MLAs 50 ಕೋಟಿ ರೂ.; ಸಾಕ್ಷಿ ಕೊಡುವ ಹೊಣೆ ಯತ್ನಾಳ್‌ದು: ಡಿಕೆಶಿ
Team Udayavani, Nov 17, 2024, 1:25 AM IST
ಬೆಂಗಳೂರು: ಬಿಜೆಪಿಯ ಅಭಿಯಾನದ ಬಗ್ಗೆಯಾಗಲೀ ಬಿಜೆಪಿಯಲ್ಲಿ ಯಾವ ಬಣಗಳಿರುವ ಬಗ್ಗೆ ಯಾಗಲೀ ನನಗೆ ಗೊತ್ತಿಲ್ಲ. ನಮ್ಮ ಶಾಸಕರನ್ನು 50 ಕೋಟಿ ರೂ. ಕೊಟ್ಟು ಕೊಂಡುಕೊಳ್ಳಲು ಪ್ರಯತ್ನಿಸಿದ್ದಾರೆ ಎಂದು ನಮ್ಮ ಮುಖ್ಯಮಂತ್ರಿ ಸಿದ್ದರಾಮಯ್ಯ ಆರೋಪಿಸಿದ್ದರು. ಇದಕ್ಕೆ ಸಾಕ್ಷಿ ಕೊಡುವ ಹೊಣೆ ಬಿಜೆಪಿಯ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್‌ರದ್ದು ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಹೇಳಿದರು.
ಸುದ್ದಿಗಾರರೊಂದಿಗೆ ಮಾತನಾಡಿ, ಬಿಜೆಪಿಯ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ 1,000 ಕೋಟಿ ರೂ. ಸಂಗ್ರಹಿಸಿಟ್ಟಿರುವುದಾಗಿ ಹೇಳಿದ್ದರು. ಅದಕ್ಕಿಂತ ಇನ್ನೇನು ಸಾಕ್ಷಿ ಬೇಕು. ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ವಿಚಾರಣೆ ವೇಳೆ ಸಾಕ್ಷಿ ಕೊಡುವ ಹೊಣೆ ಯತ್ನಾಳ್‌ರದ್ದು. ಅವರೇನು ದಡ್ಡರಲ್ಲ, ಕೇಂದ್ರದಲ್ಲಿ ಮಂತ್ರಿಯಾಗಿದ್ದವರು ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಸಾರಿಗೆ ಬಸ್ ಡಿಪೋ ಪ್ರಾರಂಭಿಸಬೇಕು ಎಂದು ಒತ್ತಾಯಿಸಿ ದಾವಣಗೆರೆ ತಲುಪಿದ ಪಾದಯಾತ್ರೆ
Renukaswamy Case: ಜೈಲಿನಿಂದ ಬಿಡುಗಡೆಯಾಗುತ್ತಿದ್ದಂತೆ ಓಡೋಡಿ ಕಾರು ಹತ್ತಿದ ಲಕ್ಷ್ಮಣ್
ಸಿಂಧನೂರು: ಲಾರಿ ಪಲ್ಟಿಯಾಗಿ ರಸ್ತೆ ಬದಿ ನಿಂತಿದ್ದ ಇಬ್ಬರು ಇಂಜಿನಿಯರ್ ಸೇರಿ ಮೂವರ ದುರ್ಮರಣ
Jogging: ಬೆಳಗಾವಿಯಲ್ಲಿ ಕಾರ್ಮಿಕ ಸಚಿವ ಸಂತೋಷ ಲಾಡ್ ನೈಟ್ ರನ್ನಿಂಗ್, ಜಾಗಿಂಗ್
Pavithra Gowda: 6 ತಿಂಗಳ ಬಳಿಕ ಜೈಲಿನಿಂದ ಬಿಡುಗಡೆಯಾದ ನಟಿ ಪವಿತ್ರಾ ಗೌಡ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.