MLC Election ; ಜೆಡಿಎಸ್ ನಿಂದ ಜವರಾಯಿ ಗೌಡ? : ಫಾರೂಕ್ಗೆ ಮತ್ತೆ ಅವಕಾಶ ಅನುಮಾನ
Team Udayavani, Jun 3, 2024, 6:52 AM IST
ಬೆಂಗಳೂರು: ವಿಧಾನಸಭೆಯಲ್ಲಿ 19 ಸದಸ್ಯ ಬಲವಿರುವ ಜೆಡಿಎಸ್ ವಿಧಾನಪರಿಷತ್ತಿಗೆ ಒಬ್ಬ ಅಭ್ಯರ್ಥಿಯನ್ನು ಆಯ್ಕೆ ಮಾಡುವ ಅವಕಾಶ ಹೊಂದಿದ್ದು, ಮೇಲ್ಮನೆ ಯಲ್ಲಿ ಬಿ.ಎಂ. ಫಾರೂಕ್ ಅವರು ಜೆಡಿಎಸ್ ಸದಸ್ಯರಾಗಿದ್ದಾರೆ. ಅವರ ನಿವೃತ್ತಿ ಯಿಂದ ತೆರವಾಗುವ ಸ್ಥಾನಕ್ಕೆ ಯಾರ ಹೆಸರನ್ನೂ ಸೂಚಿಸಿಲ್ಲ.
ಅಂತಿಮ ಕ್ಷಣದ ವರೆಗೆ ಫಾರೂಕ್ ಟಿಕೆಟ್ ಗಿಟ್ಟಿಸಿಕೊಳ್ಳಲು ಪ್ರಯತ್ನ ಮುಂದುವರಿಸಿದ್ದರೂ ಮರು ಆಯ್ಕೆಯ ಭಾಗ್ಯ ಅನುಮಾನವಾಗಿದೆ. ಜವರಾಯಿಗೌಡ ಅವರಿಗೆ ಎಚ್.ಡಿ. ದೇವೇಗೌಡ ಮತ್ತು ಎಚ್.ಡಿ. ಕುಮಾರಸ್ವಾಮಿ ಅವರು ಈ ಬಾರಿ ಮೇಲ್ಮನೆಗೆ ಅವಕಾಶ ಮಾಡಿಕೊಡುವ ಭರವಸೆ ಕೊಟ್ಟಿದ್ದರಿಂದ ಅವರಿಗೇ ಅದೃಷ್ಟ ಒಲಿಯುವ ಸಾಧ್ಯತೆಗಳು ದಟ್ಟವಾಗಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Dharwad; ಸಿದ್ದರಾಮಯ್ಯ ಮುಡಾ ಪ್ರಕರಣವನ್ನು ಸಿಬಿಐಗೆ ವಹಿಸಬೇಕು: ಪ್ರಹ್ಲಾದ ಜೋಶಿ
BJP: ಹೈಕಮಾಂಡ್ ಅನುಮತಿಸಿದರೆ ಬಸವಕಲ್ಯಾಣದಿಂದ ಬೆಂಗಳೂರಿಗೆ ಪಾದಯಾತ್ರೆ: ಶಾಸಕ ಯತ್ನಾಳ
Gurudath Kamath: ಖ್ಯಾತ ಫೋಟೋಗ್ರಾಫರ್ ಗುರುದತ್ ಕಾಮತ್ ನಿಧನ
MUDA; ಅವರು-ಇವರು ಕಳ್ಳರು ಎನ್ನೋದು ಬೇಡ, ರಾಜೀನಾಮೆ ಕೊಟ್ಟು ನೀವು ಸ್ವಚ್ಛವಾಗಿರಿ: ಯತ್ನಾಳ್
SIT: ಶಾಸಕ ಮುನಿರತ್ನ ನಿವಾಸದ ಮೇಲೆ ಎಸ್ ಐಟಿ ತಂಡ ದಾಳಿ, ಸಾಕ್ಷ್ಯಾಧಾರಗಳ ಸಂಗ್ರಹ
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Food Adulteration: ನೀವೇ ಮನೆಯಲ್ಲಿ ಆಹಾರ ಕಲಬೆರಕೆಯನ್ನು ಪತ್ತೆ ಹಚ್ಚಿ!
BBK11: ಬಿಗ್ ಬಾಸ್ ಕನ್ನಡ-11ರ ಮೊದಲ ಅಧಿಕೃತ ಸ್ಪರ್ಧಿ ಇವರೇ ನೋಡಿ..
Dharwad; ಸಿದ್ದರಾಮಯ್ಯ ಮುಡಾ ಪ್ರಕರಣವನ್ನು ಸಿಬಿಐಗೆ ವಹಿಸಬೇಕು: ಪ್ರಹ್ಲಾದ ಜೋಶಿ
Theater, Stage Artist: ನಗುವಿನ ಸವಿ ಹಂಚಿದ ಅಮ್ಮ ಮನೋರಮಾ
Maharashtra ವಿಧಾನಸಭಾ ಚುನಾವಣೆ: ಸಿದ್ಧತೆ ಪರಿಶೀಲಿಸಿದ ಚುನಾವಣ ಆಯೋಗ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.