MLC; ಕಾಂಗ್ರೆಸ್ ಹೈಕಮಾಂಡ್ ನಿಂದ ಶೆಟ್ಟರ್ ಗೆ ವಿಧಾನ ಪರಿಷತ್ ಟಿಕೆಟ್

ಸಚಿವ ಸೇರಿ ತಿಪ್ಪಣ್ಣಪ್ಪಗೆ ಮೇಲ್ಮನೆ ಸ್ಥಾನ

Team Udayavani, Jun 19, 2023, 6:01 PM IST

1-sadsa-dasd

ಬೆಂಗಳೂರು: ವಿಧಾನ ಪರಿಷತ್ ನ ಮೂರು ಸ್ಥಾನಗಳಿಗೆ ನಡೆಯಲಿರುವ ಉಪಚುನಾವಣೆಗೆ ಕಾಂಗ್ರೆಸ್ ಹೈಕಮಾಂಡ್ ಅಭ್ಯರ್ಥಿಗಳ ಹೆಸರನ್ನು ಸೋಮವಾರ ಪ್ರಕಟಿಸಿದ್ದು, ಮಾಜಿ ಸಿಎಂ ಜಗದೀಶ್ ಶೆಟ್ಟರ್ ಅವರಿಗೆ ಅವಕಾಶ ಕಲ್ಪಿಸಿದೆ.

ನಿರೀಕ್ಷೆಯಂತೆ ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಖಾತೆ ಸಚಿವ ಎನ್.ಎಸ್. ಬೋಸರಾಜು ಅವರ ಹೆಸರನ್ನು ಘೋಷಿಸಲಾಗಿದೆ. ತಿಪ್ಪಣ್ಣಪ್ಪ ಕಮಕನೂರು ಅವರಿಗೆ ಟಿಕೆಟ್ ಘೋಷಿಸಲಾಗಿದೆ.

ಜೂನ್‌ 30 ರಂದು ಬೆಳಗ್ಗೆ 9 ರಿಂದ ಸಂಜೆ 4 ಗಂಟೆಯವರೆಗೆ ಶಾಸಕರು ಮತದಾನ ಮಾಡಲಿದ್ದಾರೆ. ಜೂನ್ 20( ಮಂಗಳವಾರ) ಮಧ್ಯಾಹ್ನ 3 ಗಂಟೆಯವರೆಗೆ ನಾಮಪತ್ರ ಸಲ್ಲಿಸಲು ಅವಕಾಶವಿದ್ದು, ಜೂನ್‌ 21 ರಂದು ನಾಮಪತ್ರಗಳ ಪರಿಶೀಲನೆ ನಡೆಸಲಾಗುತ್ತದೆ. ಜೂನ್‌ 30 ರಂದು ಮತ ಎಣಿಕೆ ನಡೆದು ಫಲಿತಾಂಶ ಪ್ರಕಟವಾಗಲಿದೆ. ಸಂಖ್ಯಾಬಲದ ಆಧಾರದಲ್ಲಿ ಮೂವರೂ ಆಯ್ಕೆಯಾಗುವುದು ಖಚಿತ.

ಬಿಜೆಪಿಯಿಂದ ಸದಸ್ಯರಾಗಿದ್ದ ಆರ್. ಶಂಕರ್, ಲಕ್ಷ್ಮಣ ಸವದಿ, ಬಾಬುರಾವ್ ಚಿಂಚನಸೂರ್ ಅವರು ವಿಧಾನಸಭೆ ಚುನಾವಣೆಗೆ ಪಕ್ಷಾಂತರ ಮಾಡಿ ಸ್ಪರ್ಧಿಸುವ ಸಲುವಾಗಿ ಪರಿಷತ್ ಸ್ಥಾನಕ್ಕೆ ರಾಜೀನಾಮೆ ನೀಡಿ ಕಾಂಗ್ರೆಸ್ ಸೇರ್ಪಡೆಯಾಗಿದ್ದರು. ಹೀಗಾಗಿ ಪರಿಷತ್​​ನ ಮೂರು ಸ್ಥಾನ ತೆರವಾಗಿದ್ದವು.

ಶೆಟ್ಟರ್ ಅವರ ಸದಸ್ಯತ್ವದ ಅವಧಿ 2028 ಜೂನ್ 14 ರ ವರೆಗೆ ಇರಲಿದೆ. ತಿಪ್ಪಣ್ಣಪ್ಪ ಕಮಕನೂರು ಅವರ ಅವಧಿ 2026 ಜೂನ್ 30 ರ ವರೆಗೆ ಇರಲಿದ್ದು, ಸಚಿವ ಬೋಸರಾಜು ಅವರ ಅವಧಿ ಒಂದು ವರ್ಷದಲ್ಲೇ (2024 ಜೂನ್ 17) ಮುಕ್ತಾಯವಾಗಲಿದೆ.

ಟಾಪ್ ನ್ಯೂಸ್

UP: ಪತಿ, ಆರು ಮಕ್ಕಳನ್ನು ಬಿಟ್ಟು ಭಿಕ್ಷುಕನ ಜತೆ ಓಡಿಹೋದ ಮಹಿಳೆ

UP: ಪತಿ, ಆರು ಮಕ್ಕಳನ್ನು ಬಿಟ್ಟು ಭಿಕ್ಷುಕನ ಜತೆ ಓಡಿಹೋದ ಮಹಿಳೆ

Mangaluru: ಆಕಸ್ಮಿಕ ಗುಂಡು ತಗುಲಿ ವ್ಯಕ್ತಿಗೆ ಗಾಯ… ವಾಮಂಜೂರಿನಲ್ಲಿ ಘಟನೆ

Mangaluru: ಆಕಸ್ಮಿಕ ಗುಂಡು ತಗುಲಿ ವ್ಯಕ್ತಿಗೆ ಗಾಯ… ವಾಮಂಜೂರಿನಲ್ಲಿ ಘಟನೆ

Junior Doctor: ಹಾಸ್ಟೆಲ್ ಗೆ ಕರೆದು ಕಿರಿಯ ವೈದ್ಯೆಯ ಮೇಲೆ ಸಹೋದ್ಯೋಗಿಯಿಂದಲೇ ಅತ್ಯಾಚಾರ…

Junior Doctor: ಮಾತನಾಡಲು ಕರೆಸಿ ಕಿರಿಯ ವೈದ್ಯೆ ಮೇಲೆ ಸಹೋದ್ಯೋಗಿಯಿಂದಲೇ ಅತ್ಯಾಚಾರ…

Sandalwood: ಶ್ರೀರಾಘವೇಂದ್ರ ಚಿತ್ರವಾಣಿ ಪ್ರಶಸ್ತಿ ಪ್ರಕಟ

Sandalwood: ಶ್ರೀರಾಘವೇಂದ್ರ ಚಿತ್ರವಾಣಿ ಪ್ರಶಸ್ತಿ ಪ್ರಕಟ

Gadag: ಲಕ್ಷ್ಮೇಶ್ವರ ತಾಲೂಕಿನ ಸೂರಣಗಿ ಗ್ರಾಮದಲ್ಲಿ ನಡೆದ ದುರ್ಘಟನೆಗೆ ಒಂದು ವರ್ಷ…

Gadag: ಲಕ್ಷ್ಮೇಶ್ವರ ತಾಲೂಕಿನ ಸೂರಣಗಿ ಗ್ರಾಮದಲ್ಲಿ ನಡೆದ ದುರ್ಘಟನೆಗೆ ಒಂದು ವರ್ಷ…

Bird Flu: ಹಕ್ಕಿ ಜ್ವರಕ್ಕೆ 3 ಹುಲಿ, 1 ಚಿರತೆ ಸಾವು: ಪ್ರಾಣಿಗಳಿಗೆ ಕ್ವಾರಂಟೈನ್‌

Bird Flu: ಹಕ್ಕಿ ಜ್ವರಕ್ಕೆ 3 ಹುಲಿ, 1 ಚಿರತೆ ಸಾ*ವು… ಪ್ರಾಣಿಗಳಿಗೆ ಕ್ವಾರಂಟೈನ್‌

1

540 ಅಡಿ ಆಳದ ಬೋರ್​ವೆಲ್​ಗೆ ಬಿದ್ದ ಯುವತಿ: ಯುವಕನ ಜತೆ ಮನಸ್ತಾಪದಿಂದ ಆತ್ಮಹತ್ಯೆಗೆ ಯತ್ನ?

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Gadag: ಲಕ್ಷ್ಮೇಶ್ವರ ತಾಲೂಕಿನ ಸೂರಣಗಿ ಗ್ರಾಮದಲ್ಲಿ ನಡೆದ ದುರ್ಘಟನೆಗೆ ಒಂದು ವರ್ಷ…

Gadag: ಲಕ್ಷ್ಮೇಶ್ವರ ತಾಲೂಕಿನ ಸೂರಣಗಿ ಗ್ರಾಮದಲ್ಲಿ ನಡೆದ ದುರ್ಘಟನೆಗೆ ಒಂದು ವರ್ಷ…

ಬೆಳ್ಳಂಬೆಳಗ್ಗೆ ತುಮಕೂರಿನಲ್ಲಿ ಭೀಕರ ಅಪಘಾತ… ಬೈಕ್ ನಲ್ಲಿದ್ದ ಮೂವರು ಸ್ಥಳದಲ್ಲೇ ಮೃತ್ಯು

ಬೆಳ್ಳಂಬೆಳಗ್ಗೆ ತುಮಕೂರಿನಲ್ಲಿ ಭೀಕರ ಅಪಘಾತ… ಬೈಕ್ ನಲ್ಲಿದ್ದ ಮೂವರು ಸ್ಥಳದಲ್ಲೇ ಮೃತ್ಯು

Bengaluru-Techi

Bengaluru: ಇಬ್ಬರು ಮಕ್ಕಳಿಗೆ ವಿಷವುಣಿಸಿ ಕೊಂದು ಟೆಕಿ ದಂಪತಿ ಆತ್ಮಹ*ತ್ಯೆ!

HDK–Siddu

Percentage War: ಮತ್ತೆ 60 ಪರ್ಸೆಂಟ್‌ ಕಮಿಷನ್‌ ಯುದ್ಧ ; ಆರೋಪ – ಪ್ರತ್ಯಾರೋಪ

DKS–Delhi

Dinner Meet: ಸಚಿವರ ಮನೆ ಔತಣಕೂಟಕ್ಕೆ ಅಪಾರ್ಥ ಕಲ್ಪಿಸುವುದು ಬೇಡ: ಡಿ.ಕೆ.ಶಿವಕುಮಾರ್‌

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

UP: ಪತಿ, ಆರು ಮಕ್ಕಳನ್ನು ಬಿಟ್ಟು ಭಿಕ್ಷುಕನ ಜತೆ ಓಡಿಹೋದ ಮಹಿಳೆ

UP: ಪತಿ, ಆರು ಮಕ್ಕಳನ್ನು ಬಿಟ್ಟು ಭಿಕ್ಷುಕನ ಜತೆ ಓಡಿಹೋದ ಮಹಿಳೆ

Mangaluru: ಆಕಸ್ಮಿಕ ಗುಂಡು ತಗುಲಿ ವ್ಯಕ್ತಿಗೆ ಗಾಯ… ವಾಮಂಜೂರಿನಲ್ಲಿ ಘಟನೆ

Mangaluru: ಆಕಸ್ಮಿಕ ಗುಂಡು ತಗುಲಿ ವ್ಯಕ್ತಿಗೆ ಗಾಯ… ವಾಮಂಜೂರಿನಲ್ಲಿ ಘಟನೆ

Bengaluru: ಎಂಬಿಎ ವಿದ್ಯಾರ್ಥಿ 3ನೇ ಮಹಡಿಯಿಂದ ಬಿದ್ದು ಸಾವು

Bengaluru: ಎಂಬಿಎ ವಿದ್ಯಾರ್ಥಿ 3ನೇ ಮಹಡಿಯಿಂದ ಬಿದ್ದು ಸಾವು

Fraud Case: 3.25 ಕೋಟಿ ವಂಚನೆ ಕೇಸ್‌; ಐಶ್ವರ್ಯ ದಂಪತಿ ಮತ್ತೆ ಸೆರೆ

Fraud Case: 3.25 ಕೋಟಿ ವಂಚನೆ ಕೇಸ್‌; ಐಶ್ವರ್ಯ ದಂಪತಿ ಮತ್ತೆ ಸೆರೆ

Gas cylinder leakage: ಮನೆ ಛಿದ್ರ ಛಿದ್ರ, ಇಬ್ಬರಿಗೆ ಗಾಯ

Gas cylinder leakage: ಮನೆ ಛಿದ್ರ ಛಿದ್ರ, ಇಬ್ಬರಿಗೆ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.