ಬಿಎಸ್ ವೈ, ರಾಘವೇಂದ್ರ, ಈಶ್ವರಪ್ಪರ ಎಲ್ಲಾ ಹಗರಣ ಬಯಲು ಮಾಡ್ತೇನೆ: ಶಾಸಕ ಸಂಗಮೇಶ್ ಎಚ್ಚರಿಕೆ
Team Udayavani, Mar 6, 2021, 4:33 PM IST
ಬೆಂಗಳೂರು: ಸಿಎಂ ಯಡಿಯೂರಪ್ಪ, ಸಂಸದ ಬಿ ವೈ ರಾಘವೇಂದ್ರ, ಸಚಿವ ಕೆ ಎಸ್ ಈಶ್ವರಪ್ಪನವರ ಎಲ್ಲಾ ಹಗರಣಗಳ ಬಗ್ಗೆ ನನಗೆ ಗೊತ್ತಿದೆ. ಮುಂದಿನ ಎಲ್ಲಾ ಹಗರಣ ಬಯಲು ಮಾಡುತ್ತೇನೆ ಎಂದು ಭದ್ರಾವತಿ ಶಾಸಕ ಸಂಗಮೇಶ್ ಎಚ್ಚರಿಸಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಒಂದು ತಿಂಗಳಲ್ಲೇ ಅವರ ಹಗರಣ ಬಯಲು ಮಾಡುತ್ತೇನೆ. ಹಿಂದೆ ಎಷ್ಟು ಆಸ್ತಿಯಿತ್ತು, ಈಗ ಎಷ್ಟು ಆಸ್ತಿಯಿದೆ ಎನ್ನುವುದರ ಬಗ್ಗೆ ದಾಖಲೆ ಬಿಡುಗಡೆ ಮಾಡುತ್ತೇನೆ ಎಂದರು.
ಇನ್ನು ಈ ಸರ್ಕಾರ ಇರುವುದು ಮೂರು ತಿಂಗಳಷ್ಟೇ. ನಮ್ಮ ಶಾಸಕರಿಗೆ ಬೆಲೆಯಿಲ್ಲದಂತಾಗಿದೆ. ಹೆಣ್ಣುಮಕ್ಕಳು ಅನುಮಾನದಿಂದ ನೋಡುವಂತಾಗಿದೆ. ವಿಧಾನಸೌಧದ ಪಾವಿತ್ರ್ಯ ಹಾಳಾಗಿದೆ ಎಂದು ಆರೋಪಿಸಿದರು.
ಇದನ್ನೂ ಓದಿ:ಬಂಟ್ವಾಳ: ಕತ್ತಿಯಿಂದ ಹಲ್ಲೆ ನಡೆಸಿ ಗಂಡನನ್ನೇ ಕೊಂದ ಪತ್ನಿ! ಪೊಲೀಸ್ ವಶಕ್ಕೆ
ಕೆಲವೇ ದಿನಗಳಲ್ಲಿಇವರ ಹಗರಣ ಹೊರಬರುತ್ತದೆ. ಇವರ ಸರ್ಕಾರ ಬಿದ್ದುಹೋಗುತ್ತದೆ. ಸಿದ್ದರಾಮಯ್ಯ, ಡಿ ಕೆ ಶಿವಕುಮಾರ್ ಮುಖ್ಯಮಂತ್ರಿಯಾಗ್ತಾರೆ ಎಂದ ಸಂಗಮೇಶ್, ಮುಂಗಳವಾರ ನಾವು ಎಸ್ ಪಿ ಕಚೇರಿ ಮುಂದೆ ಪ್ರತಿಭಟನೆ ನಡೆಸುತ್ತೇವೆ. ಎಸ್ಪಿ ಕಚೇರಿಗೆ ಮುತ್ತಿಗೆ ಹಾಕ್ತೇವೆ. ಸಿದ್ದರಾಮಯ್ಯ, ಡಿಕೆಶಿ, ಖರ್ಗೆಯವರು ಧರಣಿ ಮಾಡುತ್ತಾರೆ ಎಂದರು.
ನನ್ನ ಮೇಲೆ ಕೇಸ್ ಹಾಕಿದ್ದಾರೆ. ವಿಧಾನಸಭೆಯಲ್ಲಿ ಅಮಾನತು ಮಾಡಿದ್ದಾರೆ. ಭದ್ರಾವತಿಯಲ್ಲಿಚುನಾವಣೆ ಗೆದ್ದ ಇತಿಹಾಸ ಬಿಜೆಪಿಗಿಲ್ಲ. ಈ ರೀತಿ ಷಡ್ಯಂತ್ರ ಮಾಡಿ ಬಿಜೆಪಿ ಬೀಜ ಬಿತ್ತಲು ಹೊರಟಿದ್ದಾರೆ. ನಮ್ಮಕ್ಷೇತ್ರದಲ್ಲಿ ಎಲ್ಲಾ ಸಮುದಾಯದವರಿದ್ದಾರೆ. ನಮ್ಮ ಎಲ್ಲರಲ್ಲೂ ಸೌಹಾರ್ದತೆಯಿದೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Surat; ವಂಚಿಸಿ ಸಂಗ್ರಹಿಸಿಟ್ಟಿದ್ದ 6 ಲಕ್ಷ ಮೌಲ್ಯದ ಒಣಮೆಣಸಿನಕಾಯಿ ಪತ್ತೆ
Waqf: ರೈತರಿಗೆ ನೀಡಿರುವ ನೋಟಿಸ್ ತಕ್ಷಣ ವಾಪಸ್: ಅಧಿಕಾರಿಗಳಿಗೆ ಸಿಎಂ ಖಡಕ್ ಸೂಚನೆ
Waqf Issue: ನ.4ರಂದು ರಾಜ್ಯಾದ್ಯಂತ ಕಾಂಗ್ರೆಸ್ ಸರ್ಕಾರದ ವಿರುದ್ದ ಬಿಜೆಪಿ ಪ್ರತಿಭಟನೆ
High Court: ಕ್ರಿಮಿನಲ್ ಕೇಸ್ ಡೈರಿ ಪ್ರತೀ ಪುಟಕ್ಕೆ ಸಹಿ:ಅರ್ಜಿ ವಜಾಗೊಳಿಸಿದ ಹೈಕೋರ್ಟ್
Bengaluru: ಸುವರ್ಣ ಸಂಭ್ರಮದಲ್ಲಿ ರಾಜ್ಯೋತ್ಸವ ವೈಭವ
MUST WATCH
ಹೊಸ ಸೇರ್ಪಡೆ
Surat; ವಂಚಿಸಿ ಸಂಗ್ರಹಿಸಿಟ್ಟಿದ್ದ 6 ಲಕ್ಷ ಮೌಲ್ಯದ ಒಣಮೆಣಸಿನಕಾಯಿ ಪತ್ತೆ
Subrahmanya; ಅನ್ಯಕೋಮಿನ ವಿದ್ಯಾರ್ಥಿನಿಗೆ ಮೆಸೇಜ್: ಗುಂಪಿನಿಂದ ಯುವಕನಿಗೆ ಥಳಿತ
Kundapura; ನಿಯಂತ್ರಣ ತಪ್ಪಿ ಗದ್ದೆಗೆ ಉರುಳಿದ ಬೈಕ್: ಸವಾರ ದುರ್ಮರ*ಣ
J&K:ಪಾಕ್ ಮೂಲದ ಎಲ್ಇಟಿ ಉನ್ನತ ಕಮಾಂಡರ್ ನನ್ನ ಹೊಡೆದುರುಳಿಸಿದ ಸೇನೆ
Pushpa2: ಅಲ್ಲು ಅರ್ಜುನ್ ‘ಪುಷ್ಪ-2’ ಐಟಂ ಹಾಡಿಗೆ ಹಜ್ಜೆ ಹಾಕಲಿದ್ದಾರೆ ಈ ಇಬ್ಬರು ನಟಿಯರು?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.