ಆಫಿಕಾದಿಂದ ಬಂದ ವ್ಯಕ್ತಿಯ ಮಂಕಿಪಾಕ್ಸ್ ಪರೀಕ್ಷೆ ವರದಿ ನೆಗೆಟಿವ್
Team Udayavani, Jul 31, 2022, 8:12 PM IST
ಬೆಂಗಳೂರು: ಆಫ್ರಿಕಾದಿಂದ ಬೆಂಗಳೂರಿಗೆ ಬಂದಿರುವ ವ್ಯಕ್ತಿಯಲ್ಲಿ ಮಂಕಿಪಾಕ್ಸ್ ನೆಗೆಟಿವ್ ಎಂದು ದೃಢಪಟ್ಟಿದ್ದು, ಅವರಿಗೆ ಚಿಕನ್ಪಾಕ್ಸ್ ಇರುವುದು ದೃಢವಾಗಿದೆ.
ಪ್ರಸ್ತುತ ರಾಜ್ಯದಲ್ಲಿ ಮಂಕಿ ಪಾಕ್ಸ್ ಭೀತಿ ದೂರವಾಗಿದೆ. ಶನಿವಾರ ಬೆಂಗಳೂರಿನಲ್ಲಿ ಆಫ್ರಿಕಾದಿಂದ ಕಿಡ್ನಿ ಶಸ್ತ್ರ ಚಿಕಿತ್ಸೆಗೆ ಬೆಂಗಳೂರಿಗೆ ಆಗಮಿಸಿದ್ದ ವ್ಯಕ್ತಿಗೆ ಮಂಕಿಪಾಕ್ಸ್ ಶಂಕೆ ವ್ಯಕ್ತವಾದ ಹಿನ್ನೆಲೆಯಲ್ಲಿ ಅವರ ಮಾದರಿಯನ್ನು ಪುಣೆಗೆ ರವಾನೆ ಮಾಡಲಾಗಿತ್ತು. ವರದಿಯಲ್ಲಿ ಮಂಕಿಪಾಕ್ಸ್ ಇಲ್ಲವೆಂದು ದೃಢವಾಗಿದೆ.
ರಾಜ್ಯಕ್ಕೆ ವಿದೇಶಗಳಿಂದ ಬರುವ ಪ್ರಯಾಣಿಕರನ್ನು ವಿಮಾನ ನಿಲ್ದಾಣದಲ್ಲೇ ತಪಾಸಣೆ ನಡೆಸಲಾಗುತ್ತಿದೆ ಎಂದು ಆರೋಗ್ಯ ಸಚಿವ ಡಾ.ಕೆ. ಸುಧಾಕರ್ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bengaluru:ಕುಡಿದ ಅಮಲಲ್ಲಿದ್ದ ಚಾಲಕ; ರಕ್ಷಣೆಗಾಗಿ ಚಲಿಸುತ್ತಿದ್ದ ರಿಕ್ಷಾದಿಂದ ಜಿಗಿದ ಮಹಿಳೆ
Congress; ಔತಣಕೂಟದ ಸಭೆಗೆ ರಾಜಕೀಯ ಮಹತ್ವ ಬೇಕಿಲ್ಲ: ಸತೀಶ್ ಜಾರಕಿಹೊಳಿ
Hubli; ಅಧಿಕಾರಕ್ಕಾಗಿ ಕಾಂಗ್ರೆಸ್ ಯಾವ ಕೀಳು ಮಟ್ಟಕ್ಕೆ ಇಳಿಯಲು ಹೇಸಲ್ಲ: ಪ್ರಹ್ಲಾದ ಜೋಶಿ
Gold Fraud Case: ಐಶ್ವರ್ಯಗೌಡ ದಂಪತಿಯ 3 ಐಷಾರಾಮಿ ಕಾರು ಜಪ್ತಿ
Gold Cheating Case: ಚಿನಾಭರಣ ವಂಚನೆ… ಶ್ವೇತಾಗೌಡ ವಿರುದ್ಧ ಇನ್ನೊಂದು ದೂರು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.