![Delhi-Stamp](https://www.udayavani.com/wp-content/uploads/2025/02/Delhi-Stamp-415x249.jpg)
![Delhi-Stamp](https://www.udayavani.com/wp-content/uploads/2025/02/Delhi-Stamp-415x249.jpg)
Team Udayavani, Aug 28, 2019, 3:00 AM IST
ಬೆಂಗಳೂರು: ವಿಧಾನ ಪರಿಷತ್ ಸದಸ್ಯ ಎನ್.ರವಿಕುಮಾರ್ ಅವರು ದಾವಣಗೆರೆ ಜಿಲ್ಲೆಯ ಜಗಳೂರು ತಾಲೂಕಿನ ಹುಟ್ಟೂರಾದ ಹುಚ್ಚಂಗಿಪುರವನ್ನು ಆದರ್ಶಗ್ರಾಮವಾಗಿ ದತ್ತು ಸ್ವೀಕರಿಸಿಕೊಂಡಿದ್ದಾರೆ. ತಮ್ಮ ಕ್ಷೇತ್ರಾನುದಾನದ ಅಡಿಯಲ್ಲಿ 95 ಲಕ್ಷ ರೂ.ಗಳ ಮೊತ್ತದ ಹಲವಾರು ಅಭಿವೃದ್ಧಿ ಕಾರ್ಯಗಳನ್ನು ತಮ್ಮ ಊರಿನಲ್ಲಿ ಕೈಗೊಂಡಿದ್ದಾರೆ.
ಶಾಲೆಗಳ ಕೊಠಡಿಗಳ ಕಟ್ಟಡಕ್ಕೆ ಶಂಕುಸ್ಥಾಪನೆ, ಬಸ್ ತಂಗುದಾಣಗಳು, ಶುದ್ಧ ಕುಡಿಯುವ ನೀರಿನ ಘಟಕಗಳು, ಕಾಂಕ್ರೀಟ್ ರಸ್ತೆಗಳ ನಿರ್ಮಾಣ, ಒಳಚರಂಡಿ ವ್ಯವಸ್ಥೆ, ಬೊರವೆಲ್ ಕೊರೆಸುವಿಕೆ, ಕೆರೆಗಳ ಹೂಳೆತ್ತುವ ಕಾರ್ಯ, ಬೀದಿ ದೀಪ ಅಳವಡಿಕೆ, ಶಾಲಾ ವಿದ್ಯಾರ್ಥಿಗಳಿಗೆ ಗ್ರಂಥಾಲಯ ನಿರ್ಮಾಣ ಸೇರಿ ಹಲವಾರು ಕಾರ್ಯಗಳಿಗೆ ಚಾಲನೆ ನೀಡಿದ್ದಾರೆ.
Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್
Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್
Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್
Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ
Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ
You seem to have an Ad Blocker on.
To continue reading, please turn it off or whitelist Udayavani.