Minister MB Patil:ಚುನಾವಣೆ ಹಿನ್ನಡೆಗೆ ಒಬ್ಬರನ್ನು ಹೊಣೆ ಮಾಡುವುದು ಸಾಧ್ಯವಿಲ್ಲ; ಎಂಬಿಪಿ
Team Udayavani, Jun 8, 2024, 9:13 PM IST
ಬೆಂಗಳೂರು: ಲೋಕಸಭಾ ಚುನಾವಣೆಯಲ್ಲಿ ರಾಜ್ಯದಲ್ಲಿ ಕನಿಷ್ಠ ಪಕ್ಷ 14 ಸ್ಥಾನ ಗೆಲ್ಲುವ ನಿರೀಕ್ಷೆ ಇತ್ತು. ಆದರೆ 9 ಸ್ಥಾನಗಳಷ್ಟೇ ಬಂದಿವೆ. ಈ ಹಿನ್ನಡೆಗೆ ಕಾರಣಗಳೇನು ಎಂದು ಕಾಂಗ್ರೆಸ್ ಪಕ್ಷವು ಆತ್ಮಾವಲೋಕನ ಮಾಡಿಕೊಳ್ಳಲಿದೆ ಎಂದು ಬೃಹತ್ ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ್ ಹೇಳಿದ್ದಾರೆ.
ಸುದ್ದಿಗಾರರ ಜತೆ ಮಾತನಾಡಿ, “ಕಳೆದ 1 ವರ್ಷದಲ್ಲಿ ರಾಜ್ಯ ಸರ್ಕಾರವು ಅನೇಕ ಜನಪರ ಯೋಜನೆಗಳನ್ನು ಜಾರಿಗೆ ತಂದು, ಜನರಿಗೆ ಅದರ ಲಾಭ ಸಿಗುವಂತೆ ಮಾಡಿತ್ತು. ಆದರೂ ನಾವು ಎಡವಿದ್ದೆಲ್ಲಿ ಎನ್ನುವುದನ್ನು ನಾವು ಕಂಡುಕೊಳ್ಳಲಿದ್ದೇವೆ. ಚುನಾವಣೆ ಹಿನ್ನಡೆಗೆ ಯಾರೋ ಒಬ್ಬರನ್ನು ಹೊಣೆ ಮಾಡುವುದು ಸಾಧ್ಯವಿಲ್ಲ. ಸಚಿವರ ಅಥವಾ ಶಾಸಕರ ಮೌಲ್ಯಮಾಪನ ಕೂಡ ನಡೆಯುವುದಿಲ್ಲ. ಪಕ್ಷದ ಮುಂದಿನ ಕಾರ್ಯತಂತ್ರ ಏನಿರಬೇಕು ಎಂದಷ್ಟೇ ಚಿಂತಿಸಲಾಗುವುದು ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUDA: ಇ.ಡಿ.ಯಿಂದ ಮಾಜಿ ಅಧ್ಯಕ್ಷ ಮರಿಗೌಡ ಸುದೀರ್ಘ 9 ಗಂಟೆ ವಿಚಾರಣೆ
Halebeedu; ನ. 29-ಡಿ. 4: ಜೈನರ ಗುತ್ತಿ ಕ್ಷೇತ್ರದಲ್ಲಿ ಪಂಚಕಲ್ಯಾಣ ಮಹೋತ್ಸವ
Railway;ನನೆಗುದಿಗೆ ಬಿದ್ದಿದ್ದ 9 ಯೋಜನೆಗಳಿಗೆ ವೇಗ: ಸೋಮಣ್ಣ
Davangere: ಮದುವೆಯಾಗುವುದಾಗಿ ಯುವತಿಯರಿಗೆ 62 ಲಕ್ಷ ರೂ.ಗೂ ಹೆಚ್ಚು ವಂಚಿಸಿದವನ ಬಂಧನ
C.P.Yogeshwara; ಜಮೀರ್ ಹೇಳಿಕೆ ಪರಿಣಾಮ…: ಸೋಲಿನ ಆತಂಕ ಹೊರ ಹಾಕಿದ ಸೈನಿಕ?!
MUST WATCH
ಹೊಸ ಸೇರ್ಪಡೆ
MUDA: ಇ.ಡಿ.ಯಿಂದ ಮಾಜಿ ಅಧ್ಯಕ್ಷ ಮರಿಗೌಡ ಸುದೀರ್ಘ 9 ಗಂಟೆ ವಿಚಾರಣೆ
Karnataka: ಹೊಸ ಸಿಎಂ ನೇತೃತ್ವದಲ್ಲಿ ಬೆಳಗಾವಿ ಅಧಿವೇಶನ: ಸುನಿಲ್
Udupi: ಶತಚಂಡಿಕಾಯಾಗ, ಬ್ರಹ್ಮಮಂಡಲ ಸೇವೆ ಆಮಂತ್ರಣ ಪತ್ರಿಕೆ ಬಿಡುಗಡೆ
Children’s Day: ಶಿಕ್ಷಣವನ್ನು ಪ್ರೋತ್ಸಾಹಿಸಿ ಮೋದಿ ಕನಸಿನ ವಿಕಸಿತ ಭಾರತ ನಿರ್ಮಾಣ ಮಾಡೋಣ
Bantwal: ನಾಪತ್ತೆಯಾದವರ ಮೃತ*ದೇಹ ಉಳ್ಳಾಲ ರೈಲು ಹಳಿಯಲ್ಲಿ ಪತ್ತೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.