Devarajegowda: ಸಂಸದ ಶ್ರೇಯಸ್ ನಾಲ್ಕುತಿಂಗಳಲ್ಲಿ ಅನರ್ಹ; ವಕೀಲ ದೇವರಾಜೇಗೌಡ
Team Udayavani, Aug 25, 2024, 12:14 PM IST
ಹಾಸನ: ಸಂಸದ ಶ್ರೇಯಸ್ ಪಟೇಲ್ 3-4 ತಿಂಗಳಲ್ಲಿ ಅನರ್ಹರಾಗುತ್ತಾರೆ ಎಂದು ವಕೀಲ ದೇವರಾಜೇಗೌಡ ಅವರು ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹೈಕೋರ್ಟ್ ನೋಟೀಸ್ ಜಾರಿ ಮಾಡಿದ್ದು, ಶ್ರೇಯಸ್ ನ್ಯಾಯಾಲಯಕ್ಕೆ ಹಾಜರಾಗುತ್ತಾರೆ ಎಂಬ ವಿಶ್ವಾಸವಿದೆ. ಪ್ರಜ್ವಲ್ ರೇವಣ್ಣ ಅಶ್ಲೀಲ ಬಿಡುಗಡೆ ಮಾಡಿ ಲಾಭ ಪಡೆದು ಕೊಂಡಿದ್ದಾರೆ. ಈ ಬಗ್ಗೆಯೂ ಕೂಡ ನ್ಯಾಯಾಲಯಕ್ಕೆ ಮಾಹಿತಿ ನೀಡಲಾಗಿದೆ ಎಂದರು.
ಜನರ ಸಿಂಪತಿಗಾಗಿ ಭಾರೀ ಬೆಲೆಬಾಳುವ ಆಸ್ತಿಯನ್ನು ಕಡಿಮೆ ಬೆಲೆ ಇರುವ ಬಗ್ಗೆ ಮಾಹಿತಿ ನೀಡಿದ್ದಾರೆ. ಚುನಾವಣಾ ಖರ್ಚು ವೆಚ್ಚದ ಬಗ್ಗೆ ಕೂಡ ತಪ್ಪಾಗಿ ಮಾಹಿತಿ ನೀಡಿದ್ದಾರೆ. ಚುನಾವಣೆಗೆ ಹೆಚ್ಚವರಿಯಾಗಿ 21 ಲಕ್ಷ ಖರ್ಚು ಮಾಡಿದ್ದಾರೆ. ಈ ಬಗ್ಗೆ ಮಾಹಿತಿ ನೀಡಿಲ್ಲ. ಅಂದಿನ ಚುನಾವಣಾ ಅಧಿಕಾರಿ ಜೊತೆ ಶಾಮೀಲಾಗಿ ಖರ್ಚು ವೆಚ್ಚವನ್ನ ಮುಚ್ಚಿಡಲಾಗಿದೆ ಎಂದು ಆರೋಪಿಸಿದರು.
ಆದಾಯ ತೆರಿಗೆ ಇಲಾಖೆಗೂ ಕೂಡ ತಪ್ಪು ಮಾಹಿತಿ ನೀಡಿದ್ದಾರೆ. ತಪ್ಪು ಮಾಹಿತಿ ನೀಡುವುದು ಚುನಾವಣಾ ಅಕ್ರಮವಾಗಿದೆ. ಶ್ರೇಯಸ್ ಪಟೇಲ್ ಆಯ್ಕೆ ಅಸಿಂಧು ಕೋರಿ ನನ್ನ ಪುತ್ರನಿಂದ ಕೇಂದ್ರ ಚುನಾವಣಾ ಆಯೋಗಕ್ಕೆ ದೂರು ಕೊಡಿಸಿದ್ದೇನೆ. ಯಾವುದೇ ಆಮಿಷಕ್ಕೆ ಬಲಿಯಾಗಬಾರದೆಂದು ಹೀಗೆ ಮಾಡಿದ್ದೇನೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Jayadeva Hospital ಉದ್ಘಾಟನಾ ಸಮಾರಂಭದಿಂದ ದೂರ ಉಳಿದ ಸಚಿವ ಪ್ರಿಯಾಂಕ್ ಖರ್ಗೆ
Health Programme: ಗೃಹ ಆರೋಗ್ಯ ಯೋಜನೆ ಶೀಘ್ರವೇ ರಾಜ್ಯಕ್ಕೆ ವಿಸ್ತರಣೆ: ಸಚಿವ ದಿನೇಶ್
Remark Case: ನನ್ನ ಬಂಧನ ಪ್ರಕರಣ ನ್ಯಾಯಾಂಗ ತನಿಖೆಯಾಗಲಿ: ಎಂಎಲ್ಸಿ ಸಿ.ಟಿ.ರವಿ
BJP; ಬಣ ರಾಜಕೀಯ ತಪ್ಪಿಸಲು ತೃತೀಯ ಬಣ ಸಭೆ?
English ತರಬೇತಿ ಮಾಧ್ಯಮವಷ್ಟೇ ಆಗಲಿ: ಗೊ.ರು.ಚನ್ನಬಸಪ್ಪ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Turkey: ಟೇಕ್ ಆಫ್ ವೇಳೆ ಆಂಬ್ಯುಲೆನ್ಸ್ ಹೆಲಿಕಾಪ್ಟರ್ ಪತನ; ನಾಲ್ವರು ಮೃ*ತ್ಯು
87th Kannada Sahitya Sammelana: ದೃಶ್ಯರಂಗ ತಂಡದವರಿಂದ ಸಿನಿಮಾಗಾಗಿ “ನಿಧಿ ’ ಮಾರಾಟ!
Mangaluru: ಕ್ರಿಸ್ಮಸ್ ಸಂಭ್ರಮ; ‘ಮಿನುಗು ತಾರೆ’ಗಳ ಮೆರುಗು
Health: ಶೀಘ್ರ ಕ್ಯಾನ್ಸರ್ ಪತ್ತೆ, ಶಸ್ತ್ರಚಿಕಿತ್ಸೆ ತಿಳಿವಳಿಕೆ ಯಾಕೆ ಮುಖ್ಯ?
ಕಲಬುರಗಿ- ಮೈಸೂರಲ್ಲಿ ನಿಮ್ಹಾನ್ಸ್ ಮತ್ತು ಡಯಾಬಿಟಾಲಜಿ ಘಟಕ ಸ್ಥಾಪನೆಗೆ ಕ್ರಮ: ಸಿಎಂ ಭರವಸೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.