“MUDA’ ಬಿಜೆಪಿ ಆರೋಪದಲ್ಲಿ ಹುರುಳಿಲ್ಲ: ಡಿ.ಕೆ. ಶಿವಕುಮಾರ್
Team Udayavani, Jul 12, 2024, 11:14 PM IST
ಬೆಂಗಳೂರು: “ಮುಡಾ’ ಪ್ರಕರಣದಲ್ಲಿ ಬಿಜೆಪಿಯವರು ರಾಜಕಾರಣ ಮಾಡುತ್ತಿ¨ªಾರೆ. ಅವರ ಆರೋಪದಲ್ಲಿ ಹುರುಳಿಲ್ಲ. ಸಮಯ ಬಂದಾಗ ನಾವು ಏನು ಉತ್ತರ ನೀಡಬೇಕೋ ನೀಡುತ್ತೇವೆ. ಮುಡಾದಲ್ಲಿ ಏನೇ ಹಗರಣ ನಡೆದಿದ್ದರೂ ಅದು ಬಿಜೆಪಿ ಅವಧಿಯಲ್ಲಿ ನಡೆದಿದೆ. ಈ ರಾಜಕೀಯ ಆರೋಪಗಳನ್ನು ನಾವು ಸಮರ್ಥವಾಗಿ ಎದುರಿಸುತ್ತೇವೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.
ವಾಲ್ಮೀಕಿ ನಿಗಮದ ಹಗರಣಕ್ಕೆ ಸಂಬಂಧಿಸಿ ಮಾಜಿ ಸಚಿವ ನಾಗೇಂದ್ರ ಅವರನ್ನು ಇ.ಡಿ.ವಿಚಾರಣೆ ನಡೆಸುತ್ತಿರುವ ಬಗ್ಗೆ ಪ್ರತಿಕ್ರಿಯಿಸಿದ ಅವರು, ವಾಲ್ಮೀಕಿ ನಿಗಮದ ಹಗರಣದ ಕುರಿತು ಎಸ್ಐಟಿ ವಿಚಾರಣೆ ನಡೆಸುತ್ತಿದೆ. ಇ.ಡಿ. ವಿಚಾರಣೆ ಆವಶ್ಯಕತೆ ಇರಲಿಲ್ಲ. ಅವರ ತನಿಖೆ ಬಗ್ಗೆ ತಿಳಿದು ಅನಂತರ ಮಾತನಾಡುತ್ತೇನೆ ಎಂದು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಪಿಲಿಕುಳದಲ್ಲಿ ಕಂಬಳ: ವಿಚಾರಣೆ ಜನವರಿ 21ಕ್ಕೆ ಮುಂದೂಡಿಕೆ
MUDA: 20 ವರ್ಷದಿಂದ ಶಾಸಕರಾಗಿ, ಮುಡಾ ಸದಸ್ಯರಾಗಿದ್ದೀರಿ, ಯಾಕೀ ಅವ್ಯವಸ್ಥೆ?: ಸಿಎಂ
Irrigation Development: ಭದ್ರಾ ಮೇಲ್ದಂಡೆ ಯೋಜನೆಗೆ ಕೇಂದ್ರದಿಂದ ಅನುದಾನ: ವಿ.ಸೋಮಣ್ಣ
Power Prayers: ಡಿಸಿಎಂ ಟೆಂಪಲ್ ರನ್ ವಿಚಾರ; ಎಚ್ಡಿಕೆ ವ್ಯಂಗ್ಯ, ಡಿಕೆಶಿ ಪ್ರತ್ಯುತ್ತರ
Name Road Row: ಮೈಸೂರಿನ ರಸ್ತೆಗೆ ನಾಮಕರಣ ವಿಚಾರ; ಗೊಂದಲಗಳಿಗೆ ತೆರೆ ಎಳೆದ ಸಿಎಂ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.