ಮಾನವೀಯತೆ ಮೆರೆದ ಸಚಿವ ಪುಟ್ಟರಾಜು
Team Udayavani, Dec 16, 2018, 10:27 AM IST
ಮೈಸೂರು: ಸುಳ್ವಾಡಿ ದುರಂತದಲ್ಲಿ ಅಸ್ವಸ್ಥಗೊಂಡು ಆಸ್ಪತ್ರೆಗೆ ದಾಖಲಾಗಿರುವ ತನ್ನ ತಾಯಿಯನ್ನು ನೋಡಲು ಬಂದ ಮಗಳ ಪರದಾಟ ಕಂಡ ಸಚಿವ ಸಿ.ಎಸ್.ಪುಟ್ಟರಾಜು ಅವರು, ತಮ್ಮದೇ ಸರ್ಕಾರಿ ವಾಹನದಲ್ಲಿ ಎಸ್ಕಾರ್ಟ್
ವಾಹನದೊಂದಿಗೆ ಆಕೆಯನ್ನು ಡಿಆರ್‌ಎಂ ಆಸ್ಪತ್ರೆಗೆ ಕಳುಹಿಸಿಕೊಟ್ಟು ಮಾನವೀಯತೆ ಮೆರೆದಿದ್ದಾರೆ.
ವಿಷ ಪ್ರಸಾದ ಸೇವಿಸಿ ಅಸ್ವಸ್ಥಗೊಂಡವರನ್ನು ಮೈಸೂರಿನ ವಿವಿಧ ಆಸ್ಪತ್ರೆಗಳಿಗೆ ದಾಖಲಿಸಿ, ಚಿಕಿತ್ಸೆ ಕೊಡಿಸಲಾಗುತ್ತಿದೆ. ಘಟನೆಯಲ್ಲಿ ವಡ್ಡರದೊಡ್ಡಿ ಗ್ರಾಮದ ಮಹದೇವಮ್ಮ ಅಸ್ವಸ್ಥರಾಗಿ ಆಸ್ಪತ್ರೆಗೆ ದಾಖಲಾಗಿರುವುದನ್ನು ತಿಳಿದು ಕೆ.ಆರ್.ಆಸ್ಪತ್ರೆಗೆ ಓಡೋಡಿ ಬಂದ ಅವರ ಮಗಳು ರಾಜೇಶ್ವರಿ, ತಾಯಿಯನ್ನು ಕಾಣದೆ ಕಂಗಾಲಾದರು. ಆ ವೇಳೆಗೆ ಮಹದೇವಮ್ಮನನ್ನು ಡಿಆರ್‌ಎಂ ಆಸ್ಪತ್ರೆಗೆ ದಾಖಲಿಸಿರುವ ವಿಚಾರ ತಿಳಿಯಿತು. ಆದರೆ, ಅಲ್ಲಿಗೆ ಹೇಗೆ ಹೋಗಬೇಕೆಂದು ತಿಳಿಯದೆ ಪೇಚಾಡುತ್ತಿದ್ದ ರಾಜೇಶ್ವರಿಯ ನೆರವಿಗೆ ಬಂದ ಸಚಿವ ಸಿ.ಎಸ್.ಪುಟ್ಟರಾಜು, ತಮ್ಮ ಸರ್ಕಾರಿ ವಾಹನದಲ್ಲೇ ಆಕೆಯನ್ನು ಆಸ್ಪತ್ರೆಗೆ ಕಳುಹಿಸಿಕೊಟ್ಟರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಪಡುಬಿದ್ರಿ,ಮಲ್ಪೆ,ಕುಂದಾಪುರ,ಹಂಗಾರಕಟ್ಟೆ ಸಹಿತ ರಾಜ್ಯದ 12 ಬಂದರುಗಳಿಗೆ ಹೈಟೆಕ್ ಸ್ಪರ್ಶ?
“ಕರಾಳ’ ಎಂಇಎಸ್‌ಗೆ ಹೈಕೋರ್ಟ್ ನೋಟಿಸ್; ನಿಲುವು ಸ್ಪಷ್ಟಪಡಿಸಲು ಎಂಇಎಸ್‌ಗೆ ಸೂಚನೆ
BJP: ವಿಜಯೇಂದ್ರ ವಿರುದ್ಧ ಈಗ ತಟಸ್ಥ ಬಣವೂ ಬಂಡಾಯ
ಸಿದ್ದು ಮುಂದೆ ಯಾರನ್ನೋ “ಸಿಎಂ’ ಅನ್ನೋದು ಅಪಮಾನ: ಸಿ.ಟಿ. ರವಿ
ವಿಟಿಯುನಲ್ಲಿ ಇಂಟರ್ನ್ ಶಿಪ್ ಬದಲು ಕೌಶಲಾಭಿವೃದ್ಧಿ ಕೋರ್ಸ್!
MUST WATCH
ಹೊಸ ಸೇರ್ಪಡೆ
Shimoga: ಜಮೀನಿನ ವಿದ್ಯುತ್ ಪರಿವರ್ತಕ ವಿಚಾರದ ಗಲಾಟೆ ಕೊಲೆಯಲ್ಲಿ ಅಂತ್ಯ; ಆರೋಪಿಗಳ ಬಂಧನ
Los Angeles: ಮತ್ತೊಂದು ಕಾಡ್ಗಿಚ್ಚು; 30 ಸಾವಿರಕ್ಕೂ ಹೆಚ್ಚು ಜನರ ಸ್ಥಳಾಂತರ
Threat Mail: ಹಾಸ್ಯ ನಟ ಕಪಿಲ್ ಶರ್ಮಾ ಸೇರಿದಂತೆ ನಾಲ್ವರು ಸೆಲೆಬ್ರಿಟಿಗಳಿಗೆ ಜೀವ ಬೆದರಿಕೆ
Karkala: ಸಾಣೂರಿನಲ್ಲಿ ಟೆಂಪೊಗೆ ಸರಕಾರಿ ಬಸ್ ಢಿಕ್ಕಿ, 10ಕ್ಕೂ ಅಧಿಕ ಮಂದಿಗೆ ಗಾಯ
Donald Trump: ಚೀನಾ ಆಮದು ಮೇಲೆ ಶೇ.10 ಸುಂಕ… ನೂತನ ಅಧ್ಯಕ್ಷ ಟ್ರಂಪ್