ಸಿಎಂ ಬಿಎಸ್ ವೈಗೆ ಕೋವಿಡ್ ಹಿನ್ನಲೆ ಸಚಿವ ಬಿ ಎ ಬಸವರಾಜ್ ಕ್ವಾರಂಟೈನ್ ಗೆ
Team Udayavani, Aug 3, 2020, 4:31 PM IST
ಬೆಂಗಳೂರು: ಮುಖ್ಯಮಮತ್ರಿ ಬಿ ಎಸ್ ಯಡಿಯೂರಪ್ಪ ಅವರಿಗೆ ಕೋವಿಡ್-19 ಸೋಂಕು ದೃಢವಾದ ಹಿನ್ನಲೆಯಲ್ಲಿ ಅವರ ಸಂಪರ್ಕಕ್ಕೆ ಬಂದ ಸಚಿವರುಗಳು, ಅಧಿಕಾರಿಗಳು ಮುನ್ನೆಚ್ಚರಿಕೆ ವಹಿಸುತ್ತಿದ್ದಾರೆ. ಈ ಕಾರಣದಿಂದ ಸಿಎಂ ಜೊತೆ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಸಚಿವ ಬಿ.ಎ ಬಸವರಾಜ ಸ್ವತಃ ಕ್ವಾರಂಟೈನ್ ಆಗಲು ನಿರ್ಧರಿಸಿದ್ದಾರೆ.
ನಗರಾಭಿವೃದ್ದಿ ಸಚಿವ ಬಿ.ಎ ಬಸವರಾಜ ಅವರು ಗುರುವಾರ ಸಿಎಂ ಯಡಿಯೂರಪ್ಪ ಜೊತೆಗೆ ಮೆಟ್ರೋ ಕಾಮಗಾರಿಗೆ ಚಾಲನೆ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು. ರವಿವಾರ ಸಂಜೆ ಸಿಎಂ ಯಡಿಯೂರಪ್ಪ ಅವರಿಗೆ ಸೋಂಕು ದೃಢವಾದ ಹಿನ್ನಲೆಯಲ್ಲಿ ಸಚಿವರು ಇಂದಿನಿಂದ ಮೂರು ದಿನ ಕಾಲ ಕ್ವಾರಂಟೈನ್ ಆಗಲಿದ್ದಾರೆ.
ನಿನ್ನೆ ರಾತ್ರಿ ಸಿಎಂ ಬಿಎಸ್ ವೈ ಟ್ವಿಟ್ ಮಾಡಿ ತಮಗೆ ಕೋವಿಡ್ ಸೋಂಕು ತಾಗಿರುವ ಕುರಿತು ಹೇಳಿಕೊಂಡಿದ್ದರು. ಯಾವುದೇ ಸೋಂಕು ಲಕ್ಷಣಗಳು ಇಲ್ಲದೇ ಇದ್ದರೂ, ವೈದ್ಯರ ಸಲಹೆಯಂತೆ ಆಸ್ಪತ್ರೆಗೆ ದಾಖಲಾಗುತ್ತಿದ್ದೇನೆ ಎಂದಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Shimoga; ನಿತ್ಯ ಸುದ್ದಿಯಲ್ಲಿರಬೇಕೆಂದು ಸಿ.ಟಿ ರವಿ ʼಆʼ ಹೇಳಿಕೆ ನೀಡಿದ್ದಾರೆ: ಆಯನೂರು
Tragedy: ಆನೆ ತುಳಿದು ಮಾವುತನ ಸಹಾಯಕ ಮೃತ್ಯು… ಮುಗಿಲು ಮುಟ್ಟಿದ ಕುಟುಂಬಸ್ಥರ ಆಕ್ರಂದನ
Sirsi: ಅರಣ್ಯವಾಸಿಗಳ 50,000 ಕ್ಕೂ ಮಿಕ್ಕಿ ಜಿ.ಪಿ.ಎಸ್ ನಕಾಶೆ ಅತಂತ್ರ: ರವಿಂದ್ರ ನಾಯ್ಕ
Hubli: ಕಾಂಗ್ರೆಸ್ನಲ್ಲಿ ಈಗ ಇರುವವರೆಲ್ಲ ನಕಲಿ ಗಾಂಧಿಗಳು..: ಪ್ರಹ್ಲಾದ ಜೋಶಿ
Belagavi; ಬಹಳ ನೋವಾಗಿದೆ, ನೂರು ಸಿ.ಟಿ.ರವಿ ಬಂದರೂ ಹೆದರುವುದಿಲ್ಲ: ಲಕ್ಷ್ಮೀ ಹೆಬ್ಬಾಳಕರ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
INDvAUS: ಬಿಸಿಸಿಐ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿದ್ರಾ ಟ್ರಾವಿಸ್ ಹೆಡ್? Video
Sheikh ಹಸೀನಾರನ್ನು ಬಾಂಗ್ಲಾದೇಶಕ್ಕೆ ವಾಪಸ್ ಕಳುಹಿಸಿ: ಭಾರತಕ್ಕೆ ಬಾಂಗ್ಲಾ ಮನವಿ
Seema Haider; 4 ಮಕ್ಕಳೊಂದಿಗೆ ಭಾರತಕ್ಕೆ ಬಂದಿದ್ದ ಸೀಮಾ ಈಗ ಗರ್ಭಿಣಿ!!
Shimoga; ನಿತ್ಯ ಸುದ್ದಿಯಲ್ಲಿರಬೇಕೆಂದು ಸಿ.ಟಿ ರವಿ ʼಆʼ ಹೇಳಿಕೆ ನೀಡಿದ್ದಾರೆ: ಆಯನೂರು
Tragedy: ಆನೆ ತುಳಿದು ಮಾವುತನ ಸಹಾಯಕ ಮೃತ್ಯು… ಮುಗಿಲು ಮುಟ್ಟಿದ ಕುಟುಂಬಸ್ಥರ ಆಕ್ರಂದನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.