Mrinal Hebbalkar: ನನ್ನ ತಾಯಿಗೆ ರವಿ ಬಳಸಿದ ಪದದಿಂದ ನೋವಾಗಿದೆ: ಮೃಣಾಲ್
Team Udayavani, Dec 21, 2024, 10:04 PM IST
ಬೆಳಗಾವಿ: ಸಿ.ಟಿ.ರವಿ ಅವರು ನಮ್ಮ ತಾಯಿ ಸಚಿವೆ ಲಕ್ಷ್ಮೀ ಹೆಬ್ಟಾಳಕರ ಅವರಿಗೆ ಬಳಸಿದ ಪದ ಬಹಳ ನೋವು ತಂದಿದೆ. ಇದು ಇಡೀ ರಾಜ್ಯದ ಮಹಿಳೆಯರಿಗೆ ಮಾಡಿರುವ ಅಪಮಾನ ಎಂದು ಹೆಬ್ಟಾಳಕರ ಪುತ್ರ, ಕಾಂಗ್ರೆಸ್ ಯುವ ಮುಖಂಡ ಮೃಣಾಲ್ ಹೆಬ್ಬಾಳಕರ ಹೇಳಿದರು.
ಸುದ್ದಿಗಾರರ ಜತೆ ಮಾತನಾಡಿ, ನಾನು ನನ್ನ ತಾಯಿಗೆ ಒಬ್ಬನೇ ಮಗ. ಸಿ.ಟಿ.ರವಿ ನನ್ನ ತಾಯಿ ಬಗ್ಗೆ ಈ ರೀತಿ ಅಶ್ಲೀಲ ಪದ ಬಳಕೆ ಮಾಡಿದಾಗ ಸಹಿಸಿಕೊಳ್ಳಲು ಆಗಲಿಲ್ಲ. ನಾನೂ ಸಾರ್ವಜನಿಕ ಜೀವನದಲ್ಲಿ ಇರುವುದರಿಂದ ಆಗ ಕಾನೂನು ಕೈಗೆ ತೆಗೆದುಕೊಳ್ಳಬಾರದು, ಕಾನೂನು ಮೂಲಕ ಉತ್ತರ ಕೊಡಬೇಕು ಎಂದು ಆಲೋಚನೆ ಮಾಡಿದೆ. ಬಿಜೆಪಿ ಮುಖಂಡರು ತಮ್ಮ ಅಕ್ಕ-ತಂಗಿಯರಿಗೆ ಇಂತಹ ಪದ ಬಳಕೆ ಮಾಡಿದ್ದರೆ ಯಾವ ರೀತಿ ಸಮರ್ಥನೆ ಮಾಡಿಕೊಳ್ಳುತ್ತಿದ್ದರು, ಏನು ಕ್ರಮ ಜರುಗಿಸುತ್ತಿದ್ದರು. ನಮ್ಮ ತಾಯಿ ಬೆಳಗಾವಿ ಗ್ರಾಮೀಣ ಕ್ಷೇತ್ರದಿಂದ ಸತತ ಎರಡು ಬಾರಿ ಗೆದ್ದಿದ್ದಾರೆ. ಕ್ಷೇತ್ರದ ಪ್ರತಿಯೊಂದು ಮನೆಯವರು ತಮ್ಮ ಮನೆ ಮಗಳ ರೀತಿಯಲ್ಲಿ ನೋಡುತ್ತಾರೆ. ಇಂತಹ ಹೇಳಿಕೆಯಿಂದ ಪ್ರತಿಯೊಬ್ಬರಿಗೂ ಬೇಸರವಾಗಿದೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Vijay Hazare Trophy: ಮತ್ತೊಂದು ದಾಖಲೆ ಬರೆದ 13ರ ಹರೆಯದ ವೈಭವ್ ಸೂರ್ಯವಂಶಿ
BBMP Notice: ವಿರಾಟ್ ಕೊಹ್ಲಿ ಸಹ ಮಾಲಿಕತ್ವದ ರೆಸ್ಟೋರೆಂಟ್ಗೆ ಬಿಬಿಎಂಪಿ ನೋಟಿಸ್
Ayyappa Temple: ಶಬರಿಮಲೆಗೆ ಭಕ್ತರ ಪ್ರವಾಹ: ಸ್ಪಾಟ್ ಬುಕ್ಕಿಂಗ್ ತಾತ್ಕಾಲಿಕ ರದ್ದು
Health Programme: ಗೃಹ ಆರೋಗ್ಯ ಯೋಜನೆ ಶೀಘ್ರವೇ ರಾಜ್ಯಕ್ಕೆ ವಿಸ್ತರಣೆ: ಸಚಿವ ದಿನೇಶ್
Remark Case: ನನ್ನ ಬಂಧನ ಪ್ರಕರಣ ನ್ಯಾಯಾಂಗ ತನಿಖೆಯಾಗಲಿ: ಎಂಎಲ್ಸಿ ಸಿ.ಟಿ.ರವಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.