MUDA case;ದೂರಿಗೆ ಪೂರಕವಾಗಿ ಇ.ಡಿ.ಗೆ ‘ವಿಡಿಯೋ ಸಾಕ್ಷ್ಯ’ ನೀಡಿದ ಸ್ನೇಹಮಯಿ ಕೃಷ್ಣ

ವಾಹನದ ಹಿಂದಿನ ಸೀಟಿನಲ್ಲಿ ಹಣದ ಬಂಡಲ್‌ಗಳನ್ನು...

Team Udayavani, Oct 28, 2024, 9:01 PM IST

1-snehamayi

ಬೆಂಗಳೂರು: ಮುಡಾ ನಿವೇಶನ ಹಂಚಿಕೆ ಹಗರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ (ಇಡಿ) ಹಲವು ಸ್ಥಳಗಳಲ್ಲಿ ದಾಳಿ ನಡೆಸುತ್ತಿರುವ ವೇಳೆಯಲ್ಲೇ ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಅವರು ತಮ್ಮ ದೂರಿಗೆ ಪೂರಕವಾಗಿ ತನಿಖಾ ಸಂಸ್ಥೆ ಇಡಿಗೆ ‘ವಿಡಿಯೋ  ಪುರಾವೆ’ ಸೋಮವಾರ(ಅ28) ಹಸ್ತಾಂತರಿಸಿದ್ದಾರೆ.

ಆಪಾದಿತ ಹಗರಣದ ದೂರುದಾರರಲ್ಲಿ ಒಬ್ಬರಾಗಿರುವ ಸ್ನೇಹಮಯಿ ಕೃಷ್ಣ ಅವರು ಇತ್ತೀಚೆಗೆ ಇಡಿ ವಿಚಾರಣೆಗೆ ಹಾಜರಾಗಿ ದಾಖಲೆಗಳನ್ನು ಸಲ್ಲಿಸಿದ್ದರು.ಇಡಿ ಹೆಚ್ಚುವರಿ ನಿರ್ದೇಶಕರಿಗೆ  ಕೃಷ್ಣ ಅವರು ವಿಡಿಯೋ ನೀಡಿದ್ದು ವಾಹನದ ಹಿಂದಿನ ಸೀಟಿನಲ್ಲಿ ಹಣದ ಬಂಡಲ್‌ಗಳನ್ನು ಎಣಿಸುವುದು ಸ್ಪಷ್ಟವಾಗಿ ಗೋಚರಿಸುತ್ತದೆ, ಆದರೆ ಮುಂಭಾಗದ ಸೀಟಿನಲ್ಲಿರುವ ವ್ಯಕ್ತಿಯೊಂದಿಗೆ ಸಂಭಾಷಣೆ ನಡೆಯುತ್ತಿದೆ. ಸಂಭಾಷಣೆಯಲ್ಲಿ 25 ಲಕ್ಷ ರೂಪಾಯಿಗಳ ಮೊತ್ತವನ್ನು ಸ್ಪಷ್ಟವಾಗಿ ಉಲ್ಲೇಖಿಸಲಾಗಿದೆ ಎಂದು ಆರೋಪಿಸಿದ್ದಾರೆ.

ವಿಡಿಯೋದಲ್ಲಿ ನಗದು ವ್ಯವಹಾರ ನಡೆದಿದೆ ಎನ್ನಲಾದ ವ್ಯಕ್ತಿಗಳ ಹೆಸರುಗಳನ್ನು ಹಂಚಿಕೊಂಡಿರುವ ಕೃಷ್ಣ, ಇಡಿ ಅಧಿಕಾರಿಯನ್ನು ಕರೆಸಿ, ವಿಡಿಯೋ ಪರಿಶೀಲಿಸಿ, ವಿಚಾರಣೆ ನಡೆಸಿ, ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ (ಮುಡಾ) ಜತೆಗಿನ 50:50 ಅನುಪಾತದಲ್ಲಿನ ವಹಿವಾಟಿನ ಕುರಿತು ವಿವರ ಸಂಗ್ರಹಿಸುವಂತೆ ಮನವಿ ಮಾಡಿದ್ದರು.

ಟಾಪ್ ನ್ಯೂಸ್

Shabarimala

Ayyappa Temple: ಶಬರಿಮಲೆಗೆ ಭಕ್ತರ ಪ್ರವಾಹ: ಸ್ಪಾಟ್‌ ಬುಕ್ಕಿಂಗ್‌ ತಾತ್ಕಾಲಿಕ ರದ್ದು

Dinesh-Gundurao

Health Programme: ಗೃಹ ಆರೋಗ್ಯ ಯೋಜನೆ ಶೀಘ್ರವೇ ರಾಜ್ಯಕ್ಕೆ ವಿಸ್ತರಣೆ: ಸಚಿವ ದಿನೇಶ್‌

CT-Ravi-BJP

Remark Case: ನನ್ನ ಬಂಧನ ಪ್ರಕರಣ ನ್ಯಾಯಾಂಗ ತನಿಖೆಯಾಗಲಿ: ಎಂಎಲ್‌ಸಿ ಸಿ.ಟಿ.ರವಿ

Mulki-kambala

Kambala Kalarava: ರಾಜ ಮನೆತನದ ಐತಿಹ್ಯವಿರುವ ಮೂಲ್ಕಿ ಸೀಮೆಯ ʼಅರಸು ಕಂಬಳʼ

IND-W vs WI: ವನಿತೆಯರ ಏಕದಿನ ಮುಖಾಮುಖಿ

IND-W vs WI: ವನಿತೆಯರ ಏಕದಿನ ಮುಖಾಮುಖಿ

GST

Old cars ಬಿಕರಿಗೆ ಶೇ.18 ಜಿಎಸ್‌ಟಿ! ; ವಿತ್ತ ಸಚಿವೆ ನೇತೃತ್ವದ ಜಿಎಸ್‌ಟಿ ಸಭೆ ತೀರ್ಮಾನ

fadnavis

Maharashtra; ಫ‌ಡ್ನವೀಸ್‌ ಬಳಿ ಗೃಹ, ಶಿಂಧೆಗೆ ನಗರಾಭಿವೃದ್ಧಿ ಸೇರಿ 3 ಪ್ರಮುಖ ಖಾತೆ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Dinesh-Gundurao

Health Programme: ಗೃಹ ಆರೋಗ್ಯ ಯೋಜನೆ ಶೀಘ್ರವೇ ರಾಜ್ಯಕ್ಕೆ ವಿಸ್ತರಣೆ: ಸಚಿವ ದಿನೇಶ್‌

CT-Ravi-BJP

Remark Case: ನನ್ನ ಬಂಧನ ಪ್ರಕರಣ ನ್ಯಾಯಾಂಗ ತನಿಖೆಯಾಗಲಿ: ಎಂಎಲ್‌ಸಿ ಸಿ.ಟಿ.ರವಿ

BJP 2

BJP; ಬಣ ರಾಜಕೀಯ ತಪ್ಪಿಸಲು ತೃತೀಯ ಬಣ ಸಭೆ?

1-srrrr

English ತರಬೇತಿ ಮಾಧ್ಯಮವಷ್ಟೇ ಆಗಲಿ: ಗೊ.ರು.ಚನ್ನಬಸಪ್ಪ

1-kann

Kannada; ಬಳ್ಳಾರಿಯಲ್ಲಿ 88ನೇ ಕನ್ನಡ ಸಾಹಿತ್ಯ ಸಮ್ಮೇಳನ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Shabarimala

Ayyappa Temple: ಶಬರಿಮಲೆಗೆ ಭಕ್ತರ ಪ್ರವಾಹ: ಸ್ಪಾಟ್‌ ಬುಕ್ಕಿಂಗ್‌ ತಾತ್ಕಾಲಿಕ ರದ್ದು

Dinesh-Gundurao

Health Programme: ಗೃಹ ಆರೋಗ್ಯ ಯೋಜನೆ ಶೀಘ್ರವೇ ರಾಜ್ಯಕ್ಕೆ ವಿಸ್ತರಣೆ: ಸಚಿವ ದಿನೇಶ್‌

CT-Ravi-BJP

Remark Case: ನನ್ನ ಬಂಧನ ಪ್ರಕರಣ ನ್ಯಾಯಾಂಗ ತನಿಖೆಯಾಗಲಿ: ಎಂಎಲ್‌ಸಿ ಸಿ.ಟಿ.ರವಿ

2

Kasaragod: ಮರಳಿ ಬಂದ ಯುವಕ – ಯುವತಿ ಮತ್ತೆ ನಾಪತ್ತೆ

Mulki-kambala

Kambala Kalarava: ರಾಜ ಮನೆತನದ ಐತಿಹ್ಯವಿರುವ ಮೂಲ್ಕಿ ಸೀಮೆಯ ʼಅರಸು ಕಂಬಳʼ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.