ಪರೀಕ್ಷಾರ್ಥ ಹಾರಾಟದ ವೇಳೆ ಮಿರಾಜ್ ಪತನ: ಇಬ್ಬರು ಸಾವು
Team Udayavani, Feb 2, 2019, 12:50 AM IST
ಬೆಂಗಳೂರು: ವಿವಾದದ ಕೇಂದ್ರ ಬಿಂದುವಾಗಿರುವ ರಫೇಲ್ ಯುದ್ಧ ವಿಮಾನ ಪೂರೈಸಲಿರುವ ಫ್ರಾನ್ಸ್‌ನ ಡಸಾಲ್ಟ್ ಕಂಪನಿಯ “ಮಿರಾಜ್ 2000,’ ಶುಕ್ರವಾರ ಬೆಳಗ್ಗೆ ಭಾರತೀಯ ವಾಯುಸೇನೆಯು ಸಾಮರ್ಥ್ಯ ಪರೀಕ್ಷಾರ್ಥ ಹಾರಾಟ ನಡೆಸಿದ ವೇಳೆ ತಾಂತ್ರಿಕ ದೋಷದಿಂದ ಪತನಗೊಂಡಿದೆ. ಘಟನೆಯಲ್ಲಿ ಇಬ್ಬರು ಪೈಲಟ್‌ಗಳು ಮೃತಪಟ್ಟಿದ್ದಾರೆ.
ಮೇಲ್ದರ್ಜೆಗೇರಿಸಿದ ಈ ಮಿರಾಜ್ 2000 ಯುದ್ಧ ವಿಮಾನದ ಪರೀಕ್ಷಾರ್ಥ ಹಾರಾಟ ಎಚ್‌ಎಎಲ್ ವಿಮಾನ ನಿಲ್ದಾಣದಲ್ಲಿ ನಡೆಯುತ್ತಿತ್ತು. ನಿಲ್ದಾಣದ ರನ್ ವೇ ಸಮೀಪ ಟೇಕ್ ಆಫ್ ಆಗುವ ಸಂದರ್ಭದಲ್ಲಿ ದುರ್ಘಟನೆ ಸಂಭವಿಸಿದ್ದು, ಸ್ಕ್ವಾಡ್ರನ್ ಲೀಡರ್ ಸಿದಾಟಛಿರ್ಥ್ ನೇಗಿ (32) ಹಾಗೂ ಸಾðಡ್ರನ್ ಲೀಡರ್ ಸಮೀರ್ ಅಬ್ರೋಲ್ ( 33) ಮೃತಪಟ್ಟಿದ್ದಾರೆ. ಉತ್ತರಾಖಂಡ್‌ನ ಡೆಹ್ರಾಡೂನ್ ಮೂಲದ ಸಿದ್ದಾರ್ಥ್ ನೇಗಿ 2009ರಲ್ಲಿ ವಾಯುಸೇನೆಗೆ ಸೇರಿಕೊಂಡಿದ್ದು, ಉತ್ತರ ಪ್ರದೇಶದ ಗಾಜಿಯಾಬಾದ್ ಮೂಲದ ಸಮೀರ್ ಅಬ್ರೋಲ್ 2008ರಲ್ಲಿ ಸೇನೆ ಸೇರಿಕೊಂಡಿದ್ದರು. ಇಬ್ಬರ ಮೃತದೇಹಗಳನ್ನು ಕಮಾಂಡೋ ಆಸ್ಪತ್ರೆಯಲ್ಲಿಡಲಾಗಿದೆ. ದುರಂತಕ್ಕೆ ನಿಖರ ಕಾರಣ ಪತ್ತೆಯಾಗಿಲ್ಲ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bidar; ಖರ್ಗೆ ಆಪ್ತನಿಂದ ವಂಚನೆ, ಕೊಲೆ ಬೆದರಿಕೆ; ಪತ್ರ ಬರೆದಿಟ್ಟು ಗುತ್ತಿಗೆದಾರ ಆತ್ಮಹತ್ಯೆ
Belagavi: ಪಿಒಕೆ ಬಗ್ಗೆ ಕಾಂಗ್ರೆಸ್ ನಿಲುವಿನ ಬಗ್ಗೆ ಮತ್ತೆ ಹೇಳಬೇಕಿಲ್ಲ: ಡಿಕೆ ಶಿವಕುಮಾರ್
Belagavi;ಕಾಂಗ್ರೆಸ್ ಕಾರ್ಯಕಾರಿಸಭೆಯಲ್ಲಿ ಖರ್ಗೆ,ರಾಹುಲ್ ಭಾಗಿ; ಸೋನಿಯಾ,ಪ್ರಿಯಾಂಕಾ ಗೈರು
Belagavi: ನಕಲಿ ಗಾಂಧಿಗಳನ್ನು ಮೆಚ್ಚಿಸಲು ಕನ್ನಡಿಗರ ತೆರಿಗೆ ಹಣ ಪೋಲು: ಜಗದೀಶ್ ಶೆಟ್ಟರ್
Shimoga: ಕೊಡಚಾದ್ರಿ ಸಮೀಪ ಟಿಟಿ- ಜೀಪ್ ಮುಖಾಮುಖಿ ಡಿಕ್ಕಿ: ಎಂಟು ಜನರಿಗೆ ಗಾಯ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Kambala: ಡಿ.28-29ರಂದು 8ನೇ ವರ್ಷದ ‘ಮಂಗಳೂರು ಕಂಬಳ’: ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ
Bidar; ಖರ್ಗೆ ಆಪ್ತನಿಂದ ವಂಚನೆ, ಕೊಲೆ ಬೆದರಿಕೆ; ಪತ್ರ ಬರೆದಿಟ್ಟು ಗುತ್ತಿಗೆದಾರ ಆತ್ಮಹತ್ಯೆ
Ullala: ಗ್ಯಾಸ್ ಸಿಲಿಂಡರ್ ಸ್ಫೋ*ಟ ಪ್ರಕರಣ: ಸಾವಿನ ಸಂಖ್ಯೆ 2ಕ್ಕೆ ಏರಿಕೆ
Actress: ರೊಮ್ಯಾನ್ಸ್ ಮಾಡಿಕೊಂಡು ಇರುತ್ತೇನೆ ಮದುವೆ ಆಗೋದೆ ಇಲ್ಲ ಎಂದ ನಟಿ ಶ್ರುತಿ ಹಾಸನ್
Nyamathi: ಕಾಡುಪ್ರಾಣಿಗಳಿಗೆ ಇರಿಸಿದ್ದ 32 ನಾಡ ಬಾಂಬ್ ಗಳು ಪತ್ತೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.