ಸಿದ್ದು “ವಿರೋಧಿ’ಗಳಿಬ್ಬರ ಭೇಟಿ

Team Udayavani, Jun 20, 2019, 3:05 AM IST

si-virod

ಬೆಂಗಳೂರು: ಜೆಡಿಎಸ್‌ ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿ ಸಮ್ಮಿಶ್ರ ಸರ್ಕಾರದ ಸಮನ್ವಯ ಸಮಿತಿ ಅಧ್ಯಕ್ಷ ಸಿದ್ದರಾಮಯ್ಯ ವಿರುದ್ಧ ಬಹಿರಂಗ ಅಸಮಾಧಾನ ಹೊರಹಾಕಿದ್ದ ಎಚ್‌.ವಿಶ್ವನಾಥ್‌, ಬುಧವಾರ ಮಾಜಿ ಸಚಿವ ರಾಮಲಿಂಗಾ ರೆಡ್ಡಿ ಅವರನ್ನು ಭೇಟಿ ಮಾಡಿ ಚರ್ಚಿಸಿದರು.

ಇತ್ತೀಚೆಗಷ್ಟೇ ಕಾಂಗ್ರೆಸ್‌ ತ್ಯಜಿಸಿ ಬಿಜೆಪಿಗೆ ಸೇರ್ಪಡೆಯಾಗಿ ಸಂಸದರಾಗಿರುವ ವಿ.ಶ್ರೀನಿವಾಸ ಪ್ರಸಾದ್‌ರನ್ನು ಭೇಟಿ ಮಾಡಿದ್ದ ವಿಶ್ವನಾಥ್‌, ರಾಮಲಿಂಗಾ ರೆಡ್ಡಿಯವರನ್ನು ಭೇಟಿ ಮಾಡಿರುವುದು ಕುತೂಹಲ ಮೂಡಿಸಿದೆ. ಕಾಂಗ್ರೆಸ್‌ನಲ್ಲಿ ಸಿದ್ದರಾಮಯ್ಯ ವಿರುದ್ಧ ಧ್ವನಿ ಎತ್ತಿದವರು ಪಕ್ಷ ಬಿಡಬೇಕು, ಇಲ್ಲವೇ ಪಕ್ಷದಲ್ಲಿದ್ದರೂ ನಿರ್ಲಕ್ಷ್ಯಕ್ಕೊಳಗಾಗಬೇಕು ಎಂಬ ಸ್ಥಿತಿ ನಿರ್ಮಾಣವಾಗಿರುವ ಬಗ್ಗೆ ಇಬ್ಬರೂ ನಾಯಕರು ಚರ್ಚಿಸಿದರು ಎಂದು ಹೇಳಲಾಗಿದೆ.

ಸಂಪುಟ ವಿಸ್ತರಣೆ ಸಂದರ್ಭದಲ್ಲಿ ಸಚಿವ ಸ್ಥಾನ ಸಿಗುವ ನಿರೀಕ್ಷೆಯಲ್ಲಿದ್ದ ರಾಮಲಿಂಗಾ ರೆಡ್ಡಿ ಬೇಸರಗೊಂಡಿದ್ದು, ಅವರ ಜತೆ ಪ್ರಸಕ್ತ ರಾಜಕೀಯ ವಿದ್ಯಮಾನಗಳ ಬಗ್ಗೆ ವಿಶ್ವನಾಥ್‌ ಚರ್ಚಿಸಿದರು. ಈ ಸಂದರ್ಭ ಶಾಸಕಿ, ರಾಮಲಿಂಗಾ ರೆಡ್ಡಿಯವರ ಪುತ್ರಿ, ಸೌಮ್ಯಾ ರೆಡ್ಡಿ ಉಪಸ್ಥಿತರಿದ್ದರು ಎಂದು ತಿಳಿದು ಬಂದಿದೆ. ಹಳೆಯ ಕಾಂಗ್ರೆಸ್‌ ನಾಯಕರನ್ನು ಭೇಟಿ ಮಾಡಿ ಚರ್ಚಿಸುತ್ತಿರುವ ವಿಶ್ವನಾಥ್‌ ನಡೆಯ ಬಗ್ಗೆ ನಾನಾ ರೀತಿಯ ವ್ಯಾಖ್ಯಾನಗಳು ಕೇಳಿ ಬರುತ್ತಿವೆ.

ಸೌಹಾರ್ದಯುತ ಭೇಟಿ: ನಂತರ ಸುದ್ದಿಗಾರರ ಜತೆ ಮಾತನಾಡಿದ ವಿಶ್ವನಾಥ್‌, “ರಾಮಲಿಂಗಾ ರೆಡ್ಡಿ ಹಾಗೂ ನಾನು ಹಳೆಯ ಸ್ನೇಹಿತರು. ಒಟ್ಟಿಗೆ ಸಚಿವರಾಗಿ ಕೆಲಸ ಮಾಡಿದವರು. ಮ್ಹಾನ್ಸ್‌ನಲ್ಲಿ ಸ್ನೇಹಿತರೊಬ್ಬರು ದಾಖಲಾಗಿದ್ದು. ಅವರನ್ನು ನೋಡಲು ಈ ಮಾರ್ಗದಲ್ಲಿ ಹೋಗುತ್ತಿದ್ದೆ. ಹಾಗೇ ರಾಮಲಿಂಗಾ ರೆಡ್ಡಿ ಅವರನ್ನು ಮಾತನಾಡಿ ಹೋಗೋಣ ಎಂದು ಬಂದೆ.

ರಾಜಕೀಯ ವಿಚಾರಗಳೇನೂ ಚರ್ಚೆಯಾಗಿಲ್ಲ’ ಎಂದು ಹೇಳಿದರು. ರೋಷನ್‌ ಬೇಗ್‌ ಅಮಾನತು ಕುರಿತು ಪ್ರತಿಕ್ರಿಯಿಸಿ, “ಅದು ಕಾಂಗ್ರೆಸ್‌ ಪಕ್ಷಕ್ಕೆ ಬಿಟ್ಟ ವಿಚಾರ. ರೋಷನ್‌ ಬೇಗ್‌ ಸಹ ನಮ್ಮ ಸ್ನೇಹಿತರೇ, ನಾವ್ಯಾರೂ ಸಿದ್ದರಾಮಯ್ಯ ವಿರೋಧಿಗಳಲ್ಲ’ ಎಂದು ಸೂಕ್ಷ್ಮವಾಗಿ ನುಡಿದರು.

ವಿಶ್ವನಾಥ್‌ ನಮ್ಮ ಸ್ನೇಹಿತರು ಅಷ್ಟೇ, ಭೇಟಿಯಾಗಿರೋದು ರಾಜಕೀಯ ವಿಚಾರಕ್ಕಲ್ಲ. ರೋಷನ್‌ ಬೇಗ್‌ ಅಮಾನತು ಬಗ್ಗೆ ನಾನು ಮಾತನಾಡಲ್ಲ. ಪಕ್ಷದಲ್ಲಿ ನನ್ನ ಬಣ ಎಂಬುದು ಇಲ್ಲ. ನಾನು ಯಾರ ಬಣವೂ ಅಲ್ಲ. ಜಿಂದಾಲ್‌ ಭೂಮಿ ಪರಭಾರೆ ವಿಚಾರದಲ್ಲಿ ಎಚ್‌.ಕೆ.ಪಾಟೀಲ್‌ ಮಾತನಾಡಿದ್ದಾರೆ. ಸಂಪುಟ ಉಪ ಸಮಿತಿ ರಚನೆಯಾಗಿದೆ. ಸಮಿತಿ ನೀಡುವ ವರದಿ ಮೇಲೆ ಸರ್ಕಾರ ನಿರ್ಧಾರ ಕೈಗೊಳ್ಳಬಹುದು.
-ರಾಮಲಿಂಗಾರೆಡ್ಡಿ, ಮಾಜಿ ಸಚಿವ

ಟಾಪ್ ನ್ಯೂಸ್

BGV–BIMS

Belagavi: ಬಿಮ್ಸ್ ಆಸ್ಪತ್ರೆಯಲ್ಲಿ ಮತ್ತೊರ್ವ ಬಾಣಂತಿ ಮೃತ್ಯು; ಕುಟುಂಬಸ್ಥರ ಆಕ್ರಂದನ

RSS: ಮೋಹನ್‌ ಭಾಗವತರ ಮಂದಿರ,ಮಸೀದಿ ಹೇಳಿಕೆಗೆ ಈಗ ಆರೆಸ್ಸೆಸ್‌ ಪತ್ರಿಕೆ ಆಕ್ಷೇಪ

RSS: ಮೋಹನ್‌ ಭಾಗವತರ ಮಂದಿರ,ಮಸೀದಿ ಹೇಳಿಕೆಗೆ ಈಗ ಆರೆಸ್ಸೆಸ್‌ ಪತ್ರಿಕೆ ಆಕ್ಷೇಪ

Telangana: ಕಾನೂನು ಪಾಲನೆ ಕಡ್ಡಾಯ: ತೆಲುಗು ಚಿತ್ರರಂಗಕ್ಕೆ ತೆಲಂಗಾಣ ಸಿಎಂ ಖಡಕ್‌ ಮಾತು

Telangana: ಕಾನೂನು ಪಾಲನೆ ಕಡ್ಡಾಯ: ತೆಲುಗು ಚಿತ್ರರಂಗಕ್ಕೆ ತೆಲಂಗಾಣ ಸಿಎಂ ಖಡಕ್‌ ಮಾತು

Cong-ind-Map

Controversy: ಕಾಂಗ್ರೆಸ್‌ ಪೋಸ್ಟರ್‌ನಲ್ಲಿ ಪಿಒಕೆ ತಪ್ಪಾಗಿ ಚಿತ್ರಣ; ಬಿಜೆಪಿ ತೀವ್ರ ಆಕ್ರೋಶ

Tollywood: ಹೊಸ ವರ್ಷಕ್ಕೆ ಟಾಲಿವುಡ್‌ನಲ್ಲಿ ಸಾಲು ಸಾಲು ಹಳೆ ಸಿನಿಮಾಗಳು ರೀ- ರಿಲೀಸ್

Tollywood: ಹೊಸ ವರ್ಷಕ್ಕೆ ಟಾಲಿವುಡ್‌ನಲ್ಲಿ ಸಾಲು ಸಾಲು ಹಳೆ ಸಿನಿಮಾಗಳು ರೀ- ರಿಲೀಸ್

Kambala: ಡಿ.28-29ರಂದು 8ನೇ ವರ್ಷದ “ಮಂಗಳೂರು ಕಂಬಳ’: ಸಂಸದ ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

Kambala: ಡಿ.28-29ರಂದು 8ನೇ ವರ್ಷದ ‘ಮಂಗಳೂರು ಕಂಬಳ’: ಸಂಸದ ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

Bidar; ಖರ್ಗೆ ಆಪ್ತನಿಂದ ವಂಚನೆ, ಕೊಲೆ ಬೆದರಿಕೆ; ಪತ್ರ ಬರೆದಿಟ್ಟು ಗುತ್ತಿಗೆದಾರ ಆತ್ಮಹತ್ಯೆ

Bidar; ಖರ್ಗೆ ಆಪ್ತನಿಂದ ವಂಚನೆ, ಕೊಲೆ ಬೆದರಿಕೆ; ಪತ್ರ ಬರೆದಿಟ್ಟು ಗುತ್ತಿಗೆದಾರ ಆತ್ಮಹತ್ಯೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BGV–BIMS

Belagavi: ಬಿಮ್ಸ್ ಆಸ್ಪತ್ರೆಯಲ್ಲಿ ಮತ್ತೊರ್ವ ಬಾಣಂತಿ ಮೃತ್ಯು; ಕುಟುಂಬಸ್ಥರ ಆಕ್ರಂದನ

Cong-ind-Map

Controversy: ಕಾಂಗ್ರೆಸ್‌ ಪೋಸ್ಟರ್‌ನಲ್ಲಿ ಪಿಒಕೆ ತಪ್ಪಾಗಿ ಚಿತ್ರಣ; ಬಿಜೆಪಿ ತೀವ್ರ ಆಕ್ರೋಶ

Bidar; ಖರ್ಗೆ ಆಪ್ತನಿಂದ ವಂಚನೆ, ಕೊಲೆ ಬೆದರಿಕೆ; ಪತ್ರ ಬರೆದಿಟ್ಟು ಗುತ್ತಿಗೆದಾರ ಆತ್ಮಹತ್ಯೆ

Bidar; ಖರ್ಗೆ ಆಪ್ತನಿಂದ ವಂಚನೆ, ಕೊಲೆ ಬೆದರಿಕೆ; ಪತ್ರ ಬರೆದಿಟ್ಟು ಗುತ್ತಿಗೆದಾರ ಆತ್ಮಹತ್ಯೆ

Belagavi: ಪಿಒಕೆ ಬಗ್ಗೆ ಕಾಂಗ್ರೆಸ್‌ ನಿಲುವಿನ ಬಗ್ಗೆ ಮತ್ತೆ ಹೇಳಬೇಕಿಲ್ಲ: ಡಿಕೆ ಶಿವಕುಮಾರ್

Belagavi: ಪಿಒಕೆ ಬಗ್ಗೆ ಕಾಂಗ್ರೆಸ್‌ ನಿಲುವಿನ ಬಗ್ಗೆ ಮತ್ತೆ ಹೇಳಬೇಕಿಲ್ಲ: ಡಿಕೆ ಶಿವಕುಮಾರ್

Belagavi;ಕಾಂಗ್ರೆಸ್‌ ಕಾರ್ಯಕಾರಿಸಭೆಯಲ್ಲಿ ಖರ್ಗೆ,ರಾಹುಲ್‌ ಭಾಗಿ; ಸೋನಿಯಾ,ಪ್ರಿಯಾಂಕಾ ಗೈರು

Belagavi;ಕಾಂಗ್ರೆಸ್‌ ಕಾರ್ಯಕಾರಿಸಭೆಯಲ್ಲಿ ಖರ್ಗೆ,ರಾಹುಲ್‌ ಭಾಗಿ; ಸೋನಿಯಾ,ಪ್ರಿಯಾಂಕಾ ಗೈರು

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

10

Bagalkot : ಸಕಲ ಸರ್ಕಾರಿ ಗೌರವಗಳೊಂದಿಗೆ ಯೋಧ ಮಹೇಶ್ ಮರೆಗೊಂಡ ಅಂತ್ಯಸಂಸ್ಕಾರ

Hunsur: ಬೈಕ್‌ನಿಂದ ಬಿದ್ದು ಹಿಂಬದಿ ಸವಾರ ಸಾವು

Hunsur: ಬೈಕ್‌ನಿಂದ ಬಿದ್ದು ಹಿಂಬದಿ ಸವಾರ ಸಾವು

BGV–BIMS

Belagavi: ಬಿಮ್ಸ್ ಆಸ್ಪತ್ರೆಯಲ್ಲಿ ಮತ್ತೊರ್ವ ಬಾಣಂತಿ ಮೃತ್ಯು; ಕುಟುಂಬಸ್ಥರ ಆಕ್ರಂದನ

de

Mangaluru: ವೆನ್ಲಾಕ್‌ನಲ್ಲಿ ಅಪರಿಚಿತ ಶವ

RSS: ಮೋಹನ್‌ ಭಾಗವತರ ಮಂದಿರ,ಮಸೀದಿ ಹೇಳಿಕೆಗೆ ಈಗ ಆರೆಸ್ಸೆಸ್‌ ಪತ್ರಿಕೆ ಆಕ್ಷೇಪ

RSS: ಮೋಹನ್‌ ಭಾಗವತರ ಮಂದಿರ,ಮಸೀದಿ ಹೇಳಿಕೆಗೆ ಈಗ ಆರೆಸ್ಸೆಸ್‌ ಪತ್ರಿಕೆ ಆಕ್ಷೇಪ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.