ಪ್ರಾಥಮಿಕ ಶಾಲಾ ಶಿಕ್ಷಕರ ಸಮಸ್ಯೆ ಪರಿಹರಿಸಲು ಸಚಿವ ನಾಗೇಶ್‌ ಭರವಸೆ

Team Udayavani, Nov 26, 2021, 10:30 PM IST

ಪ್ರಾಥಮಿಕ ಶಾಲಾ ಶಿಕ್ಷಕರ ಸಮಸ್ಯೆ ಪರಿಹರಿಸಲು ಸಚಿವ ನಾಗೇಶ್‌ ಭರವಸೆ

ಬೆಂಗಳೂರು: ಶಿಕ್ಷಕರಿಗೆ ಹಳೆಯ ಪಿಂಚಣಿ ಜಾರಿ ಮಾಡುವುದು ಸೇರಿದಂತೆ ಪ್ರಾಥಮಿಕ ಶಾಲಾ ಶಿಕ್ಷಕರ ಬಹುಕಾಲದ ಬೇಡಿಕೆಗಳನ್ನು ಈಡೇರಿಸಲು ಸೂಕ್ತ ಕ್ರಮ ಕೈಗೊಳ್ಳುವುದಾಗಿ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಬಿ.ಸಿ. ನಾಗೇಶ್‌ ಭರವಸೆ ನೀಡಿದ್ದಾರೆ.

ತಾಂತ್ರಿಕ ಸಮಸ್ಯೆಯಿಂದ ಪರಸ್ಪರ ವರ್ಗಾವಣೆಯಲ್ಲಿ ಅವಕಾಶ ಕೈ ತಪ್ಪುತ್ತಿರುವ ಶಿಕ್ಷಕರಿಗೆ ಪರಸ್ಪರ ವರ್ಗಾವಣೆ ಹೊಂದಲು ಅವಕಾಶ ಕಲ್ಪಿಸಬೇಕು.

2005-06ನೇ ಸಾಲಿನ ಪ್ರಾಥಮಿಕ ಶಾಲಾ ಶಿಕ್ಷಕರ ನೇಮಕಾತಿಯ ಅಧಿಸೂಚನೆಯ ಅನ್ವಯ ನೇಮಕಾತಿಯಾದ ಶಿಕ್ಷಕರಿಗೆ ಹಳೆಯ ನಿಶ್ಚಿತ ಪಿಂಚಣಿ ಜಾರಿಗೊಳಿಸುವಂತೆ ಮತ್ತು ಪ್ರಮುಖ ಬೇಡಿಕೆಗಳನ್ನು ಈಡೇರಿಸಿ ಬಹುಕಾಲದ ಸಮಸ್ಯೆಗಳನ್ನು ಬಗೆಹರಿಸುವಂತೆ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘವು ಮನವಿ ಮಾಡಿದೆ.

ಇದನ್ನೂ ಓದಿ:ವಿಜಯಪುರ : ಕಾಂಗ್ರೆಸ್, ಬಿಜೆಪಿ ಅವಿರೋಧ ಆಯ್ಕೆ ಕನಸು ಭಗ್ನ

ಈ ಮನವಿಯನ್ನು ಪರಿಶೀಲಿಸಿ, ಕಾನೂನು ಪ್ರಕಾರ ನಿಯಮಾನುಸಾರ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಸಚಿವರು ಭರವಸೆ ನೀಡಿದ್ದಾರೆ.

ಹಳೆಯ ಪಿಂಚಣಿ ಜಾರಿ, ವರ್ಗಾವಣೆ ತಾಂತ್ರಿಕ ದೋಷಗಳು ಹಾಗೂ ಮುಖ್ಯ ಶಿಕ್ಷಕರಿಗೆ 15, 20, 25 ವರ್ಷಗಳ ವೇತನ ಬಡ್ತಿ ನೀಡುವ ಕುರಿತು ಪರಿಶೀಲನೆ ಮಾಡುವುದಾಗಿ ಸಚಿವರು ಭರವಸೆ ನೀಡಿರುವುದಕ್ಕೆ ಸಂಘದ ರಾಜ್ಯಾಧ್ಯಕ್ಷ ಶಂಭುಲಿಂಗನಗೌಡ ಪಾಟೀಲ್‌ ಹಾಗೂ ಪ್ರಧಾನ ಕಾರ್ಯದರ್ಶಿ ಚಂದ್ರಶೇಖರ ನುಗ್ಗಲಿ ಸಚಿವರಿಗೆ ಧನ್ಯವಾದಗಳನ್ನು ಅರ್ಪಿಸಿದ್ದಾರೆ.

ಟಾಪ್ ನ್ಯೂಸ್

Supreme Court: ದಿಲ್ಲಿಯ 113 ಚೆಕ್‌ಪೋಸ್ಟ್‌ನಲ್ಲಿ ಪೊಲೀಸರನ್ನು ನೇಮಿಸಿ

Supreme Court: ದಿಲ್ಲಿಯ 113 ಚೆಕ್‌ಪೋಸ್ಟ್‌ನಲ್ಲಿ ಪೊಲೀಸರನ್ನು ನೇಮಿಸಿ

Delhi Elections: ಆಪ್‌ನಿಂದ 7 ಉಚಿತ ಯೋಜನೆ ಘೋಷಣೆ

Delhi Elections: ಆಪ್‌ನಿಂದ 7 ಉಚಿತ ಯೋಜನೆ ಘೋಷಣೆ

Kerala High Court: ಸಿಎಂಗೆ ಕಪ್ಪು ಬಾವುಟ ಪ್ರದರ್ಶನ ತಪ್ಪಲ್ಲ

Kerala High Court: ಸಿಎಂಗೆ ಕಪ್ಪು ಬಾವುಟ ಪ್ರದರ್ಶನ ತಪ್ಪಲ್ಲ

Supreme Court: ಜ್ಞಾನವಾಪಿ ಮತ್ತಷ್ಟು ಸಮೀಕ್ಷೆಗೆ ಕೋರಿಕೆ: ಮಸೀದಿಗೆ ನೋಟಿಸ್‌

Supreme Court: ಜ್ಞಾನವಾಪಿ ಮತ್ತಷ್ಟು ಸಮೀಕ್ಷೆಗೆ ಕೋರಿಕೆ: ಮಸೀದಿಗೆ ನೋಟಿಸ್‌

Sangli: ಮಹಾರಾಷ್ಟ್ರ ರಸಗೊಬ್ಬರ ಘಟಕದಲ್ಲಿ ವಿಷಾನಿಲ ಸೋರಿಕೆ: 3 ಸಾವು

Sangli: ಮಹಾರಾಷ್ಟ್ರ ರಸಗೊಬ್ಬರ ಘಟಕದಲ್ಲಿ ವಿಷಾನಿಲ ಸೋರಿಕೆ: 3 ಸಾವು

Supreme Court: ತುರ್ತು ಪರಿಸ್ಥಿತಿ ವೇಳೆ ಸಂಸತ್ತು ಮಾಡಿದ್ದೆಲ್ಲ ತಪ್ಪಲ್ಲ

Supreme Court: ತುರ್ತು ಪರಿಸ್ಥಿತಿ ವೇಳೆ ಸಂಸತ್ತು ಮಾಡಿದ್ದೆಲ್ಲ ತಪ್ಪಲ್ಲ

Gold Prices India:ಚಿನ್ನ ಮತ್ತೆ ದುಬಾರಿ: ದರ 870ರೂ. ಏರಿಕೆ: ಈಗ 10 ಗ್ರಾಂಗೆ 78,820 ರೂ.

Gold Prices India:ಚಿನ್ನ ಮತ್ತೆ ದುಬಾರಿ: ದರ 870ರೂ. ಏರಿಕೆ: ಈಗ 10 ಗ್ರಾಂಗೆ 78,820 ರೂ.

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Exam

VAO ಹುದ್ದೆ: ಅಂತಿಮ ಕೀ ಉತ್ತರ ಪ್ರಕಟ

highcourt

ವಾಲ್ಮೀಕಿ ನಿಗಮ ಅಕ್ರಮ ತನಿಖಾ ವರದಿ ಸಲ್ಲಿಸಲು ಸಿಬಿಐಗೆ ಹೈಕೋರ್ಟ್‌ ಸೂಚನೆ

1-koo

Violation of the Code of Conduct; ಕೋಟ, ಗುರ್ಮೆ ವಿರುದ್ಧದ ಪ್ರಕರಣ ರದ್ದು

Bagalakote-Dryer

Bagalakote: ಪ್ರೇಯಸಿ ಗೆಳತಿ ಹ*ತ್ಯೆಗೆ ಸಂಚು; ಕೊನೆಗೆ ಕೈ ಕಳೆದುಕೊಂಡಿದ್ದು ಪ್ರೇಮಿಯೇ!  

Prajwal Revanna

Karnataka HC; ನಾಲ್ಕನೇ ಪ್ರಕರಣದಲ್ಲೂ ಪ್ರಜ್ವಲ್ ರೇವಣ್ಣ ನಿರೀಕ್ಷಣಾ ಜಾಮೀನು ಅರ್ಜಿ ವಜಾ

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

Supreme Court: ದಿಲ್ಲಿಯ 113 ಚೆಕ್‌ಪೋಸ್ಟ್‌ನಲ್ಲಿ ಪೊಲೀಸರನ್ನು ನೇಮಿಸಿ

Supreme Court: ದಿಲ್ಲಿಯ 113 ಚೆಕ್‌ಪೋಸ್ಟ್‌ನಲ್ಲಿ ಪೊಲೀಸರನ್ನು ನೇಮಿಸಿ

Police

Subhramanya: ಹೆದ್ದಾರಿ ತಡೆದು ಪ್ರತಿಭಟನೆ: 13 ಮಂದಿಗೆ ಜಾಮೀನು

Delhi Elections: ಆಪ್‌ನಿಂದ 7 ಉಚಿತ ಯೋಜನೆ ಘೋಷಣೆ

Delhi Elections: ಆಪ್‌ನಿಂದ 7 ಉಚಿತ ಯೋಜನೆ ಘೋಷಣೆ

Kerala High Court: ಸಿಎಂಗೆ ಕಪ್ಪು ಬಾವುಟ ಪ್ರದರ್ಶನ ತಪ್ಪಲ್ಲ

Kerala High Court: ಸಿಎಂಗೆ ಕಪ್ಪು ಬಾವುಟ ಪ್ರದರ್ಶನ ತಪ್ಪಲ್ಲ

Supreme Court: ಜ್ಞಾನವಾಪಿ ಮತ್ತಷ್ಟು ಸಮೀಕ್ಷೆಗೆ ಕೋರಿಕೆ: ಮಸೀದಿಗೆ ನೋಟಿಸ್‌

Supreme Court: ಜ್ಞಾನವಾಪಿ ಮತ್ತಷ್ಟು ಸಮೀಕ್ಷೆಗೆ ಕೋರಿಕೆ: ಮಸೀದಿಗೆ ನೋಟಿಸ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.