ಕೋಡಿಹಳ್ಳಿ ಅವರ ಹೋರಾಟದಲ್ಲಿ ರಾಜಕೀಯ ವಾಸನೆ ಇದೆ : ಸಂಸದೆ ಶೋಭಾ ಕರಂದ್ಲಾಜೆ ಕಿಡಿ

Team Udayavani, Dec 14, 2020, 5:05 PM IST

ಕೋಡಿಹಳ್ಳಿ ಅವರ ಹೋರಾಟದಲ್ಲಿ ರಾಜಕೀಯ ವಾಸನೆ ಇದೆ : ಸಂಸದೆ ಶೋಭಾ ಕರಂದ್ಲಾಜೆ ಕಿಡಿ

ಚಿಕ್ಕಮಗಳೂರು : ಕೋಡಿಹಳ್ಳಿ ಚಂದ್ರಶೇಖರ್ ಗೂ ಸಾರಿಗೆ ಸಂಸ್ಥೆ ಗೂ ಏನು ಸಂಬಂಧವಿದೆ.ಅವರು ಪ್ರತಿಭಟನೆಯ ನೇತೃತ್ವ ವಹಿಸಿಕೊಂಡಿರುವ  ಕುರಿತು ಸಾರಿಗೆ ನೌಕರರು ಯೋಚನೆ ಮಾಡಬೇಕು. ಸಾರಿಗೆ ನೌಕರರ ಹೋರಾಟದಲ್ಲಿ ಖಾಸಗಿ ವ್ಯಕ್ತಿ ಬೇಡಿಕೆಯಿಡುವುದು ಸಂಶಯಕ್ಕೆ ದಾರಿ ಮಾಡಿಕೊಡುತ್ತದೆ ಎಂದು ಸಂಸದೆ ಶೋಭಾ ಕರಂದ್ಲಾಜೆ ಕೋಡಿಹಳ್ಳಿ ಚಂದ್ರಶೇಖರ್ ವಿರುದ್ಧ ವಾಗ್ದಾಳಿ ನಡೆಸಿದರು.

ಸುದ್ದಿಗಾರರೊಂದಿಗೆ ಮಾತಾನಾಡಿದ ಅವರು, ಸಾರಿಗೆ ನೌಕರರ ಹೋರಾಟಕ್ಕೆ ನೇತೃತ್ವವಹಿಸಿರುವ ರೈತ ಮುಖಂಡ ಕೋಡಿಹಳ್ಳಿ ಚಂದ್ರಶೇಖರ್ ವಿರುದ್ಧ ಕಿಡಿಕಾಡಿದರು.ಕೋಡಿಹಳ್ಳಿ ಅವರ ಹೋರಾಟದಲ್ಲಿ ರಾಜಕೀಯ ವಾಸನೆ ಇದೆ. ಇದರ ಹಿಂದೆ ಕಾಂಗ್ರೆಸ್ ಇರುವ ಭೀತಿ ಹಾಗೂ ಸಂಶಯವಿದೆ.ಕೋಡಿಹಳ್ಳಿ ಚಂದ್ರಶೇಖರ್ ರೈತರ ಬಿಲ್ ಹಿಡಿದುಕೊಂಡು ಹೋರಾಟಕ್ಕೆ ಬಂದವರು,ಸಾರಿಗೆ ನೌಕರರ ಹೋರಾಟಕ್ಕೆ ಬೆಂಬಲ ನೀಡಿ ನೇತೃತ್ವವಹಿಸಿಕೊಂಡದ್ದರ ಹಿಂದೆ ಯಾವುದೋ ರಾಜಕೀಯ ಪಕ್ಷದ ಕೈವಾಡ ಇರಬಹುದೆಂದು ಆಕ್ರೋಶ ವ್ಯಕ್ತಪಡಿಸಿದರು.

ಇದನ್ನೂ ಓದಿ : ಯಳಂದೂರಿನಲ್ಲೂ ‘ಪಂಚಲಿಂಗ ದರ್ಶನ’: ಐತಿಹ್ಯ ಸಾರುವ 450 ವರ್ಷಗಳ ‘ಬಳೇಮಂಟಪ’

ಕೋಡಿಹಳ್ಳಿ ರೈತರ ಬಗ್ಗೆ ಹೋರಾಟ ಮಾಡಿದರೆ ಗೌರವ ಇದೆ.ಆದರೆ ಇವತ್ತು ಸಾರಿಗೆ ನೌಕರರ ಹೋರಾಟಕ್ಕೆ ಬೆನ್ನುಲುಬಾಗಿ ನಿಂತಿರುವ ಹಿಂದೆ ಏನೋ ಒಂದು ಕಾರಣವಿರಬಹುದೆಂದರು. ಸಾರಿಗೆ ನೌಕಕರು ದಾರಿ ತಪ್ಪಬಾರದು. ನಿಮಗೂ ಒಂದು ಬದುಕಿದೆ. ನೌಕಕರೇ ನಿಮ್ಮನ್ನು ನಂಬಿಕೊಂಡು ನಿಮ್ಮ ಕುಟುಂಬ ಇದೆ. ಸರ್ಕಾರ ನಿಮ್ಮ ಜೊತೆ ಇದೆ ನೀವು ನೇರವಾಗಿ ಸಿಎಂ ಹಾಗೂ ಸಚಿವರ ಜೊತೆ ಮಾತಾನಾಡಿ ಸಮಸ್ಯೆ ಪರಿಹಾರಿಸಿಕೊಳ್ಳಬಹುದು. ಸಾರಿಗೆ ನಿಗಮ ನಷ್ಟ ವಾದರೆ ನಿಮಗೆ ತೊಂದರೆಯಾಗುತ್ತದೆ ಎಂದರು.

ಟಾಪ್ ನ್ಯೂಸ್

Mangaluru: ಶಾರ್ಜಾದಲ್ಲಿ ತುಂಬೆ ಸೈಕಿಯಾಟ್ರಿಕ್‌ ಆಸ್ಪತ್ರೆ

Mangaluru: ಶಾರ್ಜಾದಲ್ಲಿ ತುಂಬೆ ಸೈಕಿಯಾಟ್ರಿಕ್‌ ಆಸ್ಪತ್ರೆ

Sabarimala: ಸಾವಿರಾರು ಭಕ್ತರಿಂದ ಮಂಡಲ ಪೂಜೆ ವೀಕ್ಷಣೆSabarimala: ಸಾವಿರಾರು ಭಕ್ತರಿಂದ ಮಂಡಲ ಪೂಜೆ ವೀಕ್ಷಣೆ

Sabarimala: ಸಾವಿರಾರು ಭಕ್ತರಿಂದ ಮಂಡಲ ಪೂಜೆ ವೀಕ್ಷಣೆ

Mangaluru ಡಿ. 28, 29: ತಣ್ಣೀರುಬಾವಿಯಲ್ಲಿ ಬೀಚ್‌ ಉತ್ಸವ

Mangaluru ಡಿ. 28, 29: ತಣ್ಣೀರುಬಾವಿಯಲ್ಲಿ ಬೀಚ್‌ ಉತ್ಸವ

Udupi: ಶ್ರೀ ಕೃಷ್ಣಮಠಕ್ಕೆ ಮಾಜಿ ಕ್ರಿಕೆಟಿಗ ವಿ.ವಿ.ಎಸ್‌. ಲಕ್ಷ್ಮಣ್‌ ಭೇಟಿ

Udupi: ಶ್ರೀ ಕೃಷ್ಣಮಠಕ್ಕೆ ಮಾಜಿ ಕ್ರಿಕೆಟಿಗ ವಿ.ವಿ.ಎಸ್‌. ಲಕ್ಷ್ಮಣ್‌ ಭೇಟಿ

Kundapura: ಬಾವಿಗೆ ಬಿದ್ದು ಯುವತಿ ಸಾವುKundapura: ಬಾವಿಗೆ ಬಿದ್ದು ಯುವತಿ ಸಾವು

Kundapura: ಬಾವಿಗೆ ಬಿದ್ದು ಯುವತಿ ಸಾವು

ಸಿಲಿಂಡರ್‌ ಸ್ಫೋ*ಟ ಪ್ರಕರಣ: ಗಾಯಾಳು ಮಹಿಳೆ ಸಾವು; ಮತ್ತೋರ್ವರ ಸ್ಥಿತಿ ಗಂಭೀರ

Surathkal: ಸಿಲಿಂಡರ್‌ ಸ್ಫೋ*ಟ ಪ್ರಕರಣ: ಗಾಯಾಳು ಮಹಿಳೆ ಸಾವು; ಮತ್ತೋರ್ವರ ಸ್ಥಿತಿ ಗಂಭೀರ

Kasaragod: ಚಪ್ಪರ ತೆಗೆಯುತ್ತಿದ್ದಾಗ ವಿದ್ಯುತ್‌ ಶಾಕ್‌: ಕಾರ್ಮಿಕನ ಸಾವು

Kasaragod: ಚಪ್ಪರ ತೆಗೆಯುತ್ತಿದ್ದಾಗ ವಿದ್ಯುತ್‌ ಶಾಕ್‌: ಕಾರ್ಮಿಕನ ಸಾವು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BGV–BIMS

Belagavi: ಬಿಮ್ಸ್ ಆಸ್ಪತ್ರೆಯಲ್ಲಿ ಮತ್ತೊರ್ವ ಬಾಣಂತಿ ಮೃತ್ಯು; ಕುಟುಂಬಸ್ಥರ ಆಕ್ರಂದನ

Cong-ind-Map

Controversy: ಕಾಂಗ್ರೆಸ್‌ ಪೋಸ್ಟರ್‌ನಲ್ಲಿ ಪಿಒಕೆ ತಪ್ಪಾಗಿ ಚಿತ್ರಣ; ಬಿಜೆಪಿ ತೀವ್ರ ಆಕ್ರೋಶ

Bidar; ಖರ್ಗೆ ಆಪ್ತನಿಂದ ವಂಚನೆ, ಕೊಲೆ ಬೆದರಿಕೆ; ಪತ್ರ ಬರೆದಿಟ್ಟು ಗುತ್ತಿಗೆದಾರ ಆತ್ಮಹತ್ಯೆ

Bidar; ಖರ್ಗೆ ಆಪ್ತನಿಂದ ವಂಚನೆ, ಕೊಲೆ ಬೆದರಿಕೆ; ಪತ್ರ ಬರೆದಿಟ್ಟು ಗುತ್ತಿಗೆದಾರ ಆತ್ಮಹತ್ಯೆ

Belagavi: ಪಿಒಕೆ ಬಗ್ಗೆ ಕಾಂಗ್ರೆಸ್‌ ನಿಲುವಿನ ಬಗ್ಗೆ ಮತ್ತೆ ಹೇಳಬೇಕಿಲ್ಲ: ಡಿಕೆ ಶಿವಕುಮಾರ್

Belagavi: ಪಿಒಕೆ ಬಗ್ಗೆ ಕಾಂಗ್ರೆಸ್‌ ನಿಲುವಿನ ಬಗ್ಗೆ ಮತ್ತೆ ಹೇಳಬೇಕಿಲ್ಲ: ಡಿಕೆ ಶಿವಕುಮಾರ್

Belagavi;ಕಾಂಗ್ರೆಸ್‌ ಕಾರ್ಯಕಾರಿಸಭೆಯಲ್ಲಿ ಖರ್ಗೆ,ರಾಹುಲ್‌ ಭಾಗಿ; ಸೋನಿಯಾ,ಪ್ರಿಯಾಂಕಾ ಗೈರು

Belagavi;ಕಾಂಗ್ರೆಸ್‌ ಕಾರ್ಯಕಾರಿಸಭೆಯಲ್ಲಿ ಖರ್ಗೆ,ರಾಹುಲ್‌ ಭಾಗಿ; ಸೋನಿಯಾ,ಪ್ರಿಯಾಂಕಾ ಗೈರು

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Mangaluru: ಶಾರ್ಜಾದಲ್ಲಿ ತುಂಬೆ ಸೈಕಿಯಾಟ್ರಿಕ್‌ ಆಸ್ಪತ್ರೆ

Mangaluru: ಶಾರ್ಜಾದಲ್ಲಿ ತುಂಬೆ ಸೈಕಿಯಾಟ್ರಿಕ್‌ ಆಸ್ಪತ್ರೆ

Sabarimala: ಸಾವಿರಾರು ಭಕ್ತರಿಂದ ಮಂಡಲ ಪೂಜೆ ವೀಕ್ಷಣೆSabarimala: ಸಾವಿರಾರು ಭಕ್ತರಿಂದ ಮಂಡಲ ಪೂಜೆ ವೀಕ್ಷಣೆ

Sabarimala: ಸಾವಿರಾರು ಭಕ್ತರಿಂದ ಮಂಡಲ ಪೂಜೆ ವೀಕ್ಷಣೆ

Mangaluru ಡಿ. 28, 29: ತಣ್ಣೀರುಬಾವಿಯಲ್ಲಿ ಬೀಚ್‌ ಉತ್ಸವ

Mangaluru ಡಿ. 28, 29: ತಣ್ಣೀರುಬಾವಿಯಲ್ಲಿ ಬೀಚ್‌ ಉತ್ಸವ

Mangaluru: ಕಾಂಗ್ರೆಸ್‌ನ‌ ಅಧಿವೇಶನವಲ್ಲ: ಬಿಜೆಪಿ

Mangaluru: ಕಾಂಗ್ರೆಸ್‌ನ‌ ಅಧಿವೇಶನವಲ್ಲ: ಬಿಜೆಪಿ

Udupi: ಶ್ರೀ ಕೃಷ್ಣಮಠಕ್ಕೆ ಮಾಜಿ ಕ್ರಿಕೆಟಿಗ ವಿ.ವಿ.ಎಸ್‌. ಲಕ್ಷ್ಮಣ್‌ ಭೇಟಿ

Udupi: ಶ್ರೀ ಕೃಷ್ಣಮಠಕ್ಕೆ ಮಾಜಿ ಕ್ರಿಕೆಟಿಗ ವಿ.ವಿ.ಎಸ್‌. ಲಕ್ಷ್ಮಣ್‌ ಭೇಟಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.