ಗಲಭೆ ಹಿನ್ನಲೆ: ಸಂಸದ ನಳಿನ್ ರಷ್ಯಾ ಪ್ರವಾಸ ಅರ್ಧಕ್ಕೆ ಮೊಟಕು
Team Udayavani, Jul 11, 2017, 4:42 PM IST
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅಶಾಂತಿಯ ವಾತಾವರಣ ಮತ್ತು ಹಿಂದೂ ಪರ ಸಂಘಟನೆಗಳ ನಾಯಕರ ಬಂಧನ ಯತ್ನ ಕಾರಣಕ್ಕಾಗಿ ಸಂಸದ ನಳಿನ್ ಕುಮಾರ್ ಕಟೀಲ್ ಅವರು ರಷ್ಯಾ ಪ್ರವಾಸ ಅರ್ಧದಲ್ಲೇ ಮೊಟಕುಗೊಳಿಸಿದ್ದಾರೆ.
ನಳಿನ್ ಕುಮಾರ್ ಸ್ಪೀಕರ್ ಅನುಮತಿ ಪಡೆದು ಸ್ವದೇಶಕ್ಕೆ ವಾಪಾಸಾಗುತ್ತಿದ್ದು ನಾಳೆ ಮಂಗಳೂರಿಗೆ ಆಗಮಿಸಲಿದ್ದಾರೆ.
ಲೋಕಸಭಾ ಸ್ಪೀಕರ್ ಸುಮಿತ್ರಾ ಮಹಾಜನ್ ನೇತೃತ್ವದ ಸಂಸದೀಯ ನಿಯೋಗ ಜು. 10ರಿಂದ 13ರ ವರೆಗೆ ರಷ್ಯಾಕ್ಕೆ ಭೇಟಿ ನೀಡಿದ್ದು, ದ.ಕ. ಸಂಸದ ನಳಿನ್ ಕುಮಾರ್ ಕಟೀಲು ನಿಯೋಗದ ಸದಸ್ಯರಾಗಿದ್ದರು.
ಜು. 10ರಂದು ರಾತ್ರಿ ಮಾಸ್ಕೋಗೆ ತೆರಳಿದ್ದ ನಿಯೋಗ 3 ದಿನ ರಷ್ಯಾ ಫೆಡರೇಶನ್ನ ವಿವಿಧ ಸಭೆಗಳಲ್ಲಿ ಭಾಗವಹಿಸಿ ಜು. 14ರಂದು ಭಾರತಕ್ಕೆ ಮರಳಲಿದೆ.
ಸಂಸದರಾದ ಹೇಮ ಮಾಲಿನಿ, ಡಾ| ವೀರೇಂದ್ರಕುಮಾರ್,ಮಹಮ್ಮದ್ ಸಲೀಂ ಹಾಗೂ ಅಧಿಕಾರಿ ಗಳು ಸಂಸದೀಯ ನಿಯೋಗದ ಸದಸ್ಯರಾಗಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Jayadeva Hospital ಉದ್ಘಾಟನಾ ಸಮಾರಂಭದಿಂದ ದೂರ ಉಳಿದ ಸಚಿವ ಪ್ರಿಯಾಂಕ್ ಖರ್ಗೆ
Health Programme: ಗೃಹ ಆರೋಗ್ಯ ಯೋಜನೆ ಶೀಘ್ರವೇ ರಾಜ್ಯಕ್ಕೆ ವಿಸ್ತರಣೆ: ಸಚಿವ ದಿನೇಶ್
Remark Case: ನನ್ನ ಬಂಧನ ಪ್ರಕರಣ ನ್ಯಾಯಾಂಗ ತನಿಖೆಯಾಗಲಿ: ಎಂಎಲ್ಸಿ ಸಿ.ಟಿ.ರವಿ
BJP; ಬಣ ರಾಜಕೀಯ ತಪ್ಪಿಸಲು ತೃತೀಯ ಬಣ ಸಭೆ?
English ತರಬೇತಿ ಮಾಧ್ಯಮವಷ್ಟೇ ಆಗಲಿ: ಗೊ.ರು.ಚನ್ನಬಸಪ್ಪ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Turkey: ಟೇಕ್ ಆಫ್ ವೇಳೆ ಆಂಬ್ಯುಲೆನ್ಸ್ ಹೆಲಿಕಾಪ್ಟರ್ ಪತನ; ನಾಲ್ವರು ಮೃ*ತ್ಯು
87th Kannada Sahitya Sammelana: ದೃಶ್ಯರಂಗ ತಂಡದವರಿಂದ ಸಿನಿಮಾಗಾಗಿ “ನಿಧಿ ’ ಮಾರಾಟ!
Mangaluru: ಕ್ರಿಸ್ಮಸ್ ಸಂಭ್ರಮ; ‘ಮಿನುಗು ತಾರೆ’ಗಳ ಮೆರುಗು
Health: ಶೀಘ್ರ ಕ್ಯಾನ್ಸರ್ ಪತ್ತೆ, ಶಸ್ತ್ರಚಿಕಿತ್ಸೆ ತಿಳಿವಳಿಕೆ ಯಾಕೆ ಮುಖ್ಯ?
ಕಲಬುರಗಿ- ಮೈಸೂರಲ್ಲಿ ನಿಮ್ಹಾನ್ಸ್ ಮತ್ತು ಡಯಾಬಿಟಾಲಜಿ ಘಟಕ ಸ್ಥಾಪನೆಗೆ ಕ್ರಮ: ಸಿಎಂ ಭರವಸೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.