Hijab controversy: ಹಿಜಾಬ್ ನಿಷೇಧ ಆದೇಶ ವಾಪಾಸ್ ಪಡೆಯುತ್ತೇವೆ; ಸತೀಶ್ ಜಾರಕಿಹೊಳಿ
Team Udayavani, Dec 25, 2023, 2:46 PM IST
ಬೆಳಗಾವಿ: ನಮ್ಮ ಸರಕಾರ ಬಂದ ಮೇಲೆ ಹಿಜಾಬ್ ನಿಷೇಧ ಆದೇಶ ವಾಪಸ್ ಪಡೆಯುತ್ತೇವೆ ಎಂದು ಹೇಳಿದ್ದೆವು. ಅದರಂತೆ ವಾಪಸ್ ಪಡೆಯುತ್ತೇವೆ. ಇದನ್ನು ಚುನಾವಣಾ ಪ್ರಣಾಳಿಕೆಯಲ್ಲೇ ಹೇಳಿದ್ದೆವು ಎಂದು ಜಿಲ್ಲಾ ಉಸ್ತುವಾರಿ ಸಚಿವ ಸತೀಶ್ ಜಾರಕಿಹೊಳಿ ಹೇಳಿದರು.
ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು,ನ್ಯಾಯಾಲಯಕ್ಕೆ ಸರಕಾರದ ನಿಲುವು ತಿಳಿಸುತ್ತೇವೆ. ರಾಜ್ಯದಲ್ಲಿ ಸುಮಾರು 10 ಸಾವಿರ ಕೋಟಿ ವೆಚ್ಚದ 15ರಾಷ್ಟ್ರೀಯ ಹೆದ್ದಾರಿ ಕಾಮಗಾರಿಗಳು ಒಂದಲ್ಲಾ ಒಂದು ಕಾರಣದಿಂದ ವಿಳಂಬವಾಗಿವೆ. ಇದುವರೆಗೆ ಎರಡು ಸಾವಿರ ಕೋಟಿ ವೆಚ್ಚಮಾಡಲಾಗಿದೆ ಎಂದರು.
ವಿವಾದಾತ್ಮಕ ಹೇಳಿಕೆ ನೀಡಿದ ಸಕ್ಕರೆ ಸಚಿವ ಶಿವಾನಂದ ಪಾಟೀಲ:
ಬೆಳಗಾವಿ: ಕೃಷ್ಣಾ ನದಿ ನೀರು ಪುಕ್ಕಟೆ ಸಿಗುತ್ತದೆ. ಪುಕ್ಕಟೆ ವಿದ್ಯುತ್ ಸಿಗುತ್ತದೆ. ಬೀಜ ಮತ್ತು ಗೊಬ್ಬರವನ್ನೂ ಕೊಟ್ಟರು. ಇಷ್ಟೆಲ್ಲಾ ಆದ ಮೇಲೂ ಬರಗಾಲ ಬರಲಿ ಎಂಬುದು ರೈತರ ಆಸೆ . ನೀವು ಬ್ಯಾಡ ಅಂದರೂ ಮೂರ್ನಾಲ್ಕು ವರ್ಷಕ್ಕೊಮ್ಮೆ ಬರಗಾಲ ಬಂದೇ ಬರುತ್ತದೆ. ಈಗ ಬರಗಾಲ ಬಂದಿದೆ. ನಮ್ಮ ಮುಖ್ಯಮಂತ್ರಿಗಳು ಬಡ್ಡಿ ಮನ್ನಾ ಮಾಡಿದ್ದಾರೆ. ಪ್ರತಿ ಬಾರಿ ನಮ್ಮ ನೆರವಿಗೆ ಬನ್ನಿ ಎಂದರೆ ಕಷ್ಟವಾಗುತ್ತದೆ ಎಂದು ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನಲ್ಲಿ ಸಕ್ಕರೆ ಸಚಿವ ಶಿವಾನಂದ ಪಾಟೀಲ ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Shirola: ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಸಿಬ್ಬಂದಿ ಕೊರತೆ… ರೋಗಿಗಳ ಪರದಾಟ
Missing: 3 ದಿನದಿಂದ ಕೆಪಿಸಿ ಭದ್ರತಾ ಸಿಬ್ಬಂದಿ ನಾಪತ್ತೆ… ಮಾಣಿ ಡ್ಯಾಂ ಬಳಿ ಬೈಕ್ ಪತ್ತೆ
Excise: ಅಬಕಾರಿ ಇಲಾಖೆಯಲ್ಲಿ ಭ್ರಷ್ಟಾಚಾರ ಆರೋಪ: ನ.20ರಂದು ರಾಜ್ಯದಲ್ಲಿ ಮದ್ಯ ಮಾರಾಟ ಬಂದ್
Gadaga: ನರಿ-ನಾಯಿ, ತೋಳ-ನಾಯಿ ಮಿಶ್ರ ತಳಿ ಪತ್ತೆ!
Wadi: ನಿರ್ಜನ ಪ್ರದೇಶದಲ್ಲಿ ಎಸೆದ ನವಜಾತ ಶಿಶುವನ್ನು ಬದುಕಿಸಲು ಪೊಲೀಸರ ಪರದಾಟ
MUST WATCH
ಹೊಸ ಸೇರ್ಪಡೆ
Shirola: ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಸಿಬ್ಬಂದಿ ಕೊರತೆ… ರೋಗಿಗಳ ಪರದಾಟ
Karkala: ದುರ್ಗಾ ಗ್ರಾಮ ಪಂಚಾಯತ್; ರಸ್ತೆ ಸಂಪೂರ್ಣ ದುರವಸ್ಥೆ
Udupi: ಜಿಲ್ಲೆಯ ಬ್ಲ್ಯಾಕ್ ಸ್ಪಾಟ್ 30ರಿಂದ 20ಕ್ಕೆ ಇಳಿಕೆ
Belagavi Session: ಬರಾಕ್ ಒಬಾಮಾ ಆಹ್ವಾನಕ್ಕೆ ಸರಕಾರ ತೀರ್ಮಾನ
Missing: 3 ದಿನದಿಂದ ಕೆಪಿಸಿ ಭದ್ರತಾ ಸಿಬ್ಬಂದಿ ನಾಪತ್ತೆ… ಮಾಣಿ ಡ್ಯಾಂ ಬಳಿ ಬೈಕ್ ಪತ್ತೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.