MP Yaduveer: ಸಿಎಂ ರಾಜೀನಾಮೆ ಸೂಕ್ತ; ಯದುವೀರ್
Team Udayavani, Aug 17, 2024, 8:50 PM IST
ಮೈಸೂರು: ಮುಡಾ ನಿವೇಶನ ಹಗರಣದ ವಿಚಾರವಾಗಿ ರಾಜ್ಯಪಾಲರು ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿರುವ ಈ ಸಂದರ್ಭದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜೀನಾಮೆ ಕೊಡುವುದು ಸೂಕ್ತ ಎಂದು ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ತಿಳಿಸಿದ್ದಾರೆ.
ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ರಾಜ್ಯಪಾಲರು ಕಾನೂನಾತ್ಮಕವಾಗಿ ಯಾವ ರೀತಿ ಮುಂದುವರಿಯಬೇಕೋ ಅದನ್ನು ಮಾಡುತ್ತಾರೆ. ಸಿದ್ದರಾಮಯ್ಯ ಅವರದು ಏನೂ ತಪ್ಪಿಲ್ಲ ಅಂದರೆ ರಾಜೀನಾಮೆ ಕೊಟ್ಟು ತನಿಖೆ ಎದುರಿಸಲಿ. ತಪ್ಪಿಲ್ಲ ಅಂತ ವರದಿ ಬಂದರೆ ಮತ್ತೆ ತಮ್ಮ ಪದವಿಯಲ್ಲಿ ಮುಂದುವರಿಯಲಿ ಎಂದು ಸಲಹೆಯನ್ನು ನೀಡಿದರು.
ಸರಕಾರವನ್ನು ಕೆಳಗೆ ಇಳಿಸುವುದು ನಮಗೆ ಸಂತೋಷದ ವಿಚಾರ ಅಲ್ಲ, ಜನರು 136 ಸ್ಥಾನಗಳನ್ನು ಗೆಲ್ಲಿಸಿ ಕಾಂಗ್ರೆಸ್ ಪಕ್ಷಕ್ಕೆ ಸರಕಾರ ನಡೆಸಲು ಅವಕಾಶಕೊಟ್ಟಿದ್ದಾರೆ. ನಾವೂ ಜವಾಬ್ದಾರಿ ವಿಪಕ್ಷವಾಗಿ ನಮ್ಮ ಹೋರಾಟ ಮಾಡುತ್ತಿದ್ದೇವೆ. ಹಾಗೇ ಉತ್ತಮ ಆಡಳಿತಕ್ಕಾಗಿ ಜವಾಬ್ದಾರಿಯಿಂದ ಹೋರಾಡುತ್ತಿದ್ದೇವೆ. ಇಂತಹ ಸಂದರ್ಭಗಳು ಈ ಹಿಂದೆ ಸಾಕಷ್ಟು ಬಂದು ಹೋಗಿವೆ. ಆಗೆಲ್ಲ ರಾಜ್ಯಪಾಲರು ಕಾನೂನು ಕ್ರಮ ತೆಗೆದುಕೊಂಡಿದ್ದಾರೆ. ಅದಕ್ಕೆ ತಕ್ಕಂತೆ ಸಿಎಂ ರಾಜೀನಾಮೆ ಕೊಟ್ಟು ತನಿಖೆ ಎದುರಿಸಲಿ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಹುಬ್ಬಳ್ಳಿ ಸಿಲಿಂಡರ್ ಸ್ಫೋಟ ಪ್ರಕರಣ: 16 ವರ್ಷದ ಬಾಲಕ ಮೃತ್ಯು, ಮೃತರ ಸಂಖ್ಯೆ 3ಕ್ಕೆ ಏರಿಕೆ
KMF: ಸಂಕ್ರಾಂತಿ ಬಳಿಕ ಹಾಲಿನ ದರ ಪರಿಷ್ಕರಣೆ ಸರಕಾರದಿಂದ ನಿರ್ಧಾರ: ಭೀಮಾ ನಾಯ್ಕ
Rebels Team: ಜನವರಿಯಲ್ಲಿ ಮತ್ತೆ ರೆಬಲ್ಸ್ ಬಿಜೆಪಿ ವಕ್ಫ್ ಪ್ರವಾಸ
Belagavi Congress Session: ಮಹಾ ಜನಾಂದೋಲನ: ಕಾಂಗ್ರೆಸ್ ಪಣ
Negotiation: ಹೆಬ್ಬಾಳ್ಕರ್-ಸಿ.ಟಿ.ರವಿ ಪ್ರಕರಣ ಸಂಧಾನಕ್ಕೆ ಸಿದ್ಧ: ಬಸವರಾಜ ಹೊರಟ್ಟಿ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ಹುಬ್ಬಳ್ಳಿ ಸಿಲಿಂಡರ್ ಸ್ಫೋಟ ಪ್ರಕರಣ: 16 ವರ್ಷದ ಬಾಲಕ ಮೃತ್ಯು, ಮೃತರ ಸಂಖ್ಯೆ 3ಕ್ಕೆ ಏರಿಕೆ
ನನ್ನ ಮಾರ್ಗದರ್ಶಕರನ್ನು ಕಳೆದುಕೊಂಡಿದ್ದೇನೆ… ಮಾಜಿ ಪ್ರಧಾನಿ ನಿಧನಕ್ಕೆ ರಾಹುಲ್ ಸಂತಾಪ
Gangavathi: 25 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ
Patna: “ರಘುಪತಿ ರಾಘವ’ ಭಜನೆ ಹಾಡಿದ ಗಾಯಕಿ ವಿರುದ್ಧ ಪ್ರತಿಭಟನೆ: ಹಾಡುಗಾರ್ತಿ ಕ್ಷಮೆ
Canada: ಮಾನವ ಕಳ್ಳಸಾಗಣೆಯಲ್ಲಿ ಕೆನಡಾದ 260 ಕಾಲೇಜು! ವಿದ್ಯಾರ್ಥಿ ವೀಸಾ ಮೂಲಕ ಆಮಿಷ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.