ಅಧಿಕಾರದ ಏಕೈಕ ಉದ್ದೇಶದಿಂದ ಕಾಂಗ್ರೆಸ್ ಮಿತ್ರರ ಸಭೆ: ರವಿಕುಮಾರ್
Team Udayavani, Jul 17, 2023, 6:05 AM IST
ಬೆಂಗಳೂರು: ವಿಪಕ್ಷಗಳು ತಮ್ಮ ತತ್ವ ಸಿದ್ಧಾಂತ ಗಳಿಗೆ ತಿಲಾಂಜಲಿ ಇಟ್ಟು ಅಧಿಕಾರಕ್ಕೆ ಬರಬೇಕೆಂಬ ಏಕೈಕ ಉದ್ದೇಶದೊಂದಿಗೆ ಮೈತ್ರಿ ಮಾಡಿಕೊಂಡಿವೆ ಎಂದು ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಎನ್. ರವಿಕುಮಾರ್ ಟೀಕಿಸಿದ್ದಾರೆ.
ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ನರೇಂದ್ರ ಮೋದಿ ಅವರು 2047ರ ವೇಳೆಗೆ ಪ್ರಪಂಚದಲ್ಲಿ ಭಾರತವನ್ನು ನಂ.1 ರಾಷ್ಟ್ರವಾಗಿ ಮಾಡುವ ದೂರದೃಷ್ಟಿ ಇಟ್ಟುಕೊಂಡಿದ್ದಾರೆ.
ಅಭಿವೃದ್ಧಿ ಹೊಂದಿದ ರಾಷ್ಟ್ರವನ್ನಾಗಿ ಭಾರತವನ್ನು ಪರಿವರ್ತಿಸುವ ಒಂದೇ ಕನಸು ಮೋದಿ ಅವರದು. ಪಾರ್ಟಿ ಬೆಳೆಸುವುದು, ಮತಬ್ಯಾಂಕ್ ದೃಢೀಕರಣದ ಉದ್ದೇಶ ಅವರದಲ್ಲ. ಅಂಥ ದುರುದ್ದೇಶದ ಚಿಂತನೆ ವಿಪಕ್ಷಗಳದ್ದು. ಸರಕಾರ ಹಣವನ್ನು ಕಾಂಗ್ರೆಸ್ ಪಂಚ ಗ್ಯಾರಂಟಿ ಯೋಜನೆಗಳಿಗೆ ಉಪಯೋಗಿಸುತ್ತಿರುವುದು ಜನರಿಗೆ ಅರ್ಥವಾಗಿದೆ. ಸಂಸತ್ ಚುನಾವಣೆಯಲ್ಲಿ ಜನರು ಕಾಂಗ್ರೆಸ್‌ಗೆ ಪಾಠ ಕಲಿಸುವುದು ನಿಶ್ಚಿತ ಎಂದು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Waqf issue: ಅಲ್ಲಾನ ಹೆಸರಲ್ಲಿ ಅಲ್ಲಾನಿಗೆ ದೋಖಾ: ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ
Bellary: ತುಕಾರಾಂ ಆಡಳಿತದಲ್ಲಿ ಸಂಡೂರು ಅಭಿವೃದ್ಧಿಯಾಗಿದೆ: ಡಿಕೆ ಶಿವಕುಮಾರ್
Bypolls: ಯಡಿಯೂರಪ್ಪರನ್ನು ರಾಜಕೀಯವಾಗಿ ಮುಗಿಸಲು ಬೊಮ್ಮಾಯಿ ಪ್ಲ್ಯಾನ್: ಸಿದ್ದರಾಮಯ್ಯ
Shirola: ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಸಿಬ್ಬಂದಿ ಕೊರತೆ… ರೋಗಿಗಳ ಪರದಾಟ
Missing: 3 ದಿನದಿಂದ ಕೆಪಿಸಿ ಭದ್ರತಾ ಸಿಬ್ಬಂದಿ ನಾಪತ್ತೆ… ಮಾಣಿ ಡ್ಯಾಂ ಬಳಿ ಬೈಕ್ ಪತ್ತೆ
MUST WATCH
ಹೊಸ ಸೇರ್ಪಡೆ
Session:ನ.25- ಡಿ.20- ಸಂಸತ್ ಚಳಿಗಾಲದ ಅಧಿವೇಶನ;ಒಂದು ದೇಶ, ಒಂದು ಚುನಾವಣೆ ಮಸೂದೆ ಮಂಡನೆ?
Malpe ಫಿಶರೀಸ್ ಕಾಲೇಜು: ದುರ್ವಾಸನೆಯಲ್ಲೇ ಪಾಠ
Kaup: ಎರ್ಮಾಳು-ಉಚ್ಚಿಲ-ಮೂಳೂರು ರಾಷ್ಟ್ರೀಯ ಹೆದ್ದಾರಿ 66ರಲ್ಲಿನ ಕತ್ತಲೆಗೆ ಮುಕ್ತಿ!
County Championship: ಶಕಿಬ್ ಹಸನ್ ಬೌಲಿಂಗ್ ಶೈಲಿ ಬಗ್ಗೆ ಅಂಪೈರ್ ಗಳ ಆಕ್ಷೇಪ
Vyasanagar: ಮಣ್ಣಿನ ಒಳ ರಸ್ತೆಗಳಿಗೆ ಬೇಕು ಬೀದಿದೀಪ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.