ವೇಣುಗೋಪಾಲ್‌ರಿಂದ ಇಂದು ಸಚಿವರ ಸಭೆ


Team Udayavani, Aug 31, 2017, 8:56 AM IST

31-STATE-5.jpg

ಬೆಂಗಳೂರು: ರಾಜ್ಯ ಕಾಂಗ್ರೆಸ್‌ ಉಸ್ತುವಾರಿ ಕೆ.ಸಿ. ವೇಣುಗೋಪಾಲ್‌ ಪಕ್ಷದ ಸಂಘಟನೆ ದೃಷ್ಠಿಯಿಂದ ಇಂದು ವಿಭಾಗವಾರು ಪಕ್ಷದ ನಾಯಕರು, ಸಚಿವರು, ಶಾಸಕರ ಸಭೆ ನಡೆಸಲಿದ್ದಾರೆ. ಬೆಳಿಗ್ಗೆ 10 ಗಂಟೆಯಿಂದ ಬೆಳಗಾವಿ, ಕಲಬುರಗಿ, ಮೈಸೂರು ಹಾಗೂ ಬೆಂಗಳೂರು ವಿಭಾಗಗಳ ಮುಖಂಡರ ಜೊತೆ ಸಭೆ ನಡೆಸಲಿದ್ದಾರೆ.

ಈ ಸಭೆಯಲ್ಲಿ ಪ್ರಮುಖವಾಗಿ ಬೂತ್‌ ಮಟ್ಟದ ಕಾರ್ಯಕರ್ತರ ಸಮಿತಿ ರಚನೆ ಕುರಿತು ನೀಡಿರುವ ಆದೇಶ ಪಾಲನೆ ಹಾಗೂ ಹಿಂದಿನ ಸಭೆಯಲ್ಲಿ ಎಲ್ಲ ಜಿಲ್ಲಾಧ್ಯಕ್ಷರಿಗೂ ಪಕ್ಷ ವಹಿಸಿರುವ ಜವಾಬ್ದಾರಿಗಳನ್ನು ನಿರ್ವಹಿಸಿರುವ ಬಗ್ಗೆ ಮಾಹಿತಿ ಪಡೆಯಲಿದ್ದಾರೆ. ಅಲ್ಲದೇ ಮುಂದೆ ವಿಭಾಗವಾರು, ಜಿಲ್ಲಾವಾರು ಕಾರ್ಯ ಕ್ರಮಗಳನ್ನು ಹಮ್ಮಿಕೊಳ್ಳುವುದು ಹಾಗೂ ಮನೆ ಮನೆಗೆ ಕಾಂಗ್ರೆಸ್‌ ಕಾರ್ಯಕ್ರಮ ಯಶಸ್ವಿಯಾಗುವಂತೆ ಎಲ್ಲರೂ ಪಾಲ್ಗೊಳ್ಳಲು ಸೂಚನೆ 
ನೀಡುವ ಸಾಧ್ಯತೆ ಇದೆ. 

ಸಂಜೆ ಸಚಿವರಿಗೆ ಕ್ಲಾಸ್‌: ಸಂಜೆ 7 ಗಂಟೆಗೆ ನಗರದ ಹೊರ ವಲಯ ದಲ್ಲಿರುವ ಖಾಸಗಿ ರೆಸಾರ್ಟ್‌ನಲ್ಲಿ ಸಚಿವರೊಂದಿಗೆ ವೇಣುಗೋಪಾಲ ಪ್ರತ್ಯೇಕ ಸಭೆ ನಡೆಸಲಿದ್ದಾರೆ. ಸಚಿವರುಗಳ ವಿರುದ್ದ ಜಿಲ್ಲಾ ಘಟಕ ಹಾಗೂ ಪಕ್ಷದ ಕಾರ್ಯಕರ್ತರಿಂದ ದೂರುಗಳು ಕೇಳಿ ಬಂದಿರುವ ಹಿನ್ನೆಲೆಯಲ್ಲಿ ಸಚಿವರನ್ನು ತರಾಟೆಗೆ ತೆಗೆದುಕೊಳ್ಳುವ ಸಾಧ್ಯತೆ ಇದೆ. ಸಭೆ ನಂತರ ಮುಖ್ಯಮಂತ್ರಿ  ಸಿದ್ದರಾಮಯ್ಯ ಎಲ್ಲ ಸಚಿವರಿಗೂ ಭೋಜನ ವ್ಯವಸ್ಥೆ ಆಯೋಜಿಸಿದ್ದಾರೆ ಎಂದು ತಿಳಿದು ಬಂದಿದೆ.

ಬಿಜೆಪಿ ಕೋಮು ಗಲಭೆ 
ಸೃಷ್ಠಿಸಿ ಚುನಾವಣೆ ಗೆಲ್ಲುವ ಪ್ರಯತ್ನ ನಡೆಸುತ್ತದೆ. ಬಿಜೆಪಿ ಗುಜರಾತ್‌ ರಾಜ್ಯಸಭೆ ಚುನಾವಣೆಯಲ್ಲಿ ನಡೆದುಕೊಂಡ ರೀತಿ ಇಡೀ ದೇಶಕ್ಕೆ ಗೊತ್ತಿದೆ. ಅಲ್ಪಸಂಖ್ಯಾತರ ಪರವಾಗಿರುವ ಏಕೈಕ ಪಕ್ಷ ಕಾಂಗ್ರೆಸ್‌. ಅಲ್ಪಸಂಖ್ಯಾತ ಘಟಕದವರು ಜಿಲ್ಲಾ ಸಮಾವೇಶ ಹಾಗೂ ವಿಚಾರ ಸಂಕಿರಣಗಳನ್ನು
ಏರ್ಪಡಿಸುವ ಮೂಲಕ ರಾಜ್ಯ ಸರ್ಕಾರ ಅಲ್ಪಸಂಖ್ಯಾತರಿಗೆ ನೀಡಿರುವ ಯೋಜನೆಗಳನ್ನು ಮುಟ್ಟಿಸುವ ಕೆಲಸ
ಮಾಡಬೇಕು. 
ಕೆ.ಸಿ. ವೇಣುಗೋಪಾಲ್‌, ರಾಜ್ಯ ಕಾಂಗ್ರೆಸ್‌ ಉಸ್ತುವಾರಿ

ಟಾಪ್ ನ್ಯೂಸ್

ಆ್ಯಂಬುಲೆನ್ಸ್‌ ಓಡಾಟಕ್ಕೆ ಅಡ್ಡಿ: ಕಾರು ಮಾಲೀಕನ ಲೈಸೆನ್ಸ್‌ ರದ್ದು!

Kerala: ಆ್ಯಂಬುಲೆನ್ಸ್‌ ಓಡಾಟಕ್ಕೆ ಅಡ್ಡಿ: ಕಾರು ಮಾಲೀಕನ ಲೈಸೆನ್ಸ್‌ ರದ್ದು!

Lawrence Bishnoi’s brother Anmol Bishnoi arrested in America

Anmol Bishnoi: ಅಮೆರಿಕದಲ್ಲಿ ಲಾರೆನ್ಸ್‌ ಬಿಷ್ಣೋಯ್‌ ಸಹೋದರ ಅನ್ಮೋಲ್‌ ಬಿಷ್ಣೋಯ್‌ ಬಂಧನ

Manipur issue: ಶಾ ಸಭೆಯ ಬಳಿಕ ಮಣಿಪುರಕ್ಕೆ ಹೆಚ್ಚುವರಿ ಪಡೆಗಳನ್ನು ಕಳುಹಿಸಿದ ಕೇಂದ್ರ

Manipur issue: ಶಾ ಸಭೆಯ ಬಳಿಕ ಮಣಿಪುರಕ್ಕೆ ಹೆಚ್ಚುವರಿ ಪಡೆಗಳನ್ನು ಕಳುಹಿಸಿದ ಕೇಂದ್ರ

ಬಿಜೆಪಿಯವರು ಅಧಿಕಾರಕ್ಕಾಗಿ ಏನು ಮಾಡಲೂ ಹೇಸದವರು: ಈಶ್ವರ್‌ ಖಂಡ್ರೆ

Bidar: ಬಿಜೆಪಿಯವರು ಅಧಿಕಾರಕ್ಕಾಗಿ ಏನು ಮಾಡಲೂ ಹೇಸದವರು: ಈಶ್ವರ್‌ ಖಂಡ್ರೆ

Siddu–kanaka

Grant Fight: ಕರ್ನಾಟಕಕ್ಕೆ ಅನ್ಯಾಯವಾದಾಗ ಎಚ್‌ಡಿಡಿ, ಎಚ್‌ಡಿಕೆ ಮಾತಾಡಿದ್ದಾರಾ?: ಸಿಎಂ

PCB: Five coaches in a year; Aaqib Javed has been selected as Pakistan’s white ball coach

PCB: ಒಂದು ವರ್ಷದಲ್ಲಿ ಐದು ಕೋಚ್; ‌ಪಾಕಿಸ್ತಾನ ವೈಟ್ ಬಾಲ್ ಕೋಚ್ ಆಗಿ ಆಖಿಬ್‌ ಜಾವೇದ್ ಆಯ್ಕೆ

Dubai ಬಾನೆತ್ತರದಲ್ಲಿ ಹಾರಾಟಕ್ಕೆ ಸಿದ್ದವಾಗುತ್ತಿದೆ…ಡ್ರೋನ್‌ ಏರ್‌ಟ್ಯಾಕ್ಸಿ

Dubai ಬಾನೆತ್ತರದಲ್ಲಿ ಹಾರಾಟಕ್ಕೆ ಸಿದ್ದವಾಗುತ್ತಿದೆ…Drone ಏರ್‌ಟ್ಯಾಕ್ಸಿ-ಏನಿದರ ವಿಶೇಷ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬಿಜೆಪಿಯವರು ಅಧಿಕಾರಕ್ಕಾಗಿ ಏನು ಮಾಡಲೂ ಹೇಸದವರು: ಈಶ್ವರ್‌ ಖಂಡ್ರೆ

Bidar: ಬಿಜೆಪಿಯವರು ಅಧಿಕಾರಕ್ಕಾಗಿ ಏನು ಮಾಡಲೂ ಹೇಸದವರು: ಈಶ್ವರ್‌ ಖಂಡ್ರೆ

Siddu–kanaka

Grant Fight: ಕರ್ನಾಟಕಕ್ಕೆ ಅನ್ಯಾಯವಾದಾಗ ಎಚ್‌ಡಿಡಿ, ಎಚ್‌ಡಿಕೆ ಮಾತಾಡಿದ್ದಾರಾ?: ಸಿಎಂ

ದೇಶದ ಆರ್ಥಿಕತೆಗೆ ‘ಸಹಕಾರʼದ ಕೊಡುಗೆ ಶ್ರೇಷ್ಠ: ಸಚಿವ ಈಶ್ವರ ಖಂಡ್ರೆ

Bidar: ದೇಶದ ಆರ್ಥಿಕತೆಗೆ ‘ಸಹಕಾರʼದ ಕೊಡುಗೆ ಶ್ರೇಷ್ಠ: ಸಚಿವ ಈಶ್ವರ ಖಂಡ್ರೆ

Belagavi: ವರ್ಷದ ಹಿಂದೆ ಪಕ್ಷಕ್ಕೆ ಬರುವಂತೆ ಬಿಜೆಪಿ ಆಹ್ವಾನಿಸಿತ್ತು: ಬಾಬಾಸಾಹೇಬ ಪಾಟೀಲ್

Belagavi: ಹೊಸಬರು, ಹಳಬರನ್ನೂ ಬಿಜೆಪಿಯವರು ಟಚ್ ಮಾಡ್ತಿದ್ದಾರೆ: ಶಾಸಕ ಬಾಬಾಸಾಹೇಬ ಪಾಟೀಲ್

Yadagiri: ಸ್ನಾನಕ್ಕೆಂದು ತೆರಳಿದ ಇಬ್ಬರು ಬಾಲಕರು ನೀರು ಪಾಲು

Yadagiri: ಸ್ನಾನಕ್ಕೆಂದು ತೆರಳಿದ ಇಬ್ಬರು ಬಾಲಕರು ನೀರುಪಾಲು

MUST WATCH

udayavani youtube

ಉಚ್ಚಿಲದ ರೆಸಾರ್ಟ್‌ ಈಜುಕೊಳದಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರ ಸಾ**ವು

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

ಹೊಸ ಸೇರ್ಪಡೆ

Shirva1

Shirva: ಹಿಂದೂ ಜೂನಿಯರ್‌ ಕಾಲೇಜು ದಶಮಾನೋತ್ಸವ: ಕೊಲ್ಲಿ ರಾಷ್ಟ್ರದಲ್ಲಿ ಸಮಾಲೋಚನಾ ಸಭೆ

ಆ್ಯಂಬುಲೆನ್ಸ್‌ ಓಡಾಟಕ್ಕೆ ಅಡ್ಡಿ: ಕಾರು ಮಾಲೀಕನ ಲೈಸೆನ್ಸ್‌ ರದ್ದು!

Kerala: ಆ್ಯಂಬುಲೆನ್ಸ್‌ ಓಡಾಟಕ್ಕೆ ಅಡ್ಡಿ: ಕಾರು ಮಾಲೀಕನ ಲೈಸೆನ್ಸ್‌ ರದ್ದು!

Lawrence Bishnoi’s brother Anmol Bishnoi arrested in America

Anmol Bishnoi: ಅಮೆರಿಕದಲ್ಲಿ ಲಾರೆನ್ಸ್‌ ಬಿಷ್ಣೋಯ್‌ ಸಹೋದರ ಅನ್ಮೋಲ್‌ ಬಿಷ್ಣೋಯ್‌ ಬಂಧನ

Manipur issue: ಶಾ ಸಭೆಯ ಬಳಿಕ ಮಣಿಪುರಕ್ಕೆ ಹೆಚ್ಚುವರಿ ಪಡೆಗಳನ್ನು ಕಳುಹಿಸಿದ ಕೇಂದ್ರ

Manipur issue: ಶಾ ಸಭೆಯ ಬಳಿಕ ಮಣಿಪುರಕ್ಕೆ ಹೆಚ್ಚುವರಿ ಪಡೆಗಳನ್ನು ಕಳುಹಿಸಿದ ಕೇಂದ್ರ

ಬಿಜೆಪಿಯವರು ಅಧಿಕಾರಕ್ಕಾಗಿ ಏನು ಮಾಡಲೂ ಹೇಸದವರು: ಈಶ್ವರ್‌ ಖಂಡ್ರೆ

Bidar: ಬಿಜೆಪಿಯವರು ಅಧಿಕಾರಕ್ಕಾಗಿ ಏನು ಮಾಡಲೂ ಹೇಸದವರು: ಈಶ್ವರ್‌ ಖಂಡ್ರೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.