎಂಗೆ ಪತ್ರ ಬರೆದ ಚನ್ನಗಿರಿ‌ ಕಾಂಗ್ರೆಸ್ ಶಾಸಕ

Davanagere; ಉಸ್ತುವಾರಿ ಸಚಿವರ ಬದಲಾವಣೆಗೆ ಸಿಎಂಗೆ ಪತ್ರ ಬರೆದ ಚನ್ನಗಿರಿ‌ ಕಾಂಗ್ರೆಸ್ ಶಾಸಕ

6-ptr

Puttur: ಬಸ್ – ಬೈಕ್‌ ಅಪಘಾತ; ಸವಾರ ಸಾವು

Parliament; Pushing in front of Parliament House; Two MPs injured, allegations against Rahul Gandhi

Parliament; ಸಂಸತ್‌ ಭವನ ಎದುರು ತಳ್ಳಾಟ; ಇಬ್ಬರು ಸಂಸದರಿಗೆ ಗಾಯ, ರಾಹುಲ್‌ ವಿರುದ್ದ ಆರೋಪ

BBK11: ಕೊನೆಗೂ ಬಿಗ್‌ ಬಾಸ್‌ ಬಿಟ್ಟು ಬಂದಿದ್ದಕ್ಕೆ ಕಾರಣ ಬಹಿರಂಗಪಡಿಸಿದ ಗೋಲ್ಡ್‌ ಸುರೇಶ್

BBK11: ಕೊನೆಗೂ ಬಿಗ್‌ ಬಾಸ್‌ ಬಿಟ್ಟು ಬಂದಿದ್ದಕ್ಕೆ ಕಾರಣ ಬಹಿರಂಗಪಡಿಸಿದ ಗೋಲ್ಡ್‌ ಸುರೇಶ್

ಕತ್ತರಿಸಿದ ಮೂಗನ್ನು ಚೀಲದಲ್ಲಿ ಇಟ್ಟು ಆಸ್ಪತ್ರೆಗೆ ಓಡಿ ಬಂದ ಮಹಿಳೆ, ಬೆಚ್ಚಿ ಬಿದ್ದ ವೈದ್ಯರು

ಕತ್ತರಿಸಿದ ಮೂಗನ್ನು ಚೀಲದಲ್ಲಿ ಇಟ್ಟು ಆಸ್ಪತ್ರೆಗೆ ಓಡಿ ಬಂದ ಮಹಿಳೆ, ಬೆಚ್ಚಿ ಬಿದ್ದ ವೈದ್ಯರು

Viral Video: ಖ್ಯಾತ ನ್ಯೂಸ್ ಆ್ಯಂಕರ್ ನ ಖಾಸಗಿ ವಿಡಿಯೋ ಲೀಕ್..? ಸಿಕ್ಕಾಪಟ್ಟೆ ವೈರಲ್

Viral Video: ಖ್ಯಾತ ನ್ಯೂಸ್ ಆ್ಯಂಕರ್ ನ ಖಾಸಗಿ ವಿಡಿಯೋ ಲೀಕ್..? ಸಿಕ್ಕಾಪಟ್ಟೆ ವೈರಲ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Davanagere; ಉಸ್ತುವಾರಿ ಸಚಿವರ ಬದಲಾವಣೆಗೆ ಸಿಎಂಗೆ ಪತ್ರ ಬರೆದ ಚನ್ನಗಿರಿ‌ ಕಾಂಗ್ರೆಸ್ ಶಾಸಕ

Davanagere; ಉಸ್ತುವಾರಿ ಸಚಿವರ ಬದಲಾವಣೆಗೆ ಸಿಎಂಗೆ ಪತ್ರ ಬರೆದ ಚನ್ನಗಿರಿ‌ ಕಾಂಗ್ರೆಸ್ ಶಾಸಕ

BSY: ಬಿಎಸ್‌ವೈ ತಪ್ಪೊಪ್ಪಿಕೊಂಡಿರುವುದಾಗಿ ಸಂತ್ರಸ್ತೆ ಹೇಳಿಕೆ ದಾಖಲು: ಎಸ್‌ಪಿಪಿ

BSY: ಬಿಎಸ್‌ವೈ ತಪ್ಪೊಪ್ಪಿಕೊಂಡಿರುವುದಾಗಿ ಸಂತ್ರಸ್ತೆ ಹೇಳಿಕೆ ದಾಖಲು: ಎಸ್‌ಪಿಪಿ

BGV-CM-SS

Belagavi Session: ವಕ್ಫ್ ಅಧಿಸೂಚನೆ ಹಿಂಪಡೆಯಲ್ಲ, ಪರಿಹಾರಕ್ಕೆ ಸಮಿತಿ: ಸಿಎಂ ಭರವಸೆ

Ashok-Vijayendra

Over Remarks: ʼಸಿದ್ದರಾಮೋತ್ಸವʼ ಮಾಡಿಸುವ ನೀವು ‘ಅಂಬೇಡ್ಕರ್‌ ಉತ್ಸವ’ ಮಾಡಲ್ಲ: ಬಿಜೆಪಿ

BYV-Modi

Internal Dissent: ಪ್ರಧಾನಿ ಮೋದಿ ಭೇಟಿಯಾದ ವಿಜಯೇಂದ್ರ ದೂರದಿದ್ದರೂ ‘ಸಂದೇಶ’ ರವಾನೆ

MUST WATCH

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

udayavani youtube

ಮನೆ ತೊರೆದಿದ್ದ ವ್ಯಕ್ತಿ 14 ವರ್ಷಗಳ ಬಳಿಕ ಮರಳಿ ಗೂಡಿಗೆ.

ಹೊಸ ಸೇರ್ಪಡೆ

7-lokayuktha

Surathkal: ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದ ಮುಲ್ಕಿ ಕಂದಾಯ ನಿರೀಕ್ಷಕ

2

Mudbidri: ಸರಕಾರಿ ಬಸ್ಸಿಗಿಲ್ಲ ನಿಲ್ದಾಣ

Davanagere; ಉಸ್ತುವಾರಿ ಸಚಿವರ ಬದಲಾವಣೆಗೆ ಸಿಎಂಗೆ ಪತ್ರ ಬರೆದ ಚನ್ನಗಿರಿ‌ ಕಾಂಗ್ರೆಸ್ ಶಾಸಕ

Davanagere; ಉಸ್ತುವಾರಿ ಸಚಿವರ ಬದಲಾವಣೆಗೆ ಸಿಎಂಗೆ ಪತ್ರ ಬರೆದ ಚನ್ನಗಿರಿ‌ ಕಾಂಗ್ರೆಸ್ ಶಾಸಕ

6-ptr

Puttur: ಬಸ್ – ಬೈಕ್‌ ಅಪಘಾತ; ಸವಾರ ಸಾವು

Parliament; Pushing in front of Parliament House; Two MPs injured, allegations against Rahul Gandhi

Parliament; ಸಂಸತ್‌ ಭವನ ಎದುರು ತಳ್ಳಾಟ; ಇಬ್ಬರು ಸಂಸದರಿಗೆ ಗಾಯ, ರಾಹುಲ್‌ ವಿರುದ್ದ ಆರೋಪ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.