ಉದಯವಾಣಿಯ 6 ಮಂದಿ ಸೇರಿ 145 ಪತ್ರಕರ್ತರಿಗೆ ಮಾಧ್ಯಮ ಅಕಾಡೆಮಿ ಪ್ರಶಸ್ತಿ

Team Udayavani, Feb 9, 2023, 8:13 PM IST

tdy-17

ಬೆಂಗಳೂರು: ಕರ್ನಾಟಕ ಮಾಧ್ಯಮ ಅಕಾಡೆಮಿ ನೀಡಲಾಗುವ ಮಾಧ್ಯಮ ವಾರ್ಷಿಕ ಪ್ರಶಸ್ತಿ ಹಾಗೂ ದತ್ತಿ ಪ್ರಶಸ್ತಿಗಳನ್ನು ಪ್ರಕಟಿಸಲಾಗಿದ್ದು, ಉದಯವಾಣಿಯ ಅ.ಮ. ಸುರೇಶ್‌, ನಿಂಗಜ್ಜ, ಬಾಳಪ್ಪ, ಹನುಮಂತರಾವ್‌ ಬೈರಮಡಗಿ, ಅಮರೇಗೌಡ ಗೋನಾವರ, ಚಂದ್ರಶೇಖರ ಮೋರೆ ಸೇರಿ 145 ಪತ್ರಕರ್ತರನ್ನು ವಿವಿಧ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ.

2019ನೇ ಸಾಲಿನ ಜೀವಮಾನದ ಸಾಧನೆಗಾಗಿ ಡೆಕ್ಕನ್‌ ಹೆರಾಲ್ಡ್‌ನ ತಿಲಕ್‌ಕುಮಾರ್‌, ವಾರ್ಷಿಕ ಪ್ರಶಸ್ತಿಗೆ ವಿಸ್ತಾರ ನ್ಯೂಸ್‌ನ ಹರಿಪ್ರಕಾಶ್‌ ಕೋಣೆಮನೆ, ಪ್ರಶಾಂತ್‌ ನಾತು, ವಿಜಯ ಕರ್ನಾಟಕದ ಸುದರ್ಶನ್‌ ಚನ್ನಂಗಿಹಳ್ಳಿ, ಹೊಸದಿಗಂತದ ವಿನಾಯಕ ಭಟ್‌ ಮೂರೂರು, ಕಸ್ತೂರಿ ಟಿವಿಯ ಆರ್‌. ಮನೋಜ್‌ ಪ್ರಶಸ್ತಿಗೆ ಭಾಜನರಾಗಿದ್ದಾರೆ.

2020ನೇ ಸಾಲಿನ ಜೀವಮಾನದ ಸಾಧನೆಗಾಗಿ ವಿಆರ್‌ಎಲ್‌ ಮಾಧ್ಯಮ ಸಂಸ್ಥೆಯ ಮುಖ್ಯಸ್ಥರಾದ ವಿಜಯ ಸಂಕೇಶ್ವರ್‌, ವಾರ್ಷಿಕ ಪ್ರಶಸ್ತಿಗೆ ನೆಟ್ವರ್ಕ್‌ 18ನ ಡಿ.ಪಿ. ಸತೀಶ್‌, ಸುವರ್ಣ ನ್ಯೂಸ್‌ನ ಅಜಿತ್‌ ಹನುಮಕ್ಕನವರ್‌, 2021ನೇ ಸಾಲಿನ ಜೀವಮಾನದ ಸಾಧನೆಗಾಗಿ ಪಬ್ಲಿಕ್‌ ಟಿವಿ ಮುಖ್ಯಸ್ಥರಾದ ಎಚ್‌.ಆರ್‌. ರಂಗನಾಥ್‌, 2022ನೇ ಸಾಲಿನ ಜೀವಮಾನದ ಸಾಧನೆಗಾಗಿ ಆರ್ಥಿಕ ತಜ್ಞೆ ಸುಶೀಲಾ ಸುಬ್ರಮಣ್ಯಂ ಅವರನ್ನು  ಆಯ್ಕೆ ಮಾಡಲಾಗಿದೆ.

ವಾರ್ಷಿಕ ಪ್ರಶಸ್ತಿಗಳ ಜತೆಗೆ ಡಾ. ಬಿ.ಆರ್‌.ಅಂಬೇಡ್ಕರ್‌ ಮೂಕನಾಯಕ ಪ್ರಶಸ್ತಿ, ಅತ್ಯುತ್ತಮ ಜಿಲ್ಲಾ ಪತ್ರಿಕೆಗೆ ನೀಡುವ ಆಂದೋಲನ ಪ್ರಶಸ್ತಿ, ಅತ್ಯುತ್ತಮ ಸಿನಿಮಾ ಪತ್ರಕರ್ತರಿಗೆ ನೀಡುವ ಅರಗಿಣಿ ಪ್ರಶಸ್ತಿ, ಸಾಮಾಜಿಕ ಸಮಸ್ಯೆ ಲೇಖನಕ್ಕೆ ನೀಡುವ ಅಭಿಮಾನಿ ಪ್ರಶಸ್ತಿ ಹಾಗೂ ಅತ್ಯುತ್ತಮ ಮಾನವೀಯ ಸಮಸ್ಯೆ ಲೇಖನಕ್ಕೆ ನೀಡುವ ಮೈಸೂರು ದಿಗಂತ ಪ್ರಶಸ್ತಿಗೆ ಮಾಧ್ಯಮ ಕ್ಷೇತ್ರದಲ್ಲಿ ಸಾಧನೆ ಮಾಡಿದ ಪತ್ರಕರ್ತರನ್ನು ಆಯ್ಕೆ ಮಾಡಲಾಗಿದೆ.

ಟಾಪ್ ನ್ಯೂಸ್

Protest: ಕಾಶ್ಮೀರ ಚರ್ಚೆ: ಆಕ್ಸ್‌ಫ‌ರ್ಡ್‌ನಲ್ಲಿ ಭಾರತೀಯರ ಪ್ರತಿಭಟನೆ

Protest: ಕಾಶ್ಮೀರ ಚರ್ಚೆ: ಆಕ್ಸ್‌ಫ‌ರ್ಡ್‌ನಲ್ಲಿ ಭಾರತೀಯರ ಪ್ರತಿಭಟನೆ

Chennai: ಲಾಟರಿ ಕಿಂಗ್‌ ಮಾರ್ಟಿನ್‌ನ 8.8 ಕೋಟಿ ರೂ. ಇ.ಡಿ. ವಶಕ್ಕೆ

Chennai: ಲಾಟರಿ ಕಿಂಗ್‌ ಮಾರ್ಟಿನ್‌ನ 8.8 ಕೋಟಿ ರೂ. ಇ.ಡಿ. ವಶಕ್ಕೆ

Thiruvananthapuram: ಶಬರಿಮಲೆ ಅಯ್ಯಪ್ಪ ಸ್ವಾಮಿ ದರ್ಶನ, ಮಂಡಲ ಪೂಜೆ ಶುರು

Thiruvananthapuram: ಶಬರಿಮಲೆ ಅಯ್ಯಪ್ಪ ಸ್ವಾಮಿ ದರ್ಶನ, ಮಂಡಲ ಪೂಜೆ ಶುರು

Maharashtra: ಲೈಂಗಿಕ ಕಿರುಕುಳ ನೀಡುವವರ ಪರ ಬಿಜೆಪಿ ಪ್ರಚಾರ: ಉದ್ಧವ್‌ ಠಾಕ್ರೆ

Maharashtra: ಲೈಂಗಿಕ ಕಿರುಕುಳ ನೀಡುವವರ ಪರ ಬಿಜೆಪಿ ಪ್ರಚಾರ: ಉದ್ಧವ್‌ ಠಾಕ್ರೆ

ರಾಹುಲ್‌ಗೆ ಸಂವಿಧಾನದ ಎಬಿಸಿ ಕೂಡ ಗೊತ್ತಿಲ್ಲ: ಸಚಿವ ಜೆ.ಪಿ.ನಡ್ಡಾ ಟೀಕೆ

Congress: ರಾಹುಲ್‌ಗೆ ಸಂವಿಧಾನದ ಎಬಿಸಿ ಕೂಡ ಗೊತ್ತಿಲ್ಲ: ಸಚಿವ ಜೆ.ಪಿ.ನಡ್ಡಾ ಟೀಕೆ

Maharashtra Election: ಮಲ್ಲಿಕಾರ್ಜುನ ಖರ್ಗೆ ಬಳಿಕ ಯೋಗಿ ವಿರುದ್ಧ ಶರದ್‌ ಪವಾರ್‌ ಟೀಕೆ

Maharashtra Election: ಮಲ್ಲಿಕಾರ್ಜುನ ಖರ್ಗೆ ಬಳಿಕ ಯೋಗಿ ವಿರುದ್ಧ ಶರದ್‌ ಪವಾರ್‌ ಟೀಕೆ

Rahul Gandhi; ಕಾಪ್ಟರ್‌ ಟೇಕಾಫ್ ವಿಳಂಬ: ಕಾಂಗ್ರೆಸ್‌ನಿಂದ ಆಕ್ಷೇಪ

Rahul Gandhi; ಕಾಪ್ಟರ್‌ ಟೇಕಾಫ್ ವಿಳಂಬ: ಕಾಂಗ್ರೆಸ್‌ನಿಂದ ಆಕ್ಷೇಪ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

siddanna-2

Guarantee schemes; ಸಿದ್ದರಾಮಯ್ಯ ವಿರುದ್ಧದ ಅರ್ಜಿ: ವಿಚಾರಣೆ ಡಿ. 6ಕ್ಕೆ ಮುಂದೂಡಿಕೆ

Ashok-1

Congress: ಸರ್ಕಾರದಲ್ಲಿ ಒಬ್ಬರು ಏತಿ ಅಂದರೆ ಮತ್ತೊಬ್ಬರು ಪ್ರೇತಿ ಅಂತಾರೆ: ಆರ್‌.ಅಶೋಕ್‌

HDK (4)

50 cr for 50 Cong MLAs ; ಎಸ್ ಐಟಿ ತನಿಖೆಗೆ ಎಚ್.ಡಿ.ಕುಮಾರಸ್ವಾಮಿ ಒತ್ತಾಯ

DVG-Rail

Save Life: ಆಯತಪ್ಪಿ ಬಿದ್ದು ರೈಲಿನಡಿ ಸಿಲುಕುತ್ತಿದ್ದ ಪ್ರಯಾಣಿಕನ ಕಾಪಾಡಿದ ಹೋಂಗಾರ್ಡ್‌!

ಸಿಎಂ ಸಿದ್ದರಾಮಯ್ಯ ರಾಜೀನಾಮೆ ಕೊಡುವ ಸ್ಥಿತಿ ಬರಲಿದೆ: ಈರಣ್ಣ ಕಡಾಡಿ

Belagavi: ಸಿಎಂ ಸಿದ್ದರಾಮಯ್ಯ ರಾಜೀನಾಮೆ ಕೊಡುವ ಸ್ಥಿತಿ ಬರಲಿದೆ: ಈರಣ್ಣ ಕಡಾಡಿ

MUST WATCH

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

udayavani youtube

ಪುಸ್ತಕ ನೋಡುವುದಿಲ್ಲ, ಗುರುವಿಲ್ಲ ಆದರೂ ಕಲೆ ತಾನಾಗಿಯೇ ಒಲಿದು ಬಂತು

ಹೊಸ ಸೇರ್ಪಡೆ

Protest: ಕಾಶ್ಮೀರ ಚರ್ಚೆ: ಆಕ್ಸ್‌ಫ‌ರ್ಡ್‌ನಲ್ಲಿ ಭಾರತೀಯರ ಪ್ರತಿಭಟನೆ

Protest: ಕಾಶ್ಮೀರ ಚರ್ಚೆ: ಆಕ್ಸ್‌ಫ‌ರ್ಡ್‌ನಲ್ಲಿ ಭಾರತೀಯರ ಪ್ರತಿಭಟನೆ

Chennai: ಲಾಟರಿ ಕಿಂಗ್‌ ಮಾರ್ಟಿನ್‌ನ 8.8 ಕೋಟಿ ರೂ. ಇ.ಡಿ. ವಶಕ್ಕೆ

Chennai: ಲಾಟರಿ ಕಿಂಗ್‌ ಮಾರ್ಟಿನ್‌ನ 8.8 ಕೋಟಿ ರೂ. ಇ.ಡಿ. ವಶಕ್ಕೆ

Thiruvananthapuram: ಶಬರಿಮಲೆ ಅಯ್ಯಪ್ಪ ಸ್ವಾಮಿ ದರ್ಶನ, ಮಂಡಲ ಪೂಜೆ ಶುರು

Thiruvananthapuram: ಶಬರಿಮಲೆ ಅಯ್ಯಪ್ಪ ಸ್ವಾಮಿ ದರ್ಶನ, ಮಂಡಲ ಪೂಜೆ ಶುರು

Maharashtra: ಲೈಂಗಿಕ ಕಿರುಕುಳ ನೀಡುವವರ ಪರ ಬಿಜೆಪಿ ಪ್ರಚಾರ: ಉದ್ಧವ್‌ ಠಾಕ್ರೆ

Maharashtra: ಲೈಂಗಿಕ ಕಿರುಕುಳ ನೀಡುವವರ ಪರ ಬಿಜೆಪಿ ಪ್ರಚಾರ: ಉದ್ಧವ್‌ ಠಾಕ್ರೆ

ರಾಹುಲ್‌ಗೆ ಸಂವಿಧಾನದ ಎಬಿಸಿ ಕೂಡ ಗೊತ್ತಿಲ್ಲ: ಸಚಿವ ಜೆ.ಪಿ.ನಡ್ಡಾ ಟೀಕೆ

Congress: ರಾಹುಲ್‌ಗೆ ಸಂವಿಧಾನದ ಎಬಿಸಿ ಕೂಡ ಗೊತ್ತಿಲ್ಲ: ಸಚಿವ ಜೆ.ಪಿ.ನಡ್ಡಾ ಟೀಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.