Basavaraj Bommai: ಹಣದ ಹೊಳೆಹರಿಸಿ ಕಾಂಗ್ರೆಸ್‌ ಗೆಲುವು: ಬೊಮ್ಮಾಯಿ ಆರೋಪ


Team Udayavani, Nov 23, 2024, 8:38 PM IST

8

ಹುಬ್ಬಳ್ಳಿ: ಕ್ಷೇತ್ರದಲ್ಲಿನ ಜನರ ಸ್ಪಂದನೆ ನೋಡಿದರೆ ನಮಗೆ ಚೆನ್ನಾಗಿತ್ತು. ಆದರೆ ವಿಪರೀತ ಹಣದ ಹೊಳೆ ಹರಿಸಿ ಕಾಂಗ್ರೆಸ್‌ ಗೆಲುವು ಸಾಧಿಸಿದೆ ಎಂದು ಸಂಸದ ಬಸವರಾಜ ಬೊಮ್ಮಾಯಿ ಆರೋಪಿಸಿದರು.

ಸುದ್ದಿಗಾರರ ಜತೆ ಮಾತನಾಡಿದ ಅವರು,  ನಾವು ಶಿಗ್ಗಾವಿ-ಸವಣೂರ ಕ್ಷೇತ್ರದಲ್ಲಿ ಸಾಕಷ್ಟು ಅಭಿವೃದ್ಧಿ ಮಾಡಿದ್ದೇವೆ. ಅಭಿವೃದ್ಧಿ ಪರ್ವ ಹಾಗೆ ಮುಂದುವರಿಯಲಿ ಅಂತ ಆಶಿಸುತ್ತೇನೆ. ಕ್ಷೇತ್ರದ ಜನರಿಗೆ ಒಳ್ಳೆದಾಗಲಿ. ಉಪ ಚುನಾವಣೆಗೆ 10 ಜನ ಸಚಿವರು, 40ಕ್ಕಿಂತ ಹೆಚ್ಚು ಶಾಸಕರು ಬಂದಿದ್ದರು. ಸರ್ಕಾರಿ ಯಂತ್ರ, ಹಣದಿಂದ ಅವರು ಗೆದ್ದಿದ್ದಾರೆ. ನಾವು ಕೂಡ ಒಂದು ಕಾಲದಲ್ಲಿ 17 ಉಪ ಚುನಾವಣೆಯಲ್ಲಿ 3 ಸ್ಥಾನ ಗೆದ್ದಿದ್ದೇವೆ. ಸರ್ಕಾರದ ಸಾಧನೆ ಮೇಲೆ ಮತ ಅಂತಲ್ಲ. ನಾವು ಅಷ್ಟು ಗೆದ್ದು ಅದಾದ ಮೇಲೆ ಸರ್ಕಾರ ಕಳೆದುಕೊಂಡಿದ್ದೇವೆ ಎಂದರು.  ಶಿಗ್ಗಾವಿ ಕ್ಷೇತ್ರದ ಜನರ ತೀರ್ಪನ್ನು  ತಲೆಬಾಗಿ ಒಪ್ಪಿಕೊಳ್ಳುತ್ತೇನೆ. ಕಾಂಗ್ರೆಸ್‌ ಅಭ್ಯರ್ಥಿ ಯಾಸೀರ್‌ ಖಾನ್‌ ಪಠಾಣ್‌ಗೆ ಅಭಿನಂದನೆ ಸಲ್ಲಿಸುತ್ತೇನೆ ಎಂದು ಬೊಮ್ಮಾಯಿ ತಿಳಿಸಿದರು.

ಮಹಾರಾಷ್ಟ್ರದಲ್ಲಿ ನಿರೀಕ್ಷೆಯಂತೆ ಬಹುಮತ ಬಂದಿದೆ. ಪ್ರಧಾನಿ ಮೋದಿ ನೇತೃತ್ವ, ಮೂರು ಪಕ್ಷದ ಒಗ್ಗಟ್ಟಿನಿಂದ ಕಳೆದ ಮೂರು ವರ್ಷದ ಸರ್ಕಾರದ ಅಭಿವೃದ್ಧಿ ಮೇಲೆ ಜಯ ಸಿಕ್ಕಿದೆ. ಲೋಕಸಭಾ ಚುನಾವಣೆ ನಂತರ ಜನ ಪ್ರಧಾನಿ ಮೋದಿ ಪರ ಜನ ನಿಂತಿರುವುದು ಗೊತ್ತಾಗ್ತಿದೆ. ವಿಪಕ್ಷ ಕಾಂಗ್ರೆಸ್‌ ಲೋಕಸಭಾ ಚುನಾವಣೆಯಲ್ಲಿ ಸೀಟು ಹೆಚ್ಚಿಸಿ ಬೀಗ್ತಾ ಇದ್ರು ಅವರಿಗೆ ಅವರ ಸ್ಥಾನವನ್ನು ಮಹಾರಾಷ್ಟ್ರ ಜನ ತೋರಿಸಿದ್ದಾರೆ ಎಂದರು.

ಟಾಪ್ ನ್ಯೂಸ್

Bhalla,-VK-Singh-Gov.

New Appointment: ಐದು ರಾಜ್ಯಗಳಿಗೆ ಹೊಸ ರಾಜ್ಯಪಾಲರ ನೇಮಿಸಿದ ಕೇಂದ್ರ ಸರ್ಕಾರ

CTRavi

Derogatory Remark: ಧರ್ಮಸ್ಥಳದಲ್ಲಿ ಆಣೆ, ಪ್ರಮಾಣ ಮುಗಿದ ಕತೆ: ಸಿ.ಟಿ.ರವಿ

ಬಾಂಗ್ಲಾದಿಂದ ಅಕ್ರಮ ವಲಸೆ: ಮುಂಬೈಯಲ್ಲಿ 10, ದೆಹಲಿಯಲ್ಲಿ 11 ಮಂದಿ ಸೆರೆ

Police: ಬಾಂಗ್ಲಾದಿಂದ ಅಕ್ರಮ ವಲಸೆ: ಮುಂಬೈಯಲ್ಲಿ10,ದೆಹಲಿಯಲ್ಲಿ11 ಮಂದಿ ಸೆರೆ

Kashmir: 300 ಅಡಿ ಕಮರಿಗೆ ಸೇನಾ ವಾಹನ ಬಿದ್ದು 5 ಯೋಧರ ಸಾವು; ಹಲವರಿಗೆ ಗಾಯ

Kashmir: 300 ಅಡಿ ಕಮರಿಗೆ ಸೇನಾ ವಾಹನ ಬಿದ್ದು 5 ಯೋಧರ ಸಾವು; ಹಲವರಿಗೆ ಗಾಯ

Catholic ಸಮ್ಮೇಳನದಲ್ಲಿ ಪ್ರಧಾನಿ ಮೋದಿ ಭಾಗಿ: ಕೇರಳದ ಬಿಷಪ್‌ ತರಾಟೆ

Catholic ಸಮ್ಮೇಳನದಲ್ಲಿ ಪ್ರಧಾನಿ ಮೋದಿ ಭಾಗಿ: ಕೇರಳದ ಬಿಷಪ್‌ ತರಾಟೆ

England; ಬೆನ್‌ ಸ್ಟೋಕ್ಸ್‌ಗೆ ಗಾಯ: ಚಾಂಪಿಯನ್ಸ್‌ ಟ್ರೋಫಿಗೆ ಅಲಭ್ಯ

England; ಬೆನ್‌ ಸ್ಟೋಕ್ಸ್‌ಗೆ ಗಾಯ: ಚಾಂಪಿಯನ್ಸ್‌ ಟ್ರೋಫಿಗೆ ಅಲಭ್ಯ

15-crime

Bailhongal: ಅನೈತಿಕ ಸಂಬಂಧದ ಹಿನ್ನೆಲೆ ಯುವಕನ ಮೇಲೆ ಮಾರಣಾಂತಿಕ ಹಲ್ಲೆ; ಆರೋಪಿ ಪರಾರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

CTRavi

Derogatory Remark: ಧರ್ಮಸ್ಥಳದಲ್ಲಿ ಆಣೆ, ಪ್ರಮಾಣ ಮುಗಿದ ಕತೆ: ಸಿ.ಟಿ.ರವಿ

CT Ravi ಭದ್ರತೆ ವ್ಯವಸ್ಥೆ,ನ್ಯಾಯಾಂಗ ತನಿಖೆಗೆ ರಾಜ್ಯಪಾಲರಿಗೆ ಬಿಜೆಪಿ ಮನವಿ: ಆರ್.ಅಶೋಕ್

CT Ravi Case ನ್ಯಾಯಾಂಗ ತನಿಖೆಗೆ ಒಪ್ಪಿಸಲು ಗೌರ್ನರ್‌ಗೆ ಬಿಜೆಪಿ ದೂರು

9-agri

Agriculture: ಬೆಂಬಲ ಬೆಲೆಯಲ್ಲಿ ತೊಗರಿ, ಕಡಲೆ ಖರೀದಿಗೆ ಅನುಮತಿ: ಸಚಿವ ಶಿವಾನಂದ ಪಾಟೀಲ್

Laxmi-Minister

ಸಿ.ಟಿ.ರವಿ ಆ ಪದ ಬಳಸಿಲ್ಲವಾದ್ರೆ ಧರ್ಮಸ್ಥಳಕ್ಕೆ ಬಂದು ಆಣೆ ಪ್ರಮಾಣ ಮಾಡಲಿ: ಸಚಿವೆ ಲಕ್ಷ್ಮೀ

Belagavi: ಕಾಂಗ್ರೆಸ್ ಶಕ್ತಿ ಏನೆಂದು ನಮಗಿಂತ ಚೆನ್ನಾಗಿ ಬಿಜೆಪಿಯವರಿಗೆ ಗೊತ್ತಿದೆ: ಡಿಕೆಶಿ

Belagavi: ಕಾಂಗ್ರೆಸ್ ಶಕ್ತಿ ಏನೆಂದು ನಮಗಿಂತ ಚೆನ್ನಾಗಿ ಬಿಜೆಪಿಯವರಿಗೆ ಗೊತ್ತಿದೆ: ಡಿಕೆಶಿ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

ಶ್ರೀಕೃಷ್ಣ ಮಠದಲ್ಲಿ ಡಿ.25ಕ್ಕೆ ನ್ಯಾಯಾಂಗದಲ್ಲಿ ಭಗದ್ಗೀತೆಯ ಪ್ರಸ್ತುತತೆ ವಿಶೇಷ ಸಂವಾದ

ಶ್ರೀಕೃಷ್ಣ ಮಠದಲ್ಲಿ ಡಿ.25ಕ್ಕೆ ನ್ಯಾಯಾಂಗದಲ್ಲಿ ಭಗವದ್ಗೀತೆ ಪ್ರಸ್ತುತತೆಯ ವಿಶೇಷ ಸಂವಾದ

Bhalla,-VK-Singh-Gov.

New Appointment: ಐದು ರಾಜ್ಯಗಳಿಗೆ ಹೊಸ ರಾಜ್ಯಪಾಲರ ನೇಮಿಸಿದ ಕೇಂದ್ರ ಸರ್ಕಾರ

CTRavi

Derogatory Remark: ಧರ್ಮಸ್ಥಳದಲ್ಲಿ ಆಣೆ, ಪ್ರಮಾಣ ಮುಗಿದ ಕತೆ: ಸಿ.ಟಿ.ರವಿ

ಬಾಂಗ್ಲಾದಿಂದ ಅಕ್ರಮ ವಲಸೆ: ಮುಂಬೈಯಲ್ಲಿ 10, ದೆಹಲಿಯಲ್ಲಿ 11 ಮಂದಿ ಸೆರೆ

Police: ಬಾಂಗ್ಲಾದಿಂದ ಅಕ್ರಮ ವಲಸೆ: ಮುಂಬೈಯಲ್ಲಿ10,ದೆಹಲಿಯಲ್ಲಿ11 ಮಂದಿ ಸೆರೆ

Kashmir: 300 ಅಡಿ ಕಮರಿಗೆ ಸೇನಾ ವಾಹನ ಬಿದ್ದು 5 ಯೋಧರ ಸಾವು; ಹಲವರಿಗೆ ಗಾಯ

Kashmir: 300 ಅಡಿ ಕಮರಿಗೆ ಸೇನಾ ವಾಹನ ಬಿದ್ದು 5 ಯೋಧರ ಸಾವು; ಹಲವರಿಗೆ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.