ಕೈ ಗೆ ಗುಡ್ ಬೈ: ಮಾಲೀಕಯ್ಯ ಗುತ್ತೇದಾರ್ ಬಿಜೆಪಿ ಸೇರ್ಪಡೆ
Team Udayavani, Mar 29, 2018, 11:13 AM IST
ಬೆಂಗಳೂರು: ಹೈದರಾಬಾದ್ ಕರ್ನಾಟಕದ ಪ್ರಭಾವಿ ಕಾಂಗ್ರೆಸ್ ಶಾಸಕ ಮಾಲೀಕಯ್ಯ ಗುತ್ತೇದಾರ್ ಕೊನೆಗೂ ಕಾಂಗ್ರೆಸ್ ಪಕ್ಷ ತೊರೆದಿದ್ದು, ಗುರುವಾರ ಶಾಸಕ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿ ಬಿಜೆಪಿ ಸೇರ್ಪಡೆಯಾಗುವುದಾಗಿ ತಿಳಿಸಿದ್ದಾರೆ.
ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದರು. ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಗುತ್ತೇದಾರ್ ‘ನಾನು ಸಚಿವ ಸ್ಥಾನ ನೀಡಲಿಲ್ಲ ಎಂದು ಬಿಜೆಪಿಗೆ ಸೇರುತ್ತಿಲ್ಲ.ಕಾಂಗ್ರೆಸ್‌ನಲ್ಲಿ ನಡೆದ ಕೆಲ ವಿದ್ಯಮಾನಗಳು ನನಗೆ ನೋವು ತಂದಿವೆ. ರಾಜ್ಯದಲ್ಲಿ ಎನ್‌ಸಿಪಿಗೆ ಭವಿಷ್ಯ ಇಲ್ಲ ಎಂದು ಆ ಪಕ್ಷ ಸೇರಲಿಲ್ಲ’ ಎಂದರು.
‘ಶಾಸಕ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸುತ್ತೇನೆ, ಅಂಗೀಕಾರವಾದ ಬಳಿಕ ಮೈಸೂರಿನಲ್ಲಿ ಅಮಿತ್ ಶಾ ಅವರ ಸಮ್ಮುಖದಲ್ಲಿ ಬಿಜೆಪಿ ಸೇರ್ಪಡೆಯಾಗುತ್ತೇನೆ’ ಎಂದರು.
ಈಡಿಗ ಸಮುದಾಯಕ್ಕೆ ಸೇರಿರುವ ಗುತ್ತೇದಾರ್ ಅವರು ಹೈದರಾಬಾದ್ ಕರ್ನಾಟಕದಲ್ಲಿ ತನ್ನದೇ ಆದ ಬೆಂಬಲಿಗರನ್ನು ಹೊಂದಿದ್ದಾರೆ. ಅವರನ್ನು ಪಕ್ಷಕ್ಕೆ ಸೆಳೆಯಲು ಜೆಡಿಎಸ್ ಸಹ ಪ್ರಯತ್ನ ನಡೆಸಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಪಡುಬಿದ್ರಿ,ಮಲ್ಪೆ,ಕುಂದಾಪುರ,ಹಂಗಾರಕಟ್ಟೆ ಸಹಿತ ರಾಜ್ಯದ 12 ಬಂದರುಗಳಿಗೆ ಹೈಟೆಕ್ ಸ್ಪರ್ಶ?
“ಕರಾಳ’ ಎಂಇಎಸ್‌ಗೆ ಹೈಕೋರ್ಟ್ ನೋಟಿಸ್; ನಿಲುವು ಸ್ಪಷ್ಟಪಡಿಸಲು ಎಂಇಎಸ್‌ಗೆ ಸೂಚನೆ
BJP: ವಿಜಯೇಂದ್ರ ವಿರುದ್ಧ ಈಗ ತಟಸ್ಥ ಬಣವೂ ಬಂಡಾಯ
ಸಿದ್ದು ಮುಂದೆ ಯಾರನ್ನೋ “ಸಿಎಂ’ ಅನ್ನೋದು ಅಪಮಾನ: ಸಿ.ಟಿ. ರವಿ
ವಿಟಿಯುನಲ್ಲಿ ಇಂಟರ್ನ್ ಶಿಪ್ ಬದಲು ಕೌಶಲಾಭಿವೃದ್ಧಿ ಕೋರ್ಸ್!
MUST WATCH
ಹೊಸ ಸೇರ್ಪಡೆ
Shimoga: ಜಮೀನಿನ ವಿದ್ಯುತ್ ಪರಿವರ್ತಕ ವಿಚಾರದ ಗಲಾಟೆ ಕೊಲೆಯಲ್ಲಿ ಅಂತ್ಯ; ಆರೋಪಿಗಳ ಬಂಧನ
Los Angeles: ಮತ್ತೊಂದು ಕಾಡ್ಗಿಚ್ಚು; 30 ಸಾವಿರಕ್ಕೂ ಹೆಚ್ಚು ಜನರ ಸ್ಥಳಾಂತರ
Threat Mail: ಹಾಸ್ಯ ನಟ ಕಪಿಲ್ ಶರ್ಮಾ ಸೇರಿದಂತೆ ನಾಲ್ವರು ಸೆಲೆಬ್ರಿಟಿಗಳಿಗೆ ಜೀವ ಬೆದರಿಕೆ
Karkala: ಸಾಣೂರಿನಲ್ಲಿ ಟೆಂಪೊಗೆ ಸರಕಾರಿ ಬಸ್ ಢಿಕ್ಕಿ, 10ಕ್ಕೂ ಅಧಿಕ ಮಂದಿಗೆ ಗಾಯ
Donald Trump: ಚೀನಾ ಆಮದು ಮೇಲೆ ಶೇ.10 ಸುಂಕ… ನೂತನ ಅಧ್ಯಕ್ಷ ಟ್ರಂಪ್