ಕೊಹ್ಲಿ ಭರ್ಜರಿಯಾಗಿ ಆಡುತ್ತಿರುವುದು ಟೀಂ ಇಂಡಿಯಾಕ್ಕೆ ಒಳ್ಳೆಯದು: ಮಿಚೆಲ್ ಜಾನ್ಸನ್
Team Udayavani, Sep 17, 2022, 8:04 PM IST
ಕೋಲ್ಕತ : ಸ್ಟಾರ್ ಬ್ಯಾಟ್ಸ್ ಮ್ಯಾನ್ ವಿರಾಟ್ ಕೊಹ್ಲಿ ಮತ್ತೊಮ್ಮೆ ರನ್‌ಗಳ ನಡುವೆ ಭರ್ಜರಿಯಾಗಿ ಆಡುತ್ತಿರುವುದು ಟೀಂ ಇಂಡಿಯಾಕ್ಕೆ ಒಳ್ಳೆಯ ಸೂಚನೆ ಎಂದು ಆಸ್ಟ್ರೇಲಿಯಾದ ವೇಗಿ ಮಿಚೆಲ್ ಜಾನ್ಸನ್ ಅಭಿಪ್ರಾಯ ಪಟ್ಟಿದ್ದಾರೆ.
ಇದನ್ನೂ ಓದಿ: ಟಿ20 ಕ್ರಿಕೆಟ್ ಗೆ ಬಂದಿದೆ ಮತ್ತೊಂದು ನಿಯಮ; ಏನಿದು ಸೂಪರ್ ಸಬ್?
“ಅತ್ಯುತ್ತಮ ಆಟಗಾರ ರನ್ ಗಳಿಸಿ ತಂಡವನ್ನು ಆತ್ಮವಿಶ್ವಾಸದಲ್ಲಿರಿಸಿರುವುದು ಭಾರತಕ್ಕೆ ಒಳ್ಳೆಯದು. ಅವರು ನಾಯಕತ್ವ ವಹಿಸಿಕೊಂಡಾಗ ತಂಡದ ದಿಕ್ಕನ್ನು ಬದಲಾಯಿಸಿದ ಆಟಗಾರ. ಅವರು ರನ್ ಗಳಿಸುತ್ತಿರುವುದು ತಂಡಕ್ಕೆ ಸಂತೋಷ ತರುತ್ತದೆ” ಎಂದು ಜಾನ್ಸನ್ ಎಎನ್ ಐ ಗೆ ಹೇಳಿಕೆ ನೀಡಿದ್ದಾರೆ.
ಇತ್ತೀಚೆಗೆ ಮುಕ್ತಾಯಗೊಂಡ ಏಷ್ಯಾ ಕಪ್ ಸರಣಿಯಲ್ಲಿ ಅಫ್ಘಾನ್ ವಿರುದ್ಧ ಬಹು ನಿರೀಕ್ಷಿತ 71 ನೇ ಅಂತಾರಾಷ್ಟ್ರೀಯ ಶತಕವನ್ನು ಬಾರಿಸಿದ್ದರು.ಅವರು 92.00 ಸರಾಸರಿಯಲ್ಲಿ 276 ರನ್ ಗಳಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Naxalites ಶರಣಾಗತಿಯಲ್ಲಿ ಟ್ವಿಸ್ಟ್; ಚಿಕ್ಕಮಗಳೂರು ಬದಲು ಬೆಂಗಳೂರಿನಲ್ಲಿ ನಕ್ಸಲರ ಶರಣಾಗತಿ
Belagavi: ತಹಶೀಲ್ದಾರ್ ಮನೆ ಮೇಲೆ ಲೋಕಾಯುಕ್ತ ದಾಳಿ
Naxalites; ಶರಣಾಗತಿ ಪ್ಯಾಕೇಜ್ ಬೆಚ್ಚಿಬೀಳಿಸಿದೆ: ಸುನಿಲ್ ಕುಮಾರ್ ತೀವ್ರ ಆಕ್ರೋಶ
Raichur; ಜೆಸ್ಕಾಂ ಜೆ.ಇ ಹುಲಿರಾಜ ಮನೆ ಮೇಲೆ ಲೋಕಾಯುಕ್ತ ದಾಳಿ
Naxal ಶರಣಾಗತಿ; ಚಿಕ್ಕಮಗಳೂರು ಡಿಸಿ ಕಚೇರಿ ಸುತ್ತಮುತ್ತ ಬಿಗಿ ಭದ್ರತೆ
MUST WATCH
ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !
ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ
ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಹೊಸ ಸೇರ್ಪಡೆ
Caught On Cam!;ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ: Video
2047 ರ ವೇಳೆಗೆ ದೇಶದ 50% ಜನ ನಗರ ಪ್ರದೇಶಗಳಲ್ಲಿ ವಾಸಿಸುತ್ತಾರೆ: ಸಚಿವ ಖಟ್ಟರ್
VIDEO: ಅಪ್ಪಿಕೊಳ್ಳಲು ಬಂದ ನಿರ್ದೇಶಕನನ್ನು ತಡೆದು ಕೆನ್ನೆಗೆ ಮುತ್ತು ಕೊಟ್ಟ ನಿತ್ಯಾ ಮೆನನ್
Dandeli: ಅಪ್ರಾಪ್ತ ಬಾಲಕಿಯ ಮೇಲೆ ಲೈಂಗಿಕ ಕಿರುಕುಳ : ಪೋಕ್ಸೋ ಪ್ರಕರಣದಡಿ ಓರ್ವನ ಬಂಧನ
Chhattisgarh: ಸ್ಫೋ*ಟದಲ್ಲಿ ಮೃ*ತಪಟ್ಟ 8 ಪೊಲೀಸರಲ್ಲಿ 5 ಮಂದಿ ಮಾಜಿ ನಕ್ಸಲೀಯರು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.