ಇನ್ಮುಂದೆ ಎಚ್ಚರ ವಹಿಸುವೆ, ಪ್ರೀತಿಸೋ ಜನರಲ್ಲಿ ಕ್ಷಮೆ ಕೇಳಿದ ರೈ

Team Udayavani, Feb 26, 2018, 12:45 PM IST

Prakash-Rai.jpg

ಮೈಸೂರು: ಇನ್ಮುಂದೆ ನಾನು ಯಾರನ್ನಾದ್ರೂ ಹೊಗಳುವ ಮುನ್ನ ಎಚ್ಚರ ವಹಿಸುತ್ತೇನೆ. ಅವರ ಪೂರ್ವಾಪರ ತಿಳಿದು ಮಾತನಾಡುತ್ತೇನೆ. ಈ ಹಿನ್ನೆಲೆಯಲ್ಲಿ ನನ್ನನ್ನು ಪ್ರೀತಿಸುವ ಜನರ ಕ್ಷಮೆ ಕೇಳುತ್ತೇನೆ..ಇದು ನಟ ಪ್ರಕಾಶ್ ರೈ ಅವರ ಸ್ಪಷ್ಟೀಕರಣ.

ಹೌದು ಉದ್ಯಮಿ ಪುತ್ರ ವಿದ್ವತ್ ಮೇಲೆ ಶಾಸಕ ಎನ್ ಎ ಹ್ಯಾರಿಸ್ ಪುತ್ರ ಮೊಹಮ್ಮದ್ ನಲಪಾಡ್ ಮಾರಣಾಂತಿಕವಾಗಿ ಹಲ್ಲೆ ನಡೆಸಿದ್ದ ಪ್ರಕರಣ ನಡೆದ ಬಳಿಕ. ಹ್ಯಾರಿಸ್ ಪುತ್ರ ನಲಪಾಡ್ ನನ್ನು ಪ್ರಕಾಶ್ ರೈ ಹೊಗಳಿರುವ ವಿಡಿಯೋವೊಂದು ಖಾಸಗಿ ಟಿವಿ ಚಾನೆಲ್ ನಲ್ಲಿ ಪ್ರಸಾರವಾಗಿತ್ತು.

ಈ ವಿಡಿಯೋ ಪ್ರಸಾರವಾದ ಬಳಿಕ ಪ್ರಕಾಶ್ ರೈ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ಟ್ರೋಲ್ ಮಾಡಲಾಗಿತ್ತು. ನಟ ಜಗ್ಗೇಶ್ ಕೂಡಾ ಆಕ್ರೋಶ ವ್ಯಕ್ತಪಡಿಸಿದ್ದರು.

ಈ ನಿಟ್ಟಿನಲ್ಲಿ ಸೋಮವಾರ ಮಾಧ್ಯಮ ಸಂವಾದದಲ್ಲಿ ಮಾತನಾಡಿದ ಪ್ರಕಾಶ್ ರೈ, ನಲಪಾಡ್ ಕೇಸಲ್ಲಿ ನಿಜಕ್ಕೂ ಮುಜುಗರವಾಗಿದೆ. ಒಂದು ಗ್ರಾಮವನ್ನು ದತ್ತು ತೆಗೆದುಕೊಳ್ಳಲು ಹಣ ನೀಡಿದ್ದರು. ಈ ಕ್ಷಣದಲ್ಲಿ ನಾನು ಇಂಥ ಯುವಕರು ಇರಬೇಕು ಎಂದು ಹೇಳಿದ್ದೆ, ಆದರೆ ಆತನ ಮನಸ್ಸಲ್ಲೊಬ್ಬ ರಾಕ್ಷಸ  ಇದ್ದಾನೆಂದು ಗೊತ್ತಿರಲಿಲ್ಲ ಎಂದರು.

ಇನ್ಮುಂದೆ ಯಾರನ್ನಾದರೂ ಹೊಗಳುವಾಗ ಎಚ್ಚರ ವಹಿಸುತ್ತೇನೆ. ಪೂರ್ವಾಪರ ತಿಳಿದು ಮಾತನಾಡುತ್ತೇನೆ ಎಂದು ರೈ ಹೇಳಿದರು.

ಟಾಪ್ ನ್ಯೂಸ್

Mine Tragedy: ಇಂದು ಮತ್ತೆ ಮೂರೂ ಮೃತದೇಹಗಳು ಪತ್ತೆ, ಐವರಿಗಾಗಿ ಮುಂದುವರೆದ ಕಾರ್ಯಾಚರಣೆ

Mangaluru Lit Fest: ಯಾವುದೇ ಉತ್ಸವ ಯಾಂತ್ರಿಕವಾದರೆ ಹೊಸತನ ಮೂಡಲ್ಲ: ಎಸ್.ಎಲ್ ಭೈರಪ್ಪ

Belagavi: Siblings clash over marijuana

Belagavi: ಗಾಂಜಾ ವಿಚಾರಕ್ಕೆ ಒಡಹುಟ್ಟಿದವರ ಗಲಾಟೆ; ಓರ್ವ ಸಾವು, ಮತ್ತೋರ್ವ ಗಂಭೀರ

Mudhol: ಪ್ರಯಾಣಿಕರ ಉಪಯೋಗಕ್ಕೆ ಬಾರದ ತಂಗುದಾಣ… ಅಂಗಡಿ ಮುಂಗಟ್ಟಿನಿಂದ ಕಣ್ಮರೆ

Hubli: ರಾಜ್ಯದ ಕಾಂಗ್ರೆಸ್ ಸರ್ಕಾರ ಪತನಗೊಳ್ಳುವುದು ಖಚಿತ: ಜಗದೀಶ ಶೆಟ್ಟರ್

Shettar: ಪ್ರಧಾನಿ ಮೋದಿ ಭೇಟಿಯಾದ ಶೆಟ್ಟರ್;‌ ಬೆಳಗಾವಿಗೆ ವಂದೇ ಭಾರತ್‌ ವಿಸ್ತರಣೆಗೆ ಮನವಿ

Police firing on drug trafficker in Kalaburagi

Kalaburagi: ಡ್ರಗ್ಸ್ ದಂಧೆಕೋರನ ಮೇಲೆ ಕಲಬುರಗಿಯಲ್ಲಿ ಪೊಲೀಸ್ ಫೈರಿಂಗ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mangaluru Lit Fest: ಯಾವುದೇ ಉತ್ಸವ ಯಾಂತ್ರಿಕವಾದರೆ ಹೊಸತನ ಮೂಡಲ್ಲ: ಎಸ್.ಎಲ್ ಭೈರಪ್ಪ

Mangaluru Lit Fest: ಯಾವುದೇ ಉತ್ಸವ ಯಾಂತ್ರಿಕವಾದರೆ ಹೊಸತನ ಮೂಡಲ್ಲ: ಎಸ್.ಎಲ್ ಭೈರಪ್ಪ

Belagavi: Siblings clash over marijuana

Belagavi: ಗಾಂಜಾ ವಿಚಾರಕ್ಕೆ ಒಡಹುಟ್ಟಿದವರ ಗಲಾಟೆ; ಓರ್ವ ಸಾವು, ಮತ್ತೋರ್ವ ಗಂಭೀರ

Mudhol: ಪ್ರಯಾಣಿಕರ ಉಪಯೋಗಕ್ಕೆ ಬಾರದ ತಂಗುದಾಣ… ಅಂಗಡಿ ಮುಂಗಟ್ಟಿನಿಂದ ಕಣ್ಮರೆ

Mudhol: ಪ್ರಯಾಣಿಕರ ಉಪಯೋಗಕ್ಕೆ ಬಾರದ ತಂಗುದಾಣ… ಅಂಗಡಿ ಮುಂಗಟ್ಟಿನಿಂದ ಕಣ್ಮರೆ

Hubli: ರಾಜ್ಯದ ಕಾಂಗ್ರೆಸ್ ಸರ್ಕಾರ ಪತನಗೊಳ್ಳುವುದು ಖಚಿತ: ಜಗದೀಶ ಶೆಟ್ಟರ್

Hubli: ರಾಜ್ಯದ ಕಾಂಗ್ರೆಸ್ ಸರ್ಕಾರ ಪತನಗೊಳ್ಳುವುದು ಖಚಿತ: ಜಗದೀಶ ಶೆಟ್ಟರ್

Shettar: ಪ್ರಧಾನಿ ಮೋದಿ ಭೇಟಿಯಾದ ಶೆಟ್ಟರ್;‌ ಬೆಳಗಾವಿಗೆ ವಂದೇ ಭಾರತ್‌ ವಿಸ್ತರಣೆಗೆ ಮನವಿ

Shettar: ಪ್ರಧಾನಿ ಮೋದಿ ಭೇಟಿಯಾದ ಶೆಟ್ಟರ್;‌ ಬೆಳಗಾವಿಗೆ ವಂದೇ ಭಾರತ್‌ ವಿಸ್ತರಣೆಗೆ ಮನವಿ

MUST WATCH

udayavani youtube

ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ | ವಿಡಿಯೋ ಸೆರೆ

udayavani youtube

ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !

udayavani youtube

ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ

udayavani youtube

ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

ಹೊಸ ಸೇರ್ಪಡೆ

Mine Tragedy: ಇಂದು ಮತ್ತೆ ಮೂರೂ ಮೃತದೇಹಗಳು ಪತ್ತೆ, ಐವರಿಗಾಗಿ ಮುಂದುವರೆದ ಕಾರ್ಯಾಚರಣೆ

Mine Tragedy: ಇಂದು ಮತ್ತೆ ಮೂರೂ ಮೃತದೇಹಗಳು ಪತ್ತೆ, ಐವರಿಗಾಗಿ ಮುಂದುವರೆದ ಕಾರ್ಯಾಚರಣೆ

venkatesaya namaha kannada movie

Venkatesaya Namaha: ವೆಂಕಟೇಶನ ನಂಬಿ ಬಂದವರು

Hubli: Protest by immersing ashes of Amit Shah’s mock cremation

Hubli: ಅಮಿತ್‌ ಶಾ ಅಣಕು ಶವ ಸಂಸ್ಕಾರದ ಅಸ್ಥಿ ವಿಸರ್ಜಿಸಿ ಪ್ರತಿಭಟನೆ

Mangaluru Lit Fest: ಯಾವುದೇ ಉತ್ಸವ ಯಾಂತ್ರಿಕವಾದರೆ ಹೊಸತನ ಮೂಡಲ್ಲ: ಎಸ್.ಎಲ್ ಭೈರಪ್ಪ

Mangaluru Lit Fest: ಯಾವುದೇ ಉತ್ಸವ ಯಾಂತ್ರಿಕವಾದರೆ ಹೊಸತನ ಮೂಡಲ್ಲ: ಎಸ್.ಎಲ್ ಭೈರಪ್ಪ

19-uv-fusion

Kannada: ಮಾತೃಭಾಷಾ ಹೊಳಪು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.