ಪಶ್ಚಿಮ ಘಟ್ಟ ಕರಡು ಅಧಿಸೂಚನೆ ವಿರೋಧಿಸಿ ಮಲೆನಾಡು ಶಾಸಕರ ಸಭೆ ಕರೆದ ಗೃಹ ಸಚಿವ ಜ್ಞಾನೇಂದ್ರ
Team Udayavani, Jul 13, 2022, 12:50 PM IST
ಬೆಂಗಳೂರು: ಪಶ್ಚಿಮ ಘಟ್ಟ ಪ್ರದೇಶದಲ್ಲಿ ವಾಸಿಸುವ ಜನತೆಯ, ಭವಿಷ್ಯಕ್ಕೆ ಮಾರಕ ವಾಗುವ ಪಶ್ಚಿಮಘಟ್ಟ ಕುರಿತ, ಕೇಂದ್ರ ಪರಿಸರ ಸಚಿವಾಲಯದ, ಅಧಿಸೂಚನೆ ವಿರೋಧಿಸಿ, ಮಲೆನಾಡು ಪ್ರದೇಶ ವನ್ನು ಪ್ರತಿನಿಧಿಸುವ ಶಾಸಕರ ಸಭೆಯನ್ನು, ಇದೇ ದಿನಾಂಕ ಜುಲೈ 18 ರಂದು, ಗೃಹ ಸಚಿವ ಆರಗ ಜ್ಞಾನೇಂದ್ರ ರವರು ಕರೆದಿದ್ದಾರೆ.
ಕಳೆದ ವಾರ, ಕೇಂದ್ರ ಪರಿಸರ ಮತ್ತು ಅರಣ್ಯ ಸಚಿವಾಲಯ, ಕರ್ನಾಟಕ ರಾಜ್ಯವೂ ಒಳಗೊಂಡಂತೆ ಒಟ್ಟು 56826 ಚದರ ಕಿಲೋ ಮೀಟರ್ ಪ್ರದೇಶವನ್ನು ಪರಿಸರ ಸೂಕ್ಷ್ಮ ಪ್ರದೇಶವೆಂದು ಅಧಿಸೂಚನೆ ಹೊರಡಿಸಿದ್ದು, ಆಕ್ಷೇಪಣೆ ಸಲ್ಲಿಸಲು, ಎರಡು ತಿಂಗಳು ಗಡುವು ನೀಡಲಾಗಿದೆ.
ಇದನ್ನೂ ಓದಿ: ಸುಶಾಂತ್ ಗೆ ಮಾದಕ ವಸ್ತು ಸರಬರಾಜು ಮಾಡುತ್ತಿದ್ದದ್ದು ರಿಯಾ ಚಕ್ರವರ್ತಿ: NCB ಆರೋಪಪಟ್ಟಿ
” ಒಂದು ವೇಳೆ ಈ ಅಧಿಸೂಚನೆ ಅನುಷ್ಠಾನ ಗೊಂಡರೆ, ಮಲೆನಾಡು ನಿವಾಸಿಗಳ ಬದುಕು ಮಸುಕಾಗುತ್ತದೆ, ಅಭಿವೃದ್ದಿ ಕುಂಟುತ್ತದೆ ಹಾಗೂ ತೀವ್ರ ಆರ್ಥಿಕ ಹಾನಿಗೆ ತುತ್ತಾಗಬೇಕಾಗುತ್ತದೆ”. ಎಂದಿದ್ದಾರೆ.
ಕರ್ನಾಟಕ ಸರಕಾರ ಈ ಹಿಂದೆ ಡಾ.ಕಸ್ತೂರಿರಂಗನ್ ಸಮಿತಿ ವರದಿಯನ್ನು ತಿರಸ್ಕರಿಸಿದೆ ಹಾಗೂ ತನ್ನ ನಿಲುವಿನ ಬಗ್ಗೆ ಸ್ಪಷ್ಟ ಅಭಿಪ್ರಾಯ ತಿಳಿಸಿದೆ, ಆ ನಿಲುವಿನಲ್ಲಿ ಯಾವುದೇ ಬದಲಾವಣೆ ಮಾಡಬಾರದೆಂಬ ಈ ಭಾಗದ ಶಾಸಕರ ಆಗ್ರಹವಾಗಿದೆ, ಎಂದಿರುವ ಸಚಿವರು, ಸೋಮವಾರದ ಸಭೆಯಲ್ಲಿ, ಅಧಿಸೂಚನೆಯನ್ನು ವಿರೋಧಿಸಿ, ಗೊತ್ತುವಳಿಯನ್ನು ಮಂಡನೆ ಮಾಡಲಾಗುವುದು, ಎಂದು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
BJP;ಯತ್ನಾಳ್ ರನ್ನು ತಡೆಯದಿದ್ದರೆ ನಾನೂ ಪ್ರತ್ಯೇಕ ಪಾದಯಾತ್ರೆ ಮಾಡುತ್ತೇನೆ:ರೇಣುಕಾಚಾರ್ಯ
Mangaluru: ಕುಮಾರಸ್ವಾಮಿ ಯಾವಾಗ, ಹೇಗೆ ಬೇಕಾದರೂ ಟರ್ನ್ ಆಗುತ್ತಾರೆ: ಜಮೀರ್ ಅಹಮದ್
Hubli: ವಿದ್ಯಾರ್ಥಿನಿಗೆ ಚುಡಾಯಿಸಿದ ಇಬ್ಬರು, ಸಹಕರಿಸಿದ ಮೂವರ ಬಂಧನ
Siraguppa: ಮುಂಜಾನೆ ತಾಲೂಕಿನಲ್ಲಿ ದಟ್ಟ ಮಂಜು… ವಾಹನ ಸವಾರರ ಪರದಾಟ
Belagavi: ವಿವಾಹಿತ ಮಹಿಳೆ ಮತ್ತು ತಾಯಿಯ ಸೀರೆ ಬಿಚ್ಚಿ ಹಲ್ಲೆ ನಡೆಸಿದ ನೆರೆಹೊರೆಯವರು!
MUST WATCH
ಹೊಸ ಸೇರ್ಪಡೆ
Karkala; ಕಸದಲ್ಲಿದ್ದ 25 ಗ್ರಾಂ ಚಿನ್ನದ ಸರ ಮರಳಿಸಿ ಪ್ರಾಮಾಣಿಕತೆ ಮೆರೆದ SLRM ಸಿಬಂದಿಗಳು
BBK11: ಬಿಗ್ ಬಾಸ್ ಮನೆಯಿಂದ ಹೊರಗಡೆ ಬರಲು ನಿರ್ಧರಿಸಿದ ಚೈತ್ರಾ ಕುಂದಾಪುರ
Keerthy Suresh: ಪೋಷಕರು ನಿಶ್ಚಯಿಸಿದ ಹುಡುಗನ ಜತೆ ನಡೆಯಲಿದೆ ಕೀರ್ತಿ ಸುರೇಶ್ ಮದುವೆ?
ಕಿರುತೆರೆ To ಹಿರಿತೆರೆ.. ಧಾರಾವಾಹಿಯಿಂದ ನೇಮ್ ಪಡೆದು ಸಿನಿಮಾದಲ್ಲಿ ಫೇಮ್ ಆದ ಕಲಾವಿದರು
Davanagere: ಮೊಟ್ಟೆ ವಿತರಣೆಯಲ್ಲಿ ಲೋಪ; ಮುಖ್ಯ ಶಿಕ್ಷಕಿ, ದೈಹಿಕ ಶಿಕ್ಷಣ ಶಿಕ್ಷಕ ಅಮಾನತು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.