ಕಟ್ಟಡ ದುರಂತ; ಬದುಕಿ ಬಾ ಸಂಜನಾ, ಬದುಕಲಿಲ್ಲ ಗರ್ಭಿಣಿ


Team Udayavani, Oct 16, 2017, 1:20 PM IST

Sanjana.jpg

ಬೆಂಗಳೂರು: ಸಿಲಿಂಡರ್ ಸ್ಫೋಟದಿಂದ 3 ಅಂತಸ್ತಿನ ಕಟ್ಟಡ ಕುಸಿತ ಪ್ರಕರಣದಲ್ಲಿ ಐದು ಮಂದಿ ಬಲಿಯಾಗಿದ್ದರೆ ಮತ್ತೊಂದೆಡೆ ಸತತ 4 ಗಂಟೆಗಳ ಕಾಲ ಅವಶೇಷಗಳಡಿ ಸಿಲುಕಿದ್ದ ಮೂರು ವರ್ಷದ ಮಗು ಪವಾಡ ಸದೃಶವಾಗಿ ಬದುಕುಳಿದ ಘಟನೆ ಈಜೀಪುರದಲ್ಲಿ ನಡೆದಿದೆ. ಏತನ್ಮಧ್ಯೆ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಮಗು ಸಂಜನಾ ಜೀವನ್ಮರಣ ಹೋರಾಟ ನಡೆಸುತ್ತಿರುವುದಾಗಿ ಆಸ್ಪತ್ರೆಯ ವೈದ್ಯರು ತಿಳಿಸಿದ್ದಾರೆ.

ಬೆಂಗಳೂರಿನ ಈಜೀಪುರದಲ್ಲಿ 3 ಅಂತಸ್ತಿನ ಕಟ್ಟಡ ಕುಸಿತದಲ್ಲಿ ಒಂದೇ ಮನೆಯ ಐವರು ಜೀವಂತ ಸಮಾಧಿಯಾಗಿದ್ದರು. ಕಟ್ಟಡ ಕುಸಿತದ ದುರಂತದಲ್ಲಿ ಅವಶೇಷಗಳಡಿ ಸಿಲುಕಿದ್ದ ಮೂರು ವರ್ಷದ ಮಗು ಸಂಜನಾಳ ಅಳು ಕೇಳಿಸಿಕೊಂಡ ಅಗ್ನಿಶಾಮಕ ದಳದ ಸಿಬ್ಬಂದಿ ಸತತವಾಗಿ ಕಾರ್ಯನಿರ್ವಹಿಸುವ ಮೂಲಕ ಮಗುವನ್ನು ಜೀವಂತವಾಗಿ ಹೊರತರುವಲ್ಲಿ ಯಶಸ್ವಿಯಾಗಿರುವುದಾಗಿ ಮಾಧ್ಯಮದ ವರದಿ ತಿಳಿಸಿದೆ.

ಆದರೆ ಘಟನೆಯಲ್ಲಿ ಮಗು ಸಂಜನಾಳ ತಂದೆ, ತಾಯಿ ಮೃತಪಟ್ಟಿದ್ದಾರೆ. ಕಟ್ಟಡದ ಅವಶೇಷಗಳಡಿ ಸಿಲುಕಿದ್ದ ಗರ್ಭಿಣಿ ಅಶ್ವಿನಿಯ ಶವಪತ್ತೆಯಾಗಿದ್ದು, ಅದನ್ನು ಅಗ್ನಿಶಾಮಕದಳದ ಸಿಬ್ಬಂದಿಯವರು ಹೊರತೆಗೆದಿದ್ದಾರೆ. ಗರ್ಭಿಣಿಯನ್ನು ರಕ್ಷಿಸಲು ಸತತ 6 ಗಂಟೆಗಳ ಕಾಲ ಕಾರ್ಯಾಚರಣೆ ನಡೆಸಿದರೂ ಯಾವುದೇ ಪ್ರಯೋಜನವಾಗಿಲ್ಲ ಎಂದು ವರದಿ ಹೇಳಿದೆ.

ಜೀವನ್ಮರಣ ಹೋರಾಟದಲ್ಲಿ ಪುಟ್ಟ ಪೋರಿ ಸಂಜನಾ:

ಏತನ್ಮಧ್ಯೆ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಮಗು ಸಂಜನಾ ಜೀವನ್ಮರಣ ಹೋರಾಟ ನಡೆಸುತ್ತಿರುವುದಾಗಿ ಆಸ್ಪತ್ರೆಯ ವೈದ್ಯರು ತಿಳಿಸಿದ್ದಾರೆ. ಮಗು ಸಂಜನಾ ದೇಹ ಶೇ.60ರಷ್ಟು ಸುಟ್ಟು ಹೋಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ ಎಂದು ಹೇಳಿದ್ದಾರೆ. ಅವಶೇಷಗಳಡಿ ಸಿಲುಕಿ ಬದುಕಿ ಬಂದ ಸಂಜನಾಳ ಸ್ಥಿತಿ ಗಂಭೀರವಾಗಿರುವುದಾಗಿ ವೈದ್ಯಾಧಿಕಾರಿಗಳು ವಿವರಿಸಿದ್ದಾರೆ.

ಟಾಪ್ ನ್ಯೂಸ್

court

Himachal Pradesh;ನಷ್ಟದಲ್ಲಿರುವ ಹೊಟೇಲ್‌ ಮುಚ್ಚಲು ಹೈಕೋರ್ಟ್‌ ಆದೇಶ

1-moi

Prime Minister Modi; ಗಯಾನಾ, ಡೊಮಿನಿಕಾ ಗೌರವ ಪ್ರದಾನ

Dinesh Gundu Rao: ಅನರ್ಹರ ಕಾರ್ಡ್‌ ರದ್ದು ತಪ್ಪಲ್ಲ, ಅರ್ಹರಿಗೆ ಅನ್ಯಾಯ ಆಗುವುದಿಲ್ಲ

Dinesh Gundu Rao: ಅನರ್ಹರ ಕಾರ್ಡ್‌ ರದ್ದು ತಪ್ಪಲ್ಲ, ಅರ್ಹರಿಗೆ ಅನ್ಯಾಯ ಆಗುವುದಿಲ್ಲ

1-jaga

Waqf ಮಸೂದೆ ಕರಡು ವರದಿ ಸಿದ್ಧ: ಜೆಪಿಸಿ ಅಧ್ಯಕ್ಷ ಪಾಲ್‌ ಘೋಷಣೆ

Court: ಮಾವೋವಾದಿ ಸೋಮನ್‌ ಕಾಸರಗೋಡು ಕೋರ್ಟಿಗೆ ಹಾಜರು

Court: ಮಾವೋವಾದಿ ಸೋಮನ್‌ ಕಾಸರಗೋಡು ಕೋರ್ಟಿಗೆ ಹಾಜರು

Kasaragod: ಪತಿಯಿಂದ ಮಹಿಳಾ ಎಸ್‌ಐ ಹತ್ಯೆ

Kasaragod: ಪತಿಯಿಂದ ಮಹಿಳಾ ಎಸ್‌ಐ ಹತ್ಯೆ

Udupi: ಜಿಲ್ಲಾಧಿಕಾರಿ ಫೋಟೋ ದುರ್ಬಳಕೆ ಪೇಸ್‌ಬುಕ್‌ನಲ್ಲಿ ಹಣಕ್ಕೆ ಬೇಡಿಕೆ: ದೂರು

Udupi: ಜಿಲ್ಲಾಧಿಕಾರಿ ಫೋಟೋ ದುರ್ಬಳಕೆ ಪೇಸ್‌ಬುಕ್‌ನಲ್ಲಿ ಹಣಕ್ಕೆ ಬೇಡಿಕೆ: ದೂರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-sidd-nirmala

NABARD ಸಾಲ ಮಿತಿ ಹೆಚ್ಚಿಸಿ: ನಿರ್ಮಲಾಗೆ ಸಿಎಂ ಮನವಿ

Karnataka: ವೈದ್ಯ ಸೀಟು ಸಿಗದವರ ಮುಂಗಡ ಶುಲ್ಕ ವಾಪಸ್‌

Karnataka: ವೈದ್ಯ ಸೀಟು ಸಿಗದವರ ಮುಂಗಡ ಶುಲ್ಕ ವಾಪಸ್‌

PM ಮೋದಿ ಮನೆ ಮುಂದೆ ಧರಣಿ ನಡೆಸುವಿರಾ? ಎಂ.ಬಿ. ಪಾಟೀಲ್‌

PM ಮೋದಿ ಮನೆ ಮುಂದೆ ಧರಣಿ ನಡೆಸುವಿರಾ? ಎಂ.ಬಿ. ಪಾಟೀಲ್‌

Karnataka: ಅರ್ಹರಿಗಷ್ಟೇ ಬಿಪಿಎಲ್‌ ಕಾರ್ಡ್‌: ಸಿಎಂ ಸಿದ್ದರಾಮಯ್ಯKarnataka: ಅರ್ಹರಿಗಷ್ಟೇ ಬಿಪಿಎಲ್‌ ಕಾರ್ಡ್‌: ಸಿಎಂ ಸಿದ್ದರಾಮಯ್ಯ

Karnataka: ಅರ್ಹರಿಗಷ್ಟೇ ಬಿಪಿಎಲ್‌ ಕಾರ್ಡ್‌: ಸಿಎಂ ಸಿದ್ದರಾಮಯ್ಯ

Karnataka Govt: ವಕ್ಫ್ ವಿರುದ್ಧ ಬೀದಿಗಿಳಿದ ಕಮಲ ಪಡೆ; ಉಡುಪಿ ಸೇರಿ ಹಲವೆಡೆ ಪ್ರತಿಭಟನೆ

Karnataka Govt: ವಕ್ಫ್ ವಿರುದ್ಧ ಬೀದಿಗಿಳಿದ ಕಮಲ ಪಡೆ; ಉಡುಪಿ ಸೇರಿ ಹಲವೆಡೆ ಪ್ರತಿಭಟನೆ

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

1-GM

General Motors;1,000 ಉದ್ಯೋಗಿಗಳು ಕೆಲಸದಿಂದ ವಜಾ

1-wqewe

Tallest and shortest; ವಿಶ್ವದ ಅತೀ ಕುಬ್ಜ, ಅತೀ ಎತ್ತರದ ಮಹಿಳೆಯರ ಸಮಾಗಮ

sensex

Sensex ಪತನ, ರೂಪಾಯಿ ಮೌಲ್ಯ ಸಾರ್ವಕಾಲಿಕ ಕುಸಿತ

train-track

Train ಜನಶತಾಬ್ದಿ ಎಕ್ಸ್‌ಪ್ರೆಸ್‌ನಲ್ಲಿ ಹಾವು ಪ್ರತ್ಯಕ್ಷ: ತನಿಖೆಗೆ ಆದೇಶ

court

Himachal Pradesh;ನಷ್ಟದಲ್ಲಿರುವ ಹೊಟೇಲ್‌ ಮುಚ್ಚಲು ಹೈಕೋರ್ಟ್‌ ಆದೇಶ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.