ಆನಂದ ಸಿಂಗ್ ಅವರ ಅಸಮಾಧಾನ ಎರಡು ದಿನಗಳಲ್ಲಿ ಸುಖಾಂತ್ಯವಾಗಲಿದೆ : ವಿ. ಸೋಮಣ್ಣ
Team Udayavani, Aug 11, 2021, 11:09 AM IST
ಬೆಂಗಳೂರು : ಆನಂದ ಸಿಂಗ್ ಅವರ ಅಸಮಾಧಾನ ಎರಡು ದಿನಗಳಲ್ಲಿ ಸುಖಾಂತ್ಯವಾಗಲಿದೆ. ಆನಂದ ಸಿಂಗ್ ಬುದ್ದಿವಂತರಿದ್ದಾರೆ. ಈಗಾಗಲೇ ಸಿಎಂ ಮಾತನಾಡಿದ್ದಾರೆ. ಎಂದು ಸಚಿವ ವಿ. ಸೋಮಣ್ಣ ಹೇಳಿದ್ದಾರೆ.
ವಿಧಾನಸೌಧದ ಮೂರನೇ ಮಹಡಿಯ 327 ರಲ್ಲಿ ಕೊಠಡಿ ಪೂಜೆ ಸಲ್ಲಿಕೆ ಮಾಡಿ ಮಾಧ್ಯಮದವರಿಗೆ ಪ್ರತಿಕ್ರಿಯಿಸದ ಸೋಮಣ್ಣ, ಹೈಕಮಾಂಡ್ ಜೊತೆ ಚರ್ಚಿಸಿ ಸಿಎಂ ಬಸವರಾಜ್ ಬೊಮ್ಮಾಯಿ ಇನ್ನೊಮ್ಮೆ ಆನಂದ ಸಿಂಗ್ ಅವರ ಜೊತೆ ಮಾತಾಡ್ತಾರೆ. ಸಿಎಂ ಬೊಮ್ಮಾಯಿ ಅವರು ಸೂಕ್ಷ್ಮವಾಗಿ ಹೆಜ್ಜೆ ಹಾಕ್ತಿದ್ದಾರೆ. ಮಾಜಿ ಸಿಎಂ ಯಡಿಯೂರಪ್ಪ ಅವರ ಮಾರ್ಗದರ್ಶನವನ್ನೂ ತೆಗೆದುಕೊಂಡು ಮುನ್ನಡೆಯುತ್ತಿದ್ದಾರೆ ಎಂದಿದ್ದಾರೆ.
ಇದನ್ನೂ ಓದಿ : ಭಾರತದಲ್ಲಿ ಕಳೆದ 24ಗಂಟೆಗಳಲ್ಲಿ 38,353 ಕೋವಿಡ್ ಪ್ರಕರಣ ಪತ್ತೆ, ಸಾವಿನ ಪ್ರಮಾಣ ಇಳಿಕೆ
ಇನ್ನು, ಶಾಸಕ ಪ್ರಿತಮ್ ಗೌಡ್ ಗೆ ಸೂಕ್ಷ್ಮ ಮಾತುಗಳಲ್ಲೇ ತಿರುಗೇಟು ನೀಡಿದ ಸಚಿವ ಸೋಮಣ್ಣ, ನಾನು ಜಿಲ್ಲಾ ಉಸ್ತುವಾರಿ ಸಚಿವನಾಗಿ ಹಾಸನದಲ್ಲಿ ಚುನಾವಣೆ ಮಾಡಿದ್ದೆ. ಆಗ ಇವರೆಲ್ಲ ಏಲ್ಲಿದ್ದರೋ ಗೊತ್ತಿಲ್ಲ ಎಂದಿದ್ದಾರೆ.
ದೇವೆಗೌಡರು ಈ ರಾಜ್ಯದ ಮುತ್ಸದ್ದಿ ನಾಯಕ. ಮಾಜಿ ಪ್ರಧಾನಿ ದೇವೇಗೌಡರ ಹಿರಿತನಕ್ಕೆ ಗೌರವ ಕೊಡಬೇಕು. ಸೋಮಣ್ಣನವರ ಒಳ್ಳೆಯತನ ಪ್ರಿತಮ್ ಗೌಡ ಅವರಿಗೆ ಖಾರವಾಗಿ ಕಾಣಿಸಿರಬಹುದು
ಅವರಿಗೆ ಒಳ್ಳೆಯದಾಗಲಿ. ಇನ್ಮುಂದೆ ನಾನು ಎಲ್ಲರಿಗೂ ಬಹುವಚನದಲ್ಲೇ ಮಾತಾಡ್ತೇನೆ ಎಂದಿದ್ದಾರೆ.
ಇದನ್ನೂ ಓದಿ : ಈರುಳ್ಳಿಗೆ ಕಾಡುತ್ತಿರುವ ಕೊಳೆರೋಗದಿಂದ ಮಣ್ಣಲ್ಲಿ ಮಣ್ಣಾಗುತ್ತಿರುವ ರೈತನ ಕಣ್ಣೀರು..!
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Belagavi: ಪಿಒಕೆ ಬಗ್ಗೆ ಕಾಂಗ್ರೆಸ್ ನಿಲುವಿನ ಬಗ್ಗೆ ಮತ್ತೆ ಹೇಳಬೇಕಿಲ್ಲ: ಡಿಕೆ ಶಿವಕುಮಾರ್
Belagavi;ಕಾಂಗ್ರೆಸ್ ಕಾರ್ಯಕಾರಿಸಭೆಯಲ್ಲಿ ಖರ್ಗೆ,ರಾಹುಲ್ ಭಾಗಿ; ಸೋನಿಯಾ,ಪ್ರಿಯಾಂಕಾ ಗೈರು
Belagavi: ನಕಲಿ ಗಾಂಧಿಗಳನ್ನು ಮೆಚ್ಚಿಸಲು ಕನ್ನಡಿಗರ ತೆರಿಗೆ ಹಣ ಪೋಲು: ಜಗದೀಶ್ ಶೆಟ್ಟರ್
Shimoga: ಕೊಡಚಾದ್ರಿ ಸಮೀಪ ಟಿಟಿ- ಜೀಪ್ ಮುಖಾಮುಖಿ ಡಿಕ್ಕಿ: ಎಂಟು ಜನರಿಗೆ ಗಾಯ
Belagavi: ಮಹಾತ್ಮ ಗಾಂಧಿ ಪುತ್ಥಳಿ ಅನಾವರಣಗೊಳಿಸಿದ ಸಿಎಂ ಸಿದ್ದರಾಮಯ್ಯ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Belagavi: ಪಿಒಕೆ ಬಗ್ಗೆ ಕಾಂಗ್ರೆಸ್ ನಿಲುವಿನ ಬಗ್ಗೆ ಮತ್ತೆ ಹೇಳಬೇಕಿಲ್ಲ: ಡಿಕೆ ಶಿವಕುಮಾರ್
ಮಂಗಳಮುಖಿಯನ್ನು ಪ್ರೀತಿಸಿ ಮದುವೆ ಆಗುತ್ತೇನೆಂದ ಪುತ್ರ; ಅವಮಾನದಿಂದ ಪೋಷಕರು ಆತ್ಮ*ಹತ್ಯೆ
Vijay Hazare Trophy: ಮಯಾಂಕ್ ಅಗರ್ವಾಲ್ ಶತಕದಾಟ; ಪಂಜಾಬ್ ಕೈನಿಂದ ಜಯ ಕಸಿದ ಕರ್ನಾಟಕ
Borewell Tragedy: 4ನೇ ದಿನಕ್ಕೆ ಕಾಲಿಟ್ಟ ರಕ್ಷಣಾ ಕಾರ್ಯಾಚರಣೆ… ಬಾಲಕಿಯ ಸ್ಥಿತಿ ಹೇಗಿದೆ
Maulana Masood: 26/11 ದಾಳಿಯ ಮಾಸ್ಟರ್ ಮೈಂಡ್: ಭಯೋ*ತ್ಪಾದಕ ಮಸೂದ್ ಗೆ ಹೃದಯಾಘಾತ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.