ಹುಲಿಯನ್ನೇ ಹೊಡೆದಿದ್ದಾರೆ:ಸಚಿವ ಜಿಟಿಡಿಯನ್ನು ಹಾಡಿ ಹೊಗಳಿದ ಸಿಂಹ!

Team Udayavani, Sep 21, 2018, 5:01 PM IST

658989.jpg

ಮೈಸೂರು: ಚಾಮುಂಡೇಶ್ವರಿ ವಿಧಾನಸಭಾ ಚುನಾವಣೆಯಲ್ಲಿ ಭಾರೀ ಮತಗಳ ಅಂತರದಲ್ಲಿ ಅಂದಿನ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಸೋಲಿಸಿ ಸಚಿವರಾದ ಜೆಡಿಎಸ್‌ ನಾಯಕ ಜಿ.ಟಿ.ದೇವೇಗೌಡ ಅವರನ್ನು ಬಿಜೆಪಿ ಸಂಸದ ಪ್ರತಾಪ್‌ ಸಿಂಹ ಹಾಡಿ ಹೊಗಳಿದ್ದಾರೆ.

ಶುಕ್ರವಾರ ಮೈಸೂರಿನಲ್ಲಿ ಮಾತನಾಡಿದ ಸಿಂಹ ಜಿ.ಟಿ.ದೇವೇಗೌಡರು ತಮ್ಮ ಶಕ್ತಿ ಏನು ಎಂದು ತೋರಿಸಿದ್ದಾರೆ. ಹೊಡೆದರೆ ಹುಲಿಯನ್ನೇ ಹೊಡೆಯಬೇಕು, ಕತ್ತೆಯನ್ನಲ್ಲ ಎನ್ನುವುದನ್ನು ತೋರಿಸಿಕೊಟ್ಟಿದ್ದಾರೆ ಎಂದು ಸಿದ್ದರಾಮಯ್ಯ ಅವರಿಗೆ ಟಾಂಗ್‌ ನೀಡಿದ್ದಾರೆ.

ಸಿಂಹ ಹೇಳಿಕೆ ಹಿಂದೆ ಮುಂದಿನ ಲೋಕಸಭಾ ಚುನಾವಣೆಯ ರಾಜಕೀಯ ಲೆಕ್ಕಾಚಾರವಿದೆ ಎನ್ನುವ ಅಭಿಪ್ರಾಯವನ್ನು ರಾಜಕೀಯ ಪಂಡಿತರು ವಿಶ್ಲೇಷಿಸಿದ್ದಾರೆ. 

ಟಾಪ್ ನ್ಯೂಸ್

BGV–BIMS

Belagavi: ಬಿಮ್ಸ್ ಆಸ್ಪತ್ರೆಯಲ್ಲಿ ಮತ್ತೊರ್ವ ಬಾಣಂತಿ ಮೃತ್ಯು; ಕುಟುಂಬಸ್ಥರ ಆಕ್ರಂದನ

RSS: ಮೋಹನ್‌ ಭಾಗವತರ ಮಂದಿರ,ಮಸೀದಿ ಹೇಳಿಕೆಗೆ ಈಗ ಆರೆಸ್ಸೆಸ್‌ ಪತ್ರಿಕೆ ಆಕ್ಷೇಪ

Telangana: ಕಾನೂನು ಪಾಲನೆ ಕಡ್ಡಾಯ: ತೆಲುಗು ಚಿತ್ರರಂಗಕ್ಕೆ ತೆಲಂಗಾಣ ಸಿಎಂ ಖಡಕ್‌ ಮಾತು

Cong-ind-Map

Controversy: ಕಾಂಗ್ರೆಸ್‌ ಪೋಸ್ಟರ್‌ನಲ್ಲಿ ಪಿಒಕೆ ತಪ್ಪಾಗಿ ಚಿತ್ರಣ; ಬಿಜೆಪಿ ತೀವ್ರ ಆಕ್ರೋಶ

Tollywood: ಹೊಸ ವರ್ಷಕ್ಕೆ ಟಾಲಿವುಡ್‌ನಲ್ಲಿ ಸಾಲು ಸಾಲು ಹಳೆ ಸಿನಿಮಾಗಳು ರೀ- ರಿಲೀಸ್

Kambala: ಡಿ.28-29ರಂದು 8ನೇ ವರ್ಷದ “ಮಂಗಳೂರು ಕಂಬಳ’: ಸಂಸದ ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

Kambala: ಡಿ.28-29ರಂದು 8ನೇ ವರ್ಷದ ‘ಮಂಗಳೂರು ಕಂಬಳ’: ಸಂಸದ ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

Bidar; ಖರ್ಗೆ ಆಪ್ತನಿಂದ ವಂಚನೆ, ಕೊಲೆ ಬೆದರಿಕೆ; ಪತ್ರ ಬರೆದಿಟ್ಟು ಗುತ್ತಿಗೆದಾರ ಆತ್ಮಹತ್ಯೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BGV–BIMS

Belagavi: ಬಿಮ್ಸ್ ಆಸ್ಪತ್ರೆಯಲ್ಲಿ ಮತ್ತೊರ್ವ ಬಾಣಂತಿ ಮೃತ್ಯು; ಕುಟುಂಬಸ್ಥರ ಆಕ್ರಂದನ

Cong-ind-Map

Controversy: ಕಾಂಗ್ರೆಸ್‌ ಪೋಸ್ಟರ್‌ನಲ್ಲಿ ಪಿಒಕೆ ತಪ್ಪಾಗಿ ಚಿತ್ರಣ; ಬಿಜೆಪಿ ತೀವ್ರ ಆಕ್ರೋಶ

Bidar; ಖರ್ಗೆ ಆಪ್ತನಿಂದ ವಂಚನೆ, ಕೊಲೆ ಬೆದರಿಕೆ; ಪತ್ರ ಬರೆದಿಟ್ಟು ಗುತ್ತಿಗೆದಾರ ಆತ್ಮಹತ್ಯೆ

Bidar; ಖರ್ಗೆ ಆಪ್ತನಿಂದ ವಂಚನೆ, ಕೊಲೆ ಬೆದರಿಕೆ; ಪತ್ರ ಬರೆದಿಟ್ಟು ಗುತ್ತಿಗೆದಾರ ಆತ್ಮಹತ್ಯೆ

Belagavi: ಪಿಒಕೆ ಬಗ್ಗೆ ಕಾಂಗ್ರೆಸ್‌ ನಿಲುವಿನ ಬಗ್ಗೆ ಮತ್ತೆ ಹೇಳಬೇಕಿಲ್ಲ: ಡಿಕೆ ಶಿವಕುಮಾರ್

Belagavi;ಕಾಂಗ್ರೆಸ್‌ ಕಾರ್ಯಕಾರಿಸಭೆಯಲ್ಲಿ ಖರ್ಗೆ,ರಾಹುಲ್‌ ಭಾಗಿ; ಸೋನಿಯಾ,ಪ್ರಿಯಾಂಕಾ ಗೈರು

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

10

Bagalkot : ಸಕಲ ಸರ್ಕಾರಿ ಗೌರವಗಳೊಂದಿಗೆ ಯೋಧ ಮಹೇಶ್ ಮರೆಗೊಂಡ ಅಂತ್ಯಸಂಸ್ಕಾರ

Hunsur: ಬೈಕ್‌ನಿಂದ ಬಿದ್ದು ಹಿಂಬದಿ ಸವಾರ ಸಾವು

Hunsur: ಬೈಕ್‌ನಿಂದ ಬಿದ್ದು ಹಿಂಬದಿ ಸವಾರ ಸಾವು

BGV–BIMS

Belagavi: ಬಿಮ್ಸ್ ಆಸ್ಪತ್ರೆಯಲ್ಲಿ ಮತ್ತೊರ್ವ ಬಾಣಂತಿ ಮೃತ್ಯು; ಕುಟುಂಬಸ್ಥರ ಆಕ್ರಂದನ

de

Mangaluru: ವೆನ್ಲಾಕ್‌ನಲ್ಲಿ ಅಪರಿಚಿತ ಶವ

RSS: ಮೋಹನ್‌ ಭಾಗವತರ ಮಂದಿರ,ಮಸೀದಿ ಹೇಳಿಕೆಗೆ ಈಗ ಆರೆಸ್ಸೆಸ್‌ ಪತ್ರಿಕೆ ಆಕ್ಷೇಪ

RSS: ಮೋಹನ್‌ ಭಾಗವತರ ಮಂದಿರ,ಮಸೀದಿ ಹೇಳಿಕೆಗೆ ಈಗ ಆರೆಸ್ಸೆಸ್‌ ಪತ್ರಿಕೆ ಆಕ್ಷೇಪ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.