“ಮಿಜೋರಾಂ ಸೆಲ್ಯೂಟ್ ಯೂ” ಸಮಾಜ ಇಲಾಖೆ ಕಾರ್ಯಕ್ಕೆ ಮಿಜೋರಾಂ ಸಿಎಂ ಶ್ಲಾಘನೆ
Team Udayavani, Apr 18, 2020, 10:55 AM IST
ಬೆಂಗಳೂರು: ಕೋವಿಡ್-19 ಸೋಂಕು ತಡೆಗೆ ಲಾಕ್ ಡೌನ್ ಹೇರಿರುವ ಕಾರಣ ನಮ್ಮ ರಾಜ್ಯದಲ್ಲಿ ಓದುತ್ತಿರುವ, ಕೆಲಸದಲ್ಲಿರುವ ಈಶಾನ್ಯ ರಾಜ್ಯಗಳ ಪ್ರಜೆಗಳಿಗೆ ರಾಜ್ಯದ ಸಮಾಜ ಕಲ್ಯಾಣ ಇಲಾಖೆಯು ತನ್ನ ವಿದ್ಯಾರ್ಥಿ ನಿಲಯಗಳಲ್ಲಿ ಆಶ್ರಯ ನೀಡಿದೆ. ರಾಜ್ಯದ ಸಮಾಜ ಕಲ್ಯಾಣ ಇಲಾಖೆಯ ಕಾರ್ಯವನ್ನು ಮೆಚ್ಚಿರುವ ಮಿಜೋರಾಮ್ ಮುಖ್ಯಮಂತ್ರಿ ಜೋರಂಥಂಗ ಟ್ವೀಟ್ ಮಾಡಿದ್ದಾರೆ.
ಟ್ವೀಟ್ ಮಾಡಿ ಉಪಮುಖ್ಯಮಂತ್ರಿ ಗೋವಿಂದ ಕಾರಜೋಳ ಅವರಿಗೆ ಸಿಎಂ ಜೋರಂಥಂಗ ಅಭಿನಂದನೆ ಸಲ್ಲಿಸಿದ್ದಾರೆ.
ಸಮಾಜ ಕಲ್ಯಾಣ ಇಲಾಖೆಯು ತನ್ನ ವಿದ್ಯಾರ್ಥಿ ನಿಲಯಗಳಲ್ಲಿ ಮಿಜೋರಾಂ ನಿಂದ ಬಂದು ಲಾಕ್ ಡೌನ್ ಹಿನ್ನೆಲೆಯಲ್ಲಿ ಸಂತ್ರಸ್ತರಾದವರಿಗೆ ಆಶ್ರಯ ನೀಡಿ, ಗೋವಿಂದ್ ಕಾರಜೋಳ ಅಗತ್ಯ ವಸ್ತುಗಳನ್ನು ವಿತರಣೆ ಮಾಡಿದ್ದರು.
Thanking you from the bottom of my heart Shri @GovindKarjol ji, Hon’ble Dy CM, Karnataka for your kind gesture in bringing relief aids to stranded Mizos in Bangalore.
Mizoram will forever be grateful for your kind act of generosity!#MizoramsaluteYou #Karnataka#itMatters pic.twitter.com/7xtjkMOZE4
— Zoramthanga (@ZoramthangaCM) April 17, 2020
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Belagavi: ಬಿಮ್ಸ್ ಆಸ್ಪತ್ರೆಯಲ್ಲಿ ಮತ್ತೊರ್ವ ಬಾಣಂತಿ ಮೃತ್ಯು; ಕುಟುಂಬಸ್ಥರ ಆಕ್ರಂದನ
Controversy: ಕಾಂಗ್ರೆಸ್ ಪೋಸ್ಟರ್‌ನಲ್ಲಿ ಪಿಒಕೆ ತಪ್ಪಾಗಿ ಚಿತ್ರಣ; ಬಿಜೆಪಿ ತೀವ್ರ ಆಕ್ರೋಶ
Bidar; ಖರ್ಗೆ ಆಪ್ತನಿಂದ ವಂಚನೆ, ಕೊಲೆ ಬೆದರಿಕೆ; ಪತ್ರ ಬರೆದಿಟ್ಟು ಗುತ್ತಿಗೆದಾರ ಆತ್ಮಹತ್ಯೆ
Belagavi: ಪಿಒಕೆ ಬಗ್ಗೆ ಕಾಂಗ್ರೆಸ್ ನಿಲುವಿನ ಬಗ್ಗೆ ಮತ್ತೆ ಹೇಳಬೇಕಿಲ್ಲ: ಡಿಕೆ ಶಿವಕುಮಾರ್
Belagavi;ಕಾಂಗ್ರೆಸ್ ಕಾರ್ಯಕಾರಿಸಭೆಯಲ್ಲಿ ಖರ್ಗೆ,ರಾಹುಲ್ ಭಾಗಿ; ಸೋನಿಯಾ,ಪ್ರಿಯಾಂಕಾ ಗೈರು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Udupi: ಗೀತಾರ್ಥ ಚಿಂತನೆ 137: ಮನೆಗೆ ಬೆಂಕಿ ಬಿದ್ದರೆ ದುಃಖ ಬೆಂಕಿಗಾಗಿಯಲ್ಲ!
Christmas, ವರ್ಷಾಂತ್ಯ ಸಂಭ್ರಮ; ಬೀಚ್‌ಗಳಿಗೆ ಜೀವಕಳೆ
Captain Brijesh Chowta: ಪಿಎಂ-ವಿಶ್ವಕರ್ಮ ಯೋಜನೆ ಯಶಸ್ವಿ ಅನುಷ್ಠಾನಕ್ಕೆ ಸೂಚನೆ
Kundapura: “ಅವರು ಪ್ರತೀ ದಿನ ಫೋನ್ ಮಾಡುತ್ತಿದ್ದರು… ಅಂದು ನನ್ನ ಕರೆಗೆ ಉತ್ತರಿಸಲಿಲ್ಲ’
Pushpa 2film : 21 ದಿನಗಳಲ್ಲಿ 1100 ಕೋಟಿ ರೂ. ಗಳಿಸಿದ “ಪುಷ್ಪ-2′ ಸಿನೆಮಾ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.