48 ವರ್ಷ ಮೇಲ್ಪಟ್ಟವರಿಗೆ ಎನ್‌ಇಪಿ ಕಷ್ಟ: ಸಚಿವ ಹಾಲಪ್ಪ ಆಚಾರ್
Team Udayavani, Aug 25, 2022, 10:00 PM IST
ಬೆಂಗಳೂರು: ರಾಜ್ಯದಲ್ಲಿರುವ ಅಂಗನವಾಡಿಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಬೋಧಕರಲ್ಲಿ 48 ವರ್ಷ ಮೇಲ್ಪಟ್ಟವರೇ 40 ಸಾವಿರಕ್ಕೂ ಹೆಚ್ಚಿದ್ದು, ಇವರು ಎನ್‌ಇಪಿ ಪಠ್ಯಕ್ರಮ ಅರ್ಥ ಮಾಡಿಕೊಂಡು ವ್ಯಾಸಂಗ ಮಾಡುವುದರ ಬಗ್ಗೆ ಸ್ವತಃ ಇಲಾಖೆಯೇ ಅನುಮಾನ ವ್ಯಕ್ತಪಡಿಸಿದೆ.
ಈ ಕುರಿತು ಮಾತನಾಡಿದ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವ ಹಾಲಪ್ಪ ಆಚಾರ್, ರಾಜ್ಯದಲ್ಲಿ 66,361 ಅಂಗನವಾಡಿಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ 61 ಸಾವಿರ ಕಾರ್ಯಕರ್ತರಲ್ಲಿ 6,017 ಪದವಿ, 14,303 ಪಿಯುಸಿ, 732 ಸ್ನಾತಕೋತ್ತರ ಪದವಿ ಹಾಗೂ 40,787 ಎಸ್ಸೆಸ್ಸೆಲ್ಸಿ ಪೂರೈಸಿದವರಿದ್ದಾರೆ. ಈ ಎಸ್ಸೆಸ್ಸೆಲ್ಸಿ ಪೂರೈಸಿದವರಲ್ಲಿ ಬಹುತೇಕರು 48 ವರ್ಷ ಮೇಲ್ಪಟ್ಟವರಾಗಿದ್ದಾರೆ. ಇವರು ಎನ್‌ಇಪಿಯನ್ನು ಎಷ್ಟರ ಮಟ್ಟಿಗೆ ಅರ್ಥ ಮಾಡಿಕೊಂಡು ಬೋಧಿಸುತ್ತಾರೆ ಎಂಬುದು ನೋಡಬೇಕಿದೆ. ಇವರಿಗೆ ಸಾಧ್ಯವಾದಷ್ಟು ತರಬೇತಿ ನೀಡುತ್ತೇವೆ. ಇಲ್ಲವಾದರೆ, ಮುಂದಿನ ಕ್ರಮದ ಬಗ್ಗೆ ಆನಂತರ ಆಲೋಚಿಸುತ್ತೇವೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Crocodile: ನಿಟ್ಟೂರಲ್ಲಿ ಕಾಣಿಸಿಕೊಂಡ ಮೊಸಳೆ ಸೆರೆ… ನಿಟ್ಟುಸಿರು ಬಿಟ್ಟ ಗ್ರಾಮಸ್ಥರು
Mudigere: ಕಾಫಿ ಬೆಳೆಗಾರರ ಸಂಘಟನೆಗಳ ಪದಾಧಿಕಾರಿಗಳ ಜೊತೆ ಪೊಲೀಸ್ ಅಧಿಕಾರಿಗಳ ಸಭೆ
Waqf Protest: 1974ರಿಂದ ಇದುವರೆಗೆ ಬಿಜೆಪಿ ಯಾಕೆ ಹೋರಾಟ ಮಾಡಿಲ್ಲ: ಎಂ.ಬಿ.ಪಾಟೀಲ್
AI world: ಕ್ರಿಮಿನಲ್‌ಗಳ ಜಾತಕವನ್ನೇ ಬಿಚ್ಚಿಡುವ ಎಐ ಆ್ಯಪ್!
Ramanagara: ಹೃದಯಾಘಾತದಿಂದ ಕಾವೇರಿ ನೀರಾವರಿ ನಿಗಮದ ಮಾಜಿ ಎಂಜಿನಿಯರ್ ನಿಧನ
MUST WATCH
ಹೊಸ ಸೇರ್ಪಡೆ
Chikkamagaluru: ನಾವು ನಡೆದಿದ್ದೇ ದಾರಿ, ನಡಿ ಮಗಾ….ಮರಿ ಆನೆಗೆ ನಡೆಯಲು ಕಲಿಸಿದ ತಾಯಿ ಆನೆ
Mangaluru: ಜೀವನ ಶೈಲಿ ಸಂಬಂಧಿ ಕಾಯಿಲೆಗೆ ಪರಿಹಾರ ಅಗತ್ಯ
Chhattisgarh: ಭದ್ರತಾ ಪಡೆ ದಾಳಿಗೆ 10 ನಕ್ಸಲರು ಹತ… ಅಪಾರ ಪ್ರಮಾಣದ ಶಸ್ತ್ರಾಸ್ತ್ರ ವಶ
Someshwara ದೇಗುಲ: ಶಿವಪಂಚಾಕ್ಷರಿ ಕೋಟಿ ನಾಮಜಪ ಯಜ್ಞ ಸಂಪನ್ನ
Maryade Prashne: ಮಧ್ಯಮ ವರ್ಗದ ಸುತ್ತ ಹೀಗೊಂದು ಚಿತ್ರ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.