ಪ್ರಧಾನಿ ಮೋದಿ ವಿರುದ್ಧ ಅವಾಚ್ಯ ಶಬ್ಧ ಬಳಸಿದ ಸಚಿವ ಬೇಗ್
Team Udayavani, Oct 13, 2017, 3:20 PM IST
ಬೆಂಗಳೂರು : ಬಹಿರಂಗ ಸಭೆಯೊಂದರಲ್ಲಿ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಅವಾಚ್ಯ ಶಬ್ಧ ಬಳಸಿ ಸಚಿವ ರೋಷನ್ ಬೇಗ್ ಅವರು ಹೊಸದೊಂದು ವಿವಾದ ಹುಟ್ಟು ಹಾಕಿದ್ದಾರೆ. ಕೂಡಲೇ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಚಿವ ಬೇಗ್ ಅವರನ್ನು ಸಂಪುಟದಿಂದ ವಜಾ ಮಾಡಬೇಕು,.ಇಲ್ಲವಾದಲ್ಲಿ ಮಾನನಷ್ಟ ಮೊಕದ್ದಮೆ ದಾಖಲಿಸುತ್ತೇವೆ ಎಂದು ಬಿಜೆಪಿ ಗುಡುಗಿದೆ.
ಪುಲಕೇಶಿ ನಗರದಲ್ಲಿ ಅಕ್ಟೋಬರ್ 10 ರಂದು ನಡೆದ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ತಮಿಳು ಭಾಷೆಯಲ್ಲಿ ಮಾತನಾಡಿದ ಸಚಿವ ಬೇಗ್ ನೋಟು ಅಪನಗದೀಕರಣ ವಿಚಾರದ ಕುರಿತು ವಾಗ್ದಾಳಿ ನಡೆಸುವ ವೇಳೆ ಉತ್ಸಾಹದ ಭರದಲ್ಲಿ ತೀರಾ ಕೀಳು ಶಬ್ಧ ಪ್ರಯೋಗಿಸಿದ್ದಾರೆ.’ಮೋದಿ ನೋಟ್ ಬ್ಯಾನ್ ಮಾಡಿದರು.. ಈಗ ಜನ ಸೂ..ಮಗ..ಬೋ ..ಮಗ’ ಎಂದು ಬೈಯುತ್ತಿದ್ದಾರೆ ಎಂದಿದ್ದಾರೆ. ಈ ವೇಳೆ ನೆರೆದಿದ್ದ ಕಾಂಗ್ರೆಸ್ ಕಾರ್ಯಕರ್ತರು ಶಿಳ್ಳೆ, ಚಪ್ಪಾಳೆ ಹೊಡೆದಿದ್ದಾರೆ. ಕಾರ್ಯಕ್ರಮದ ವಿಡಿಯೋ ಚಿತ್ರೀಕರಣವಾಗಿದೆ.
ಸಿದ್ದರಾಮಯ್ಯ ಅವರ ಅಭಿವೃದ್ಧಿ ಕಾರ್ಯಗಳನ್ನು ಹೊಗಳುತ್ತಾ ‘ಯಡಿಯೂರಪ್ಪ ಮುಖ್ಯ ಮಂತ್ರಿಯಾಗಿದ್ದರು ಆಗ ಶೋಭಾ ಮುಖ ನೋಡುತ್ತಾ ನಿಂತಿದ್ದರು’ ಎಂದು ವೈಯಕ್ತಿಕ ಟೀಕೆ ಮಾಡಿದ್ದಾರೆ.
ಈ ಬಗ್ಗೆ ಬಿಜೆಪಿ ಮುಖಂಡರು ತೀವ್ರ ಆಕ್ರೋಶ ವ್ಯಕ್ತ ಪಡಿಸಿದ್ದು ಕೂಡಲೇ ಸಂಪುಟದಿಂದ ವಜಾ ಮಾಡಬೇಕು ಎಂದು ಕಿಡಿ ಕಾರಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Channapatna bypoll; ಗೆಲುವಿಗೆ ಬಿಜೆಪಿ-ಜೆಡಿಎಸ್ ನವರೂ ಸಹಕರಿಸಿದ್ದಾರೆ: ಡಿ.ಕೆ.ಶಿವಕುಮಾರ್
Vijayapura: ಜಿಲ್ಲಾಸ್ಪತ್ರೆಯಲ್ಲಿ ಒಂದು ವರ್ಷದ ಮಗು ಅಪಹರಣ: ಸಿಸಿಟಿವಿಯಲ್ಲಿ ದೃಶ್ಯ
Lakkundi: ಹೊಸದಾಗಿ 5 ಬಾವಿ, 5 ಶಾಸನಗಳು, ಸಾವಿರಕ್ಕೂ ಹೆಚ್ಚು ಶಿಲ್ಪಕಲೆಗಳ ಅನ್ವೇಷಣೆ
JDS ರಾಮನಗರದಿಂದಲೂ ಔಟ್: ‘ಮೈತ್ರಿ’ಗೂ ಲಾಭ ತಂದು ಕೊಡದ ದಳ
Vikram Gowda Case: ವಿಕ್ರಂ ಗೌಡ ಎನ್ಕೌಂಟರ್; ತನಿಖೆ ಚುರುಕು
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Siddakatte Kodange Kambala: ಈ ಸೀಸನ್ ನ ಮೊದಲ ಕಂಬಳದ ಫಲಿತಾಂಶ ಇಲ್ಲಿದೆ
Karkala: ನಿಟ್ಟೆಯಲ್ಲಿ ಬಾವಿಗೆ ಬಿದ್ದ ಒಂದು ವರ್ಷದ ಮರಿ ಚಿರತೆ ರಕ್ಷಣೆ
Maharashtra polls; ದೇಶ ಒಡೆಯುವ ಮಾತನಾಡುವವರಿಗೆ ತಕ್ಕ ಪಾಠ: ಕಂಗನಾ
IPL 2025 Auction: ಮೊದಲ ಎರಡು ಸುತ್ತಿನಲ್ಲಿ ಮಾರಾಟವಾದ ಆಟಗಾರರ ಸಂಪೂರ್ಣ ಪಟ್ಟಿ..
IPL Auction: ಡೆಲ್ಲಿ ಕ್ಯಾಪಿಟಲ್ಸ್ ಪಾಲಾದ ಕೆಎಲ್ ರಾಹುಲ್; ಖರೀದಿ ಆರಂಭಿಸಿದ ಆರ್ ಸಿಬಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.