ಸಭಾಪತಿ ನೋಟಿಸ್‌ಗೆ ಉತ್ತರ ನೀಡಲು ಸಮಯ ಕೇಳಿದ ಸದಸ್ಯರು


Team Udayavani, Jun 3, 2017, 11:59 AM IST

D.H.Shankaramurthy.jpg

ಬೆಂಗಳೂರು: ಭತ್ಯೆ ದುರುಪಯೋಗ ಆರೋಪಕ್ಕೆ ಉತ್ತರ ನೀಡಲು ಎಂಟು ವಿಧಾನಪರಿಷತ್‌ ಸದಸ್ಯರು ನಾಲ್ಕು ವಾರಗಳ ಸಮಯ ಕೇಳಿದ್ದಾರೆ.

ವಿಧಾನಪರಿಷತ್‌ ಸಭಾಪತಿ ಡಿ.ಎಚ್‌.ಶಂಕರ ಮೂರ್ತಿ ಅವರು ನೋಟಿಸ್‌ ನೀಡಿದ ಹಿನ್ನೆಲೆಯಲ್ಲಿ ಉತ್ತರ ನೀಡಲು ಸಮಯ ನೀಡುವಂತೆ ಮನವಿ ಮಾಡಿ ಪತ್ರ ಬರೆದಿದ್ದಾರೆ.

ಈ ಮಧ್ಯೆ, ಸಭಾಪತಿಯವರ ನೋಟಿಸ್‌ಗೆ ಆಕ್ಷೇಪ ಎತ್ತಿರುವ ವಿಧಾನ ಪರಿಷತ್‌ ಕಾಂಗ್ರೆಸ್‌ ಸದಸ್ಯ ವಿ.ಎಸ್‌.ಉಗ್ರಪ್ಪ, 1950ರ ಪ್ರಜಾ ಪ್ರತಿನಿಧಿ ಕಾಯ್ದೆಯಡಿ ದೇಶದ ಯಾವುದೇ ಭಾಗದಲ್ಲಿ ಮತದಾರರಾಗಲು ಅವಕಾಶವಿದೆ ಎಂದು ಪ್ರತಿಪಾದಿಸಿದರು.

ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಪ್ರತಿಯೊಬ್ಬ ವ್ಯಕ್ತಿಯು ಎಲ್ಲಿಯಾದರೂ ಮತದಾರರ ಪಟ್ಟಿಯಲ್ಲಿ ಹೆಸರು ಸೇರಿಸಲು ಅವಕಾಶವಿದೆ.

ಅಗತ್ಯವಿದ್ದಾಗ ಬದಲಾಯಿಸಕೊಳ್ಳಲು ಅವಕಾಶವಿದೆ. ಹೀಗಾಗಿ, ದೂರು ಊರ್ಜಿತವಾಗುವುದಿಲ್ಲ ಎಂದರು. ವಿಧಾನ ಪರಿಷತ್‌ನ ಎಂಟು ಸದಸ್ಯರು, ಬಿಬಿಎಂಪಿಯಿಂದ ಯಾವುದೇ ಟಿಎ, ಡಿಎ ಪಡೆದುಕೊಂಡಿಲ್ಲ. ಸಭಾಪತಿಗಳು ತಮಗೆ ಬಂದ ದೂರಿನ ಬಗ್ಗೆ ಪರಾಮರ್ಶಿಸಲು ನೀತಿ ನಿರೂಪಣಾ ಸಮಿತಿಗೆ ಕಳುಹಿಸಿಕೊಟ್ಟು ರಹಸ್ಯ ಕಾಪಾಡಿಕೊಳ್ಳಬೇಕು. ಅದರ ಬದಲು ಅವರು ಎಲ್ಲರ ಹೆಸರು ಬಹಿರಂಗ ಮಾಡಿ ಸದನದ ಗೌರವಕ್ಕೆ ಚ್ಯುತಿ ತರುವುದಲ್ಲದೇ, ಸದಸ್ಯರ ಹಕ್ಕುಚ್ಯುತಿ ಮಾಡಿದ್ದಾರೆ. ಈ ಮೂಲಕ ಸಭಾಪತಿ ನಿಯಮಗಳನ್ನು ಗಾಳಿಗೆ ತೂರಿ ವಿಷಯವನ್ನು ರಾಜಕೀಯಗೊಳಿಸುತ್ತಿದ್ದಾರೆ ಎಂದು ಹೇಳಿದರು.

ಸಭಾಪತಿಯವರು ಈಗಾಗಲೇ ಸದನದ ಸದಸ್ಯರ ವಿಶ್ವಾಸ ಕಳೆದುಕೊಂಡಿದ್ದಾರೆ. ಹೀಗಾಗಿ ಅವರ ವಿರುದ್ಧ ಅವಿಶ್ವಾಸ ನಿರ್ಣಯ ಮಂಡಿಸಲು ನೋಟಿಸ್‌ ನೀಡಿದ್ದೇವೆ. ಅವಿಶ್ವಾಸ ನಿರ್ಣಯ 14 ದಿನದಲ್ಲಿ ಬರಲಿದ್ದು, ಅವರು ವಾಸ್ತವ ಅರಿತು ರಾಜಿನಾಮೆ ನೀಡಬೇಕು. ಇಲ್ಲದಿದ್ದರೆ, ಚುನಾವಣೆ ನಡೆಸುವುದು ಅನಿವಾರ್ಯವಾಗಲಿದೆ ಎಂದು ತಿಳಿಸಿದರು.

ಟಾಪ್ ನ್ಯೂಸ್

24 ಕಂಬಳ ಕೂಟಕ್ಕೆ ತಲಾ 5 ಲಕ್ಷದಂತೆ ಅನುದಾನ: ಸಚಿವ ಎಚ್‌.ಕೆ. ಪಾಟೀಲ್‌

24 ಕಂಬಳ ಕೂಟಕ್ಕೆ ತಲಾ 5 ಲಕ್ಷದಂತೆ ಅನುದಾನ: ಸಚಿವ ಎಚ್‌.ಕೆ. ಪಾಟೀಲ್‌

Mandya; ಕನ್ನಡ ಸಾಹಿತ್ಯ ಸಮ್ಮೇಳನ: “ಉದಯವಾಣಿ’ ವಿಶೇಷ ಪುರವಣಿ ಬಿಡುಗಡೆ

Mandya; ಕನ್ನಡ ಸಾಹಿತ್ಯ ಸಮ್ಮೇಳನ: “ಉದಯವಾಣಿ’ ವಿಶೇಷ ಪುರವಣಿ ಬಿಡುಗಡೆ

H. D. Kumaraswamy: ರಾಜ್ಯದಲ್ಲಿ ಪ್ರಜಾಪ್ರಭುತ್ವ ಕೊನೆಯುಸಿರೆಳೆಯುತ್ತಿದೆಯೇ?

H. D. Kumaraswamy: ರಾಜ್ಯದಲ್ಲಿ ಪ್ರಜಾಪ್ರಭುತ್ವ ಕೊನೆಯುಸಿರೆಳೆಯುತ್ತಿದೆಯೇ?

Belagavi: ನ್ಯಾಯಾಧೀಶರ ಮುಂದೆ ಪೊಲೀಸ್‌ ದೌರ್ಜನ್ಯ ಬಿಚ್ಚಿಟ್ಟ ಸಿ.ಟಿ. ರವಿ

Belagavi: ನ್ಯಾಯಾಧೀಶರ ಮುಂದೆ ಪೊಲೀಸ್‌ ದೌರ್ಜನ್ಯ ಬಿಚ್ಚಿಟ್ಟ ಸಿ.ಟಿ. ರವಿ

BBK11: ಸತತ ಮೂರನೇ ವಾರವೂ ಕಳಪೆ ಪಟ್ಟಿ: ಖುಷಿಯಿಂದಲೇ ಜೈಲು ಸೇರಿದ ಚೈತ್ರಾ

BBK11: ಸತತ ಮೂರನೇ ವಾರವೂ ಕಳಪೆ ಪಟ್ಟಿ: ಖುಷಿಯಿಂದಲೇ ಜೈಲು ಸೇರಿದ ಚೈತ್ರಾ

Belthangady: ಕಬ್ಬಿಣದ ಗುಜರಿ ವಸ್ತು ಅಕ್ರಮವಾಗಿ ಸಾಗಾಟ; ಲಾರಿ ವಶ

Belthangady: ಕಬ್ಬಿಣದ ಗುಜರಿ ವಸ್ತು ಅಕ್ರಮವಾಗಿ ಸಾಗಾಟ; ಲಾರಿ ವಶ

Kasaragod: ಬಾಲಕಿಯೊಂದಿಗೆ ಅನುಚಿತ ವರ್ತನೆ: ಯುವಕನ ಬಂಧನ

Kasaragod: ಬಾಲಕಿಯೊಂದಿಗೆ ಅನುಚಿತ ವರ್ತನೆ: ಯುವಕನ ಬಂಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

H. D. Kumaraswamy: ರಾಜ್ಯದಲ್ಲಿ ಪ್ರಜಾಪ್ರಭುತ್ವ ಕೊನೆಯುಸಿರೆಳೆಯುತ್ತಿದೆಯೇ?

H. D. Kumaraswamy: ರಾಜ್ಯದಲ್ಲಿ ಪ್ರಜಾಪ್ರಭುತ್ವ ಕೊನೆಯುಸಿರೆಳೆಯುತ್ತಿದೆಯೇ?

1-vijay

Vijaypura: ಕೋರ್ಟ್ ನಲ್ಲೆ ಕತ್ತು ಕೊ*ಯ್ದುಕೊಂಡ ಆರೋಪಿ!!

1-ct

C.T.Ravi; ಬಿಡುಗಡೆ ಬಳಿಕ ಬಿಜೆಪಿ ಕಿಡಿ ಕಿಡಿ: ನಾವೇನು ಬಳೆ ತೊಟ್ಟು ಕುಳಿತಿಲ್ಲ…!

horatti

C.T. Ravi; ಅವಾಚ್ಯ ಶಬ್ದಗಳಿಂದ ನಿಂದಿಸಿದ ದಾಖಲೆ ಇಲ್ಲ: ಮಹತ್ವ ಪಡೆದ ಸಭಾಪತಿ ಹೇಳಿಕೆ

ct rav

C.T. Ravi ಅವರನ್ನು ತತ್ ಕ್ಷಣ ಬಿಡುಗಡೆ ಮಾಡಿ: ಹೈಕೋರ್ಟ್ ಆದೇಶ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

24 ಕಂಬಳ ಕೂಟಕ್ಕೆ ತಲಾ 5 ಲಕ್ಷದಂತೆ ಅನುದಾನ: ಸಚಿವ ಎಚ್‌.ಕೆ. ಪಾಟೀಲ್‌

24 ಕಂಬಳ ಕೂಟಕ್ಕೆ ತಲಾ 5 ಲಕ್ಷದಂತೆ ಅನುದಾನ: ಸಚಿವ ಎಚ್‌.ಕೆ. ಪಾಟೀಲ್‌

Mandya; ಕನ್ನಡ ಸಾಹಿತ್ಯ ಸಮ್ಮೇಳನ: “ಉದಯವಾಣಿ’ ವಿಶೇಷ ಪುರವಣಿ ಬಿಡುಗಡೆ

Mandya; ಕನ್ನಡ ಸಾಹಿತ್ಯ ಸಮ್ಮೇಳನ: “ಉದಯವಾಣಿ’ ವಿಶೇಷ ಪುರವಣಿ ಬಿಡುಗಡೆ

H. D. Kumaraswamy: ರಾಜ್ಯದಲ್ಲಿ ಪ್ರಜಾಪ್ರಭುತ್ವ ಕೊನೆಯುಸಿರೆಳೆಯುತ್ತಿದೆಯೇ?

H. D. Kumaraswamy: ರಾಜ್ಯದಲ್ಲಿ ಪ್ರಜಾಪ್ರಭುತ್ವ ಕೊನೆಯುಸಿರೆಳೆಯುತ್ತಿದೆಯೇ?

Belagavi: ನ್ಯಾಯಾಧೀಶರ ಮುಂದೆ ಪೊಲೀಸ್‌ ದೌರ್ಜನ್ಯ ಬಿಚ್ಚಿಟ್ಟ ಸಿ.ಟಿ. ರವಿ

Belagavi: ನ್ಯಾಯಾಧೀಶರ ಮುಂದೆ ಪೊಲೀಸ್‌ ದೌರ್ಜನ್ಯ ಬಿಚ್ಚಿಟ್ಟ ಸಿ.ಟಿ. ರವಿ

1-cbl

Chintamani: ರಸ್ತೆ ಅಪಘಾ*ತದಲ್ಲಿ ಯುವಕ ಸಾ*ವು,ಇಬ್ಬರಿಗೆ ಗಂಭೀರ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.