MLC; ನೈಋತ್ಯ ಪದವೀಧರರ ಕ್ಷೇತ್ರ; ಮುನ್ನಡೆ ಕಾಯ್ದುಕೊಂಡ ಬಿಜೆಪಿಯ ಡಾ. ಸರ್ಜಿ
ಭಾರೀ ಕುತೂಹಲ ಮೂಡಿಸಿರುವ ಕ್ಷೇತ್ರ.. ಬಿಗಿ ಭದ್ರತೆ
Team Udayavani, Jun 6, 2024, 7:45 PM IST
ಮೈಸೂರು: ವಿಧಾನಪರಿಷತ್ ಚುನಾವಣೆಯಲ್ಲಿ ಭಾರೀ ಕುತೂಹಲ ಮೂಡಿಸಿರುವ ನೈಋತ್ಯ ಪದವೀಧರರ ಕ್ಷೇತ್ರ ಮತ ಎಣಿಕೆ ಗುರುವಾರ ನಡೆಯುತ್ತಿದ್ದು 28 ಸಾವಿರ ಮತಗಳ ಎಣಿಕೆ ಮುಕ್ತಾಯವಾಗಿದ್ದು ಬಿಜೆಪಿ- ಜೆಡಿಎಸ್ ಮೈತ್ರಿ ಅಭ್ಯರ್ಥಿ ಡಾ. ಧನಂಜಯ್ ಸರ್ಜಿ 9216 ಮತಗಳ ಮುನ್ನಡೆ ಕಾಯ್ದುಕೊಂಡಿದ್ದಾರೆ.
14,056 ಮತಗಳನ್ನು ಸರ್ಜಿ ಅವರು ಪಡೆದಿದ್ದು, ಬಿಜೆಪಿ ಬಂಡಾಯ ಅಭ್ಯರ್ಥಿಯಾಗಿರುವ ಮಾಜಿ ಶಾಸಕ ರಘುಪತಿ ಭಟ್ 4540 ಮತಗಳು ಮತ್ತು ಕಾಂಗ್ರೆಸ್ ಅಭ್ಯರ್ಥಿ ಆಯನೂರು ಮಂಜುನಾಥ್ 4870 ಮತಗಳನ್ನು ಪಡೆದಿದ್ದಾರೆ.
ತಡ ರಾತ್ರಿವರೆಗೆ ಮತ ಎಣಿಕೆ ಕಾರ್ಯ ನಡೆಯಲಿದ್ದು ಮತ ಎಣಿಕೆ ಕೇಂದ್ರದ ಹೊರಗೆ ಪಕ್ಷಗಳ ಕಾರ್ಯಕರ್ತರು, ಅಭಿಮಾನಿಗಳು ಕಾದು ನಿಂತಿದ್ದಾರೆ.
ಮತ ಎಣಿಕೆ ಕೇಂದ್ರದ ಬಳಿ ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ. ಬ್ಯಾರಿಕೇಡ್ ಅಳವಡಿಸಲಾಗಿದ್ದು ಎಸಿಪಿ ನೇತೃತ್ವದಲ್ಲಿ ನೂರಾರು ಪೊಲೀಸರನ್ನು ಭದ್ರತೆಗೆ ನಿಯೋಜನೆ ಮಾಡಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vijayapura: ಜಿಲ್ಲಾಸ್ಪತ್ರೆಯಲ್ಲಿ ಒಂದು ವರ್ಷದ ಮಗು ಅಪಹರಣ: ಸಿಸಿಟಿವಿಯಲ್ಲಿ ದೃಶ್ಯ
Lakkundi: ಹೊಸದಾಗಿ 5 ಬಾವಿ, 5 ಶಾಸನಗಳು, ಸಾವಿರಕ್ಕೂ ಹೆಚ್ಚು ಶಿಲ್ಪಕಲೆಗಳ ಅನ್ವೇಷಣೆ
JDS ರಾಮನಗರದಿಂದಲೂ ಔಟ್: ‘ಮೈತ್ರಿ’ಗೂ ಲಾಭ ತಂದು ಕೊಡದ ದಳ
Vikram Gowda Case: ವಿಕ್ರಂ ಗೌಡ ಎನ್‌ಕೌಂಟರ್; ತನಿಖೆ ಚುರುಕು
Karnataka Congress; ‘ಭ್ರಷ್ಟ’ಆರೋಪ ಮಧ್ಯೆ ವಿಪಕ್ಷಗಳಿಗೆ ಮರ್ಮಾಘಾತ
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
Saira Banu: ಎ.ಆರ್.ರೆಹಮಾನ್‌ರಿಂದ ದೂರವಾದ ಬಗ್ಗೆ ಕೊನೆಗೂ ಮೌನ ಮುರಿದ ಸಾಯಿರಾ
Garbage Disposal: ಕಸದ ಸೂಕ್ತ ವಿಲೇವಾರಿ ನಮ್ಮದೇ ಜವಾಬ್ದಾರಿ
Maharashtra; ಇನ್‌ಸ್ಟಾದಲ್ಲಿ 56 ಲಕ್ಷ ಫಾಲೋವರ್ಸ್ ಇದ್ರು ಸಿಕ್ಕಿದ್ದು ಕೇವಲ 155 ಮತ!!
UV Fusion: ನಿಸ್ವಾರ್ಥ ಜೀವ
Kaduru: ಜೆಡಿಎಸ್ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿಗೆ ರಕ್ತದಲ್ಲಿ ಪತ್ರ ಬರೆದ ಕಾರ್ಯಕರ್ತ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.