ತ್ಯಾಜ್ಯ ನಿರ್ವಹಣೆಯಲ್ಲಿ ಲೋಪವಾದರೆ, ಸಂಬಂಧಪಟ್ಟವರ ಮೇಲೆ ಕ್ರಮ : ಸಚಿವ ಲಿಂಬಾವಳಿ ಎಚ್ಚರಿಕೆ

Team Udayavani, Jun 19, 2021, 5:55 PM IST

Minister Aravind  Limbavali

ಬೆಂಗಳೂರು : ತ್ಯಾಜ್ಯ ನಿರ್ವಹಣೆಗೆ ಸಂಬಂಧಿಸಿದಂತೆ ಯಾವುದೇ ಲೋಪಗಳು ಕಂಡುಬಂದಲ್ಲಿ ಅದಕ್ಕೆ ಸಂಬಂಧಪಟ್ಟ ಗುತ್ತಿಗೆದಾರರು ಮತ್ತು ಅಧಿಕಾರಿಗಳ ಮೇಲೆ ಶಿಸ್ತುಕ್ರಮ ಕೈಗೊಳ್ಳಲಾಗುವುದು ಎಂದು ಅರಣ್ಯ,  ಕನ್ನಡ ಮತ್ತು ಸಂಸ್ಕೃತಿ ಸಚಿವ ಅರವಿಂದ ಲಿಂಬಾವಳಿ ಎಚ್ಚರಿಕೆ ನೀಡಿದ್ದಾರೆ.

ಮಹದೇವಪುರ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ತ್ಯಾಜ್ಯ ನಿರ್ವಹಣೆ ಕುರಿತಂತೆ ಬಿಬಿಎಂಪಿ ಅಧಿಕಾರಿಗಳು, ಸ್ವಯಂಸೇವಾ ಸಂಸ್ಥೆಗಳು ಹಾಗೂ ಗುತ್ತಿಗೆದಾರರ ಜೊತೆ ತಮ್ಮ ಕಚೇರಿಯಲ್ಲಿ ಸಭೆ ನಡೆಸಿದ ಸಚಿವರು, ಸಮರ್ಪಕ ತ್ಯಾಜ್ಯ ನಿರ್ವಹಣೆ  ಆದ್ಯತೆ ಆಗಬೇಕೆಂದರು.

ಇದನ್ನೂ ಓದಿ : ಕೃಷ್ಣಾ ನದಿ ನೀರು ಹಂಚಿಕೆ : ಅಂತಿಮ ಅಧಿಸೂಚನೆಗೆ ಕರ್ನಾಟಕ-ಮಹಾರಾಷ್ಟ್ರ ಜಂಟಿ ಪ್ರಯತ್ನ

ಕಸ ನಿರ್ವಹಣೆಯ ಬಗ್ಗೆ ಹಲವು ದೂರುಗಳು ನಮ್ಮ ಗಮನಕ್ಕೆ ಬಂದಿವೆ. ಇಂತಹ ಯಾವುದೇ  ದೂರುಗಳು ಬಂದರೂ ಅದಕ್ಕೆ ಸಂಬಂಧಪಟ್ಟ ಗುತ್ತಿಗೆದಾರರು ಹಾಗೂ ಅಧಿಕಾರಿಗಳೇ ನೇರ ಹೊಣೆಯಾಗುತ್ತಾರೆ. ಸಾರ್ವಜನಿಕರು ತ್ಯಾಜ್ಯ ನಿರ್ವಹಣೆ ಬಗ್ಗೆ ನೀಡುವ ದೂರುಗಳನ್ನು ಅಧಿಕಾರಿಗಳು ತಕ್ಷಣವೇ ಪರಿಶೀಲಿಸಿ ಬಗೆಹರಿಸಬೇಕು, ಯಾವುದೇ ದೂರುಗಳು ಬರದಂತೆ ಮುನ್ನೆಚ್ಚರಿಕೆ ವಹಿಸಬೇಕು ಎಂದು ಅವರು ಹೇಳಿದ್ದಾರೆ.

ಕಸ ಸಂಗ್ರಹಣೆ ಗುತ್ತಿಗೆ ಪಡೆದ ಗುತ್ತಿಗೆದಾರರಿಗೆ ಕಸವಿಂಗಡಣೆಗೆ ಅವಶ್ಯವಾದ ಸೂಕ್ತ ಸ್ಥಳವಕಾಶ ಇದೆಯೇ ಎಂಬುದನ್ನು ಸ್ಥಳಪರೀಕ್ಷೆ ಮಾಡಿ ವರದಿ ನೀಡುವಂತೆ ಸಚಿವರು ಅಧಿಕಾರಿಗಳಿಗೆ ಸೂಚನೆ ನೀಡಿದರು. ತ್ಯಾಜ್ಯ ವಿಂಗಡನೆಗೆ ಸೂಕ್ತ ಸ್ಥಳ ಹೊಂದಿರದ ಗುತ್ತಿಗೆದಾರ ಗುತ್ತಿಗೆ ರದ್ದುಪಡಿಸಿ ಎಂದು ಸೂಚಿಸಿದರು.

ತ್ಯಾಜ್ಯ ನಿರ್ವಹಣೆಯ ಬಗ್ಗೆ ಸ್ವಯಂಸೇವಾ ಸಂಸ್ಥೆಗಳ ಅಭಿಪ್ರಾಯವನ್ನು ಪಡೆದ ಸಚಿವರು ಸಮರ್ಪಕ ತ್ಯಾಜ್ಯ ನಿರ್ವಹಣೆಗೆ ಅವರುಗಳ ಸಕ್ರಿಯ ಭಾಗವಹಿಸುವಿಕೆ ಮತ್ತು ಸಹಕಾರವೂ ಬೇಕು ಎಂದು ಮನವಿ ಮಾಡಿದರು.

ಒಣಕಸ ಸಂಗ್ರಹಿಸುವವರು ಅದನ್ನು ಸಂಗ್ರಹಿಸುವ ವಿಧಾನದಲ್ಲಿ ಅನುಸರಿಸಬೇಕಾದ ಕ್ರಮಗಳ ಬಗ್ಗೆ ತಿಳುವಳಿಕೆ ನೀಡಲಾಯಿತು.

ಸಭೆಯಲ್ಲಿ ಸ್ಥಳೀಯ ಮುಖಂಡರ ಜೊತೆ ಬಿಬಿಎಂಪಿ ಜಂಟಿ ಆಯುಕ್ತ ವೆಂಕಟಾಚಲಪತಿ, ಮುಖ್ಯ ಅಭಿಯಂತರ ವಿಶ್ವನಾಥ್, ಅಧೀಕ್ಷಕ ಅಭಿಯಂತರ ಕಬಾಡೆ ಸೇರಿದಂತೆ ಇತರ ಅಧಿಕಾರಿಗಳು ಭಾಗವಹಿಸಿದ್ದರು.

ಇದನ್ನೂ ಓದಿ : ಕಾಂಗ್ರೆಸ್ ಗೆ ಸೇರ್ಪಡೆಗೊಂಡ ಮಹಾರಾಷ್ಟ್ರದ ಮಾಜಿ ಸಚಿವ ಸುನಿಲ್ ದೇಶ್ ಮುಖ್..!

ಟಾಪ್ ನ್ಯೂಸ್

venkatesh-gowda

Ramanagara: ಹೃದಯಾಘಾತದಿಂದ ಕಾವೇರಿ ನೀರಾವರಿ ನಿಗಮದ ಮಾಜಿ ಎಂಜಿನಿಯರ್ ನಿಧನ

Three Nation Trip: ಮೂರು ದೇಶಗಳ ಪ್ರವಾಸ ಮುಗಿಸಿ ತವರಿಗೆ ಮರಳಿದ ಪ್ರಧಾನಿ ಮೋದಿ

Three Nation Trip: 5 ದಿನದಲ್ಲಿ 3 ದೇಶಗಳ ಪ್ರವಾಸ ಮುಗಿಸಿ ತವರಿಗೆ ಮರಳಿದ ಪ್ರಧಾನಿ ಮೋದಿ

2-biggboss

BBK11: ಸೆಡೆಗಳನ್ನೆಲ್ಲ ಕಳ್ಸಿಯೇ ನಾನು ಮನೆಗೆ ಹೋಗೋದು- ಮತ್ತೆ ಗುಡುಗಿದ ರಜತ್

Mangaluru: ಟ್ರಾಯ್‌ನಿಂದ ಕರೆ ಮಾಡುವುದಾಗಿ ತಿಳಿಸಿ; 1.71 ಕೋ.ರೂ. ವಂಚನೆ

Mangaluru: ಟ್ರಾಯ್‌ನಿಂದ ಕರೆ ಮಾಡುವುದಾಗಿ ತಿಳಿಸಿ; 1.71 ಕೋ.ರೂ. ವಂಚನೆ

1-horoscope

Daily Horoscope: ಉದ್ಯೋಗ ಸ್ಥಾನದಲ್ಲಿ ಹಲವು ಬಗೆಯ ಅವಕಾಶಗಳು, ಆರೋಗ್ಯ ವೃದ್ಧಿ

Mangaluru: ಅಪ್ರಾಪ್ತ ಬಾಲಕಿಯ ಅತ್ಯಾ*ಚಾರ: ಗರ್ಭಪಾತ ಪ್ರಕರಣ ಅಪರಾಧಿಗೆ 20 ವರ್ಷ ಜೈಲು

ಬಾಲಕಿಯ ಅತ್ಯಾಚಾರ-ಗರ್ಭಪಾತ ಪ್ರಕರಣ: ಅಪರಾಧಿಗೆ 20 ವರ್ಷ ಜೈಲು ಶಿಕ್ಷೆ; 50 ಸಾವಿರ ರೂ. ದಂಡ

adani

Adani ವಿರುದ್ಧ ಲಂಚ ಆರೋಪ; ಏನಿದು ಪ್ರಕರಣ? ಅಮೆರಿಕದಲ್ಲಿ ಪ್ರಕರಣ ಏಕೆ?

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

venkatesh-gowda

Ramanagara: ಹೃದಯಾಘಾತದಿಂದ ಕಾವೇರಿ ನೀರಾವರಿ ನಿಗಮದ ಮಾಜಿ ಎಂಜಿನಿಯರ್ ನಿಧನ

ashok

CM ಸಿದ್ದರಾಮಯ್ಯ ಭ್ರಷ್ಟ ಎಂದು ನಿರೂಪಿಸಲು ಯಶಸ್ವಿ: ಆರ್‌.ಅಶೋಕ್‌

BJP: ವಿಜಯೇಂದ್ರ ದಿಲ್ಲಿಗೆ: ವರಿಷ್ಠರ ಜತೆ “ಬಣ’ ರಾಜಕೀಯ ಚರ್ಚೆ?

BJP: ವಿಜಯೇಂದ್ರ ದಿಲ್ಲಿಗೆ: ವರಿಷ್ಠರ ಜತೆ “ಬಣ’ ರಾಜಕೀಯ ಚರ್ಚೆ?

1-siddu

Congress; ಅಧಿವೇಶನಕ್ಕೆ ಮುನ್ನ ಸಂಪುಟಕ್ಕೆ ಸರ್ಜರಿ? ಸಾಧ್ಯತೆಗಳೇನು?

High Court: ನಕ್ಸಲ್‌ ಚಟುವಟಿಕೆ: ಸಾವಿತ್ರಿ ಬಾಡಿ ವಾರಂಟ್‌ ಮನವಿ ಮರು ಪರಿಶೀಲನೆಗೆ ನಿರ್ದೇಶ

High Court: ನಕ್ಸಲ್‌ ಚಟುವಟಿಕೆ: ಸಾವಿತ್ರಿ ಬಾಡಿ ವಾರಂಟ್‌ ಮನವಿ ಮರು ಪರಿಶೀಲನೆಗೆ ನಿರ್ದೇಶ

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

venkatesh-gowda

Ramanagara: ಹೃದಯಾಘಾತದಿಂದ ಕಾವೇರಿ ನೀರಾವರಿ ನಿಗಮದ ಮಾಜಿ ಎಂಜಿನಿಯರ್ ನಿಧನ

Three Nation Trip: ಮೂರು ದೇಶಗಳ ಪ್ರವಾಸ ಮುಗಿಸಿ ತವರಿಗೆ ಮರಳಿದ ಪ್ರಧಾನಿ ಮೋದಿ

Three Nation Trip: 5 ದಿನದಲ್ಲಿ 3 ದೇಶಗಳ ಪ್ರವಾಸ ಮುಗಿಸಿ ತವರಿಗೆ ಮರಳಿದ ಪ್ರಧಾನಿ ಮೋದಿ

2-biggboss

BBK11: ಸೆಡೆಗಳನ್ನೆಲ್ಲ ಕಳ್ಸಿಯೇ ನಾನು ಮನೆಗೆ ಹೋಗೋದು- ಮತ್ತೆ ಗುಡುಗಿದ ರಜತ್

Mangaluru: ಟ್ರಾಯ್‌ನಿಂದ ಕರೆ ಮಾಡುವುದಾಗಿ ತಿಳಿಸಿ; 1.71 ಕೋ.ರೂ. ವಂಚನೆ

Mangaluru: ಟ್ರಾಯ್‌ನಿಂದ ಕರೆ ಮಾಡುವುದಾಗಿ ತಿಳಿಸಿ; 1.71 ಕೋ.ರೂ. ವಂಚನೆ

1-horoscope

Daily Horoscope: ಉದ್ಯೋಗ ಸ್ಥಾನದಲ್ಲಿ ಹಲವು ಬಗೆಯ ಅವಕಾಶಗಳು, ಆರೋಗ್ಯ ವೃದ್ಧಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.