![ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು](https://www.udayavani.com/wp-content/uploads/2025/02/9-21-415x249.jpg)
![ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು](https://www.udayavani.com/wp-content/uploads/2025/02/9-21-415x249.jpg)
Team Udayavani, Dec 14, 2021, 10:33 AM IST
ಬೆಂಗಳೂರು: ವಿಧಾನ ಪರಿಷತ್ ಗೆ ನಡೆದ ಚುನಾವಣೆಯ ಮತ ಎಣಿಕೆ ಕಾರ್ಯ ನಡೆಯುತ್ತಿದ್ದು, ಕೊಡಗು ವಿಧಾನಪರಿಷತ್ ಕ್ಷೇತ್ರದಲ್ಲಿ ಬಿಜೆಪಿ ಮತ್ತು ಹಾಸನದಲ್ಲಿ ಜೆಡಿಎಸ್ ಅಭ್ಯರ್ಥಿಗಳು ಗೆಲುವು ಸಾಧಿಸಿದ್ದಾರೆ.
ಹಾಸನ ಜೆಡಿಎಸ್ ಅಭ್ಯರ್ಥಿ ಸೂರಜ್ ರೇವಣ್ಣ ಅವರು ಆರಂಭದಿಂದಲೂ ಮುನ್ನಡೆ ಸಾಧಿಸಿಕೊಂಡು ಬಂದು ಅಂತಿಮವಾಗಿ 1430 ಮತಗಳ ಅಂತರದಿಂದ ಜಯ ಸಾಧಿಸಿದರು.
ಸೂರಜ್ 2247 ಮತ ಪಡೆದರೆ, ಕಾಂಗ್ರೆಸ್ ನ ಎಂ.ಶಂಕರ್ 714, ಬಿಜೆಪಿಯ ವಿಶ್ವನಾಥ್ 435 ಮತಗಳನ್ನಷ್ಟೇ ಪಡೆದರು.
ಇದನ್ನೂ ಓದಿ:ವಿಧಾನ ಪರಿಷತ್ ಚುನಾವಣೆ: ಮತ ಎಣಿಕೆ ಆರಂಭ
ಕೊಡಗಿನಲ್ಲಿ 102 ಮತಗಳ ಅಂತರದಿಂದ ಬಿಜೆಪಿಯ ಸುಜಾ ಕುಶಾಲಪ್ಪ ಜಯಭೇರಿ ಬಾರಿಸಿದ್ದು, ಕೊಡಗು ವಿಧಾನಪರಿಷತ್ ಸ್ಥಾನವನ್ನು ಬಿಜೆಪಿ ಉಳಿಸಿಕೊಂಡಿತು.
ಬಿಜೆಪಿಯ ಸುಜಾ ಅವರು 705 ಮತಗಳನ್ನು ಪಡೆದರೆ, ಕಾಂಗ್ರೆಸ್ ನ ಡಾ.ಮಂಥರ್ ಗೌಡ ಅವರು 603 ಮತಗಳನ್ನು ಪಡೆದರು. 17 ಮತಗಳು ಅನರ್ಹವಾಯಿತು.
Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್
Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್
Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ
Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ
Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ
Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್
ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು
Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್
You seem to have an Ad Blocker on.
To continue reading, please turn it off or whitelist Udayavani.