![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
Team Udayavani, Aug 1, 2022, 12:30 PM IST
ಬೆಂಗಳೂರು: ರಾಜ್ಯಾದ್ಯಂತ ಮಂಕಿ ಪಾಕ್ಸ್ ಪ್ರಕರಣಗಳು ಅಲ್ಲಲ್ಲಿ ವರದಿಯಾಗುತ್ತಿರುವ ಹಿನ್ನೆಲೆಯಲ್ಲಿ ಸಿಎಂ ಬಸವರಾಜ್ ಬೊಮ್ಮಾಯಿ ನೇತೃತ್ವದಲ್ಲಿ ಮಂಗಳವಾರ ಮಹತ್ವದ ಸಭೆ ನಡೆಯಲಿದೆ.
ಆರೋಗ್ಯ ಅಧಿಕಾರಿಗಳು, ಸಚಿವ ಡಾ.ಕೆ.ಸುಧಾಕರ್, ಎಲ್ಲ ಜಿಲ್ಲಾಧಿಕಾರಿಗಳು ಈ ಸಭೆಯಲ್ಲಿ ಭಾಗವಹಿಸಲಿದ್ದಾರೆ. ಮಂಕಿಪಾಕ್ಸ್ ಪ್ರಕರಣಗಳು ಹಾಗೂ ಮುನ್ನೆಚ್ಚರಿಕೆ ಕ್ರಮಗಳ ಬಗ್ಗೆ ಈ ಸಭೆಯಲ್ಲಿ ಚರ್ಚಿಸಿ ಅಗತ್ಯ ವೈದಕೀಯ ಸಿದ್ಧತೆ ಮಾಡಿಕೊಳ್ಳುತ್ತೇವೆ ಎಂದು ಸಿಎಂ ಬಸವರಾಜ್ ಬೊಮ್ಮಾಯಿ ತಿಳಿಸಿದ್ದಾರೆ.
ಇದನ್ನೂ ಓದಿ:ಪ್ರಕರಣ ಬೇಧಿಸಲು ಜನರ ಸಹಕಾರ ಅತ್ಯಗತ್ಯ: ಡಿಜಿಪಿ ಪ್ರವೀಣ್ ಸೂದ್
ಇದರ ಜತೆಗೆ ರಾಜ್ಯಾದ್ಯಂತ ವ್ಯಾಪಕವಾಗಿ ಮಳೆಯಾಗುತ್ತಿದೆ. ಕೆಲವೆಡೆ ಹಾನಿಯಾಗಿದೆ. ಈ ಬಗ್ಗೆಯೂ ಸಭೆ ನಡೆಸುತ್ತೇವೆ. ಇಂದು ನಾನು ಕೊಪ್ಪಳ ಜಿಲ್ಲಾ ಪ್ರವಾಸ ನಡೆಸುತ್ತೇನೆ. ಅಂಜನಾದ್ರಿ ಬೆಟ್ಟಕ್ಕೆ ಈಗಾಗಲೇ ನೂರು ಕೋಟಿ ರೂ. ಅನುದಾನ ನೀಡಲಾಗಿದ್ದು, ಭೂ ಸ್ವಾಧೀನ ಪ್ರಕ್ರಿಯೆಯ ಪ್ರಗತಿ ವಿಚಾರಿಸುತ್ತೇನೆ. ಸದ್ಯದಲ್ಲೇ ಕಾಮಗಾರಿ ಆರಂಭಿಸಲಾಗುವುದು ಎಂದು ಹೇಳಿದರು.
Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್
Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ
Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ
Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ
Ramanagara: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಭೀಕರ ಅಪಘಾತ; ತಪ್ಪಿದ ಭಾರೀ ದುರಂತ
Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
Bharamasagara: ವಿದ್ಯುತ್ ಕಿಡಿಗೆ ಎರಡು ಮೇವಿನ ಬಣವೆ ಸಂಪೂರ್ಣ ಭಸ್ಮ
Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ
Udayavani-MIC ನಮ್ಮ ಸಂತೆ:ಮಣ್ಣಿನಿಂದ ಮಾಡಿದ ನಾನಾ ಉತ್ಪನ್ನ
You seem to have an Ad Blocker on.
To continue reading, please turn it off or whitelist Udayavani.