![Delhi-Stamp](https://www.udayavani.com/wp-content/uploads/2025/02/Delhi-Stamp-415x249.jpg)
![Delhi-Stamp](https://www.udayavani.com/wp-content/uploads/2025/02/Delhi-Stamp-415x249.jpg)
Team Udayavani, Feb 14, 2022, 11:24 AM IST
ಬೆಂಗಳೂರು: ಹಿಜಾಬ್- ಕೇಸರಿ ಶಾಲು ಪ್ರತಿಭಟನೆ ವೇಳೆ ‘ಹಿಜಾಬ್ ಧರಿಸಿಯೇ ವಿಧಾನಸೌಧಕ್ಕೆ ಆಗಮಿಸುತ್ತೇನೆ, ಧೈರ್ಯವಿದ್ದರೆ ತಡೆಯಲಿ’ ಎಂದಿದ್ದ ಶಾಸಕಿ ಖನೀಜ ಫಾತಿಮಾ ಇಂದು ಹಿಜಾಬ್ ಧರಿಸಿ ಕಲಾಪದಲ್ಲಿ ಭಾಗವಹಿಸಿದ್ದಾರೆ.
ಕಲಬುರ್ಗಿ ಉತ್ತರ ಕ್ಷೇತ್ರದ ಕಾಂಗ್ರೆಸ್ ಶಾಸಕಿಯಾಗಿರುವ ಖನೀಜ ಫಾತಿಮಾ ಕೆಲ ದಿನಗಳ ಹಿಂದೆ ಈ ಘೋಷಣೆ ಮಾಡಿದ್ದರು. ಅದರಂತೆ ಇಂದು ಹಿಜಾಬ್ ಧರಿಸಿ ಕಲಾಪದಲ್ಲಿ ಭಾಗಿಯಾಗಿದ್ದಾರೆ.
ಇದನ್ನೂ ಓದಿ:ವಿಧಾನ ಮಂಡಲ ಅಧಿವೇಶನ ಆರಂಭ: ಸರಕಾರದ ವಿರುದ್ಧ ಹೋರಾಟಕ್ಕೆ ಕಾಂಗ್ರೆಸ್ ಸಿದ್ದತೆ
ಈ ಹಿಂದಿನ ಅಧಿವೇಶನಗಳಲ್ಲೂ ಶಾಸಕಿ ಖನೀಜ ಫಾತಿಮಾ ಹಿಜಾಬ್ ಧರಿಸಿಯೇ ಭಾಗವಹಿಸುತ್ತಿದ್ದರು.
ಎಡವಿ ಬಿದ್ದ ಶಾಸಕ: ವಿಧಾನಸೌಧದ ಕೆಂಗಲ್ ಗೇಟ್ ಬಳಿ ಗುರುಮಿಟ್ಕಲ್ ಶಾಸಕ ನಾಗನಗೌಡ ಕಂದಗೂರು ಕಾಲು ಎಡವಿ ಬಿದ್ದರು. ಜಂಟಿ ಅಧಿವೇಶನಕ್ಕೆ ವಿಧಾನಸೌಧದ ಕೇಂಗಲ್ ಗೇಟ್ ಮೂಲಕ ಪ್ರವೇಶ ಮಾಡುವ ಸಂದರ್ಭದಲ್ಲಿ ಕಾಲು ಎಡವಿ ಬಿದ್ದ ಅವರನ್ನು ಕೂಡಲೇ ಪೊಲೀಸ್ ಸಿಬ್ಬಂದಿಗಳು ಮೇಲೆತ್ತಿದ್ದರು.
Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್
Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್
Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್
Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ
Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ
You seem to have an Ad Blocker on.
To continue reading, please turn it off or whitelist Udayavani.