ವಿರುದ್ಧ  ಸಾಕ್ಷಿ ಹೇಳಿದ್ದಕ್ಕೆ ಕೊಡಲಿಯಿಂದ ಕೊಚ್ಚಿ ವ್ಯಕ್ತಿ ಕೊಲೆ

Team Udayavani, Feb 24, 2019, 1:05 AM IST

murder.jpg

ಹರಪನಹಳ್ಳಿ: ಕೋರ್ಟ್‌ನಲ್ಲಿ ತನ್ನ ವಿರುದ್ಧ  ಸಾಕ್ಷಿ ಹೇಳಿದ್ದಕ್ಕೆ ಆಕ್ರೋಶಗೊಂಡಿದ್ದ ಆರೋಪಿ ಸಾಕ್ಷಿದಾರನನ್ನು ಕೊಡಲಿಯಿಂದ ಕೊಚ್ಚಿ ಕೊಲೆ ಮಾಡಿರುವ ಘಟನೆ ತಾಲೂಕಿನ ಹಲುವಾಗಲು ಗ್ರಾಮದಲ್ಲಿ ಶುಕ್ರವಾರ ರಾತ್ರಿ ನಡೆದಿದೆ. ಸಾಕ್ಷಿ ಹೇಳಿದ್ದ ಹಲುವಾಗಲು ನಿಂಗಪ್ಪ (30) ಎಂಬಾತನನ್ನು ಕೊಲೆ ಮಾಡಿದ ಬಿಳಿಚೋಡ್‌ ಬಸವರಾಜ್‌(28) ನಂತರ ಪೊಲೀಸ್‌ ಠಾಣೆಗೆ ತೆರಳಿ ಶರಣಾಗಿದ್ದಾನೆ. ಆರೋಪಿಯನ್ನು ಪೊಲೀಸರುವಿಚಾರಣೆ ನಡೆಸುತ್ತಿದ್ದಾರೆ. ಗ್ರಾಮದಲ್ಲಿ ಡಿವೈಎಸ್ಪಿ ನಾಗೇಶ್‌ ಐತಾಳ್‌ ನೇತೃತ್ವದಲ್ಲಿ ಪೊಲೀಸರ ತಂಡ ಮೊಕ್ಕಾಂ ಹೂಡಿದೆ.

ಕೊಲೆಯಾದ ನಿಂಗಪ್ಪ ಟ್ರ್ಯಾಕ್ಟರ್‌ ಚಾಲಕನಾಗಿದ್ದು, ಎರಡೂವರೆ ವರ್ಷದ ಹಿಂದೆ ನಡೆದ ಪ್ರಕರಣವೊಂದಕ್ಕೆ ಸಂಬಂಧಿಸಿ ಹರಪನಹಳ್ಳಿ ಕೋರ್ಟ್‌ನಲ್ಲಿ ವಿಚಾರಣೆ ನಡೆದಿತ್ತು. ಫೆ.22ರಂದು ಕೋರ್ಟ್‌ಗೆ ಹೋಗಿ ಬಸವರಾಜ್‌ ವಿರುದಟಛಿನಿಂಗಪ್ಪ ಸಾಕ್ಷಿ ಹೇಳಿ ಬಂದಿದ್ದ. ಶುಕ್ರವಾರ ರಾತ್ರಿ 9 ಗಂಟೆ ಸುಮಾರಿಗೆ ಮನೆಯ ಬಳಿ ಕುಳಿತಿದ್ದ ನಿಂಗಪ್ಪನ ಮೇಲೆ ಕೊಡಲಿಯಿಂದ ಹಲ್ಲೆ ಮಾಡಿದ ಬಸವರಾಜ ಬೈಕ್‌ನಲ್ಲಿ ಪರಾರಿಯಾಗಿದ್ದಾನೆ. ಕುತ್ತಿಗೆಗೆ ಪೆಟ್ಟು ಬಿದ್ದಿದ್ದ ನಿಂಗಪ್ಪನನ್ನು ತಕ್ಷಣವೇ ಹರಿಹರ ಆಸ್ಪತ್ರೆಗೆ ಕರೆತರಲಾದರೂ ಆತ ಮೃತಪಟ್ಟಿರುವುದಾಗಿ ವೈದ್ಯರು ತಿಳಿಸಿದ್ದಾರೆ. ಹಲುವಾಗಲು ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಟಾಪ್ ನ್ಯೂಸ್

3-plane-crash

Plane Crash: ದಕ್ಷಿಣ ಕೊರಿಯಾದಲ್ಲಿ ವಿಮಾನ ಪತನ; 28 ಮಂದಿ ಮೃತ್ಯು, ಇಬ್ಬರು ಗಂಭೀರ

PKL Season 11: ಇಂದು ಪ್ರೊ ಕಬಡ್ಡಿ ಫೈನಲ್‌… ಹರಿಯಾಣ – ಪಾಟ್ನಾ ಹಣಾಹಣಿ

PKL Season 11: ಇಂದು ಪ್ರೊ ಕಬಡ್ಡಿ ಫೈನಲ್‌… ಹರಿಯಾಣ – ಪಾಟ್ನಾ ಹಣಾಹಣಿ

2-bbk11

BBK11: 13ನೇ ವಾರದಲ್ಲಿ ವೀಕ್ಷಕರ ಗಮನ ಸೆಳೆದಿದ್ದ ಖ್ಯಾತ ಸ್ಪರ್ಧಿಯೇ ಎಲಿಮಿನೇಟ್

RBI: ಯುಪಿಐ ಮೂಲಕ ಡಿಜಿಟಲ್‌ ವ್ಯಾಲೆಟ್‌ ಹಣ ಬಳಕೆಗೆ ಅಸ್ತು

RBI: ಯುಪಿಐ ಮೂಲಕ ಡಿಜಿಟಲ್‌ ವ್ಯಾಲೆಟ್‌ ಹಣ ಬಳಕೆಗೆ ಅಸ್ತು

Daily Horoscope: ಅಪಾತ್ರರಿಗೆ ಸಲಹೆ ನೀಡಿ ಅವಮಾನ ಹೊಂದದಿರಿ, ಭವಿಷ್ಯದ ಕುರಿತು ಚಿಂತನೆ

THAAD System: ಹೌತಿ ದಾಳಿ ತಡೆಗೆ ಇಸ್ರೇಲ್‌ನಿಂದ “ಥಾಡ್‌’ ವ್ಯವಸ್ಥೆ ಬಳಕೆ

THAAD System: ಹೌತಿ ದಾಳಿ ತಡೆಗೆ ಇಸ್ರೇಲ್‌ನಿಂದ “ಥಾಡ್‌’ ವ್ಯವಸ್ಥೆ ಬಳಕೆ

KRS (2)

KRS ಈಗಲೂ ಭರ್ತಿ: 30 ವರ್ಷಗಳ ದಾಖಲೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

KRS (2)

KRS ಈಗಲೂ ಭರ್ತಿ: 30 ವರ್ಷಗಳ ದಾಖಲೆ

1somanna

ರೈಲ್ವೇ, ಜಲಶಕ್ತಿ ಇಲಾಖೆ; ಶೀಘ್ರ 60,000 ಉದ್ಯೋಗ ನೇಮಕ: ಸೋಮಣ್ಣ

bjp-congress

Contractor ಆತ್ಮಹ*ತ್ಯೆ: ರಾಜಕೀಯ ಜಟಾಪಟಿ

gold

D.K.Suresh ಹೆಸರಲ್ಲಿ 14 ಕೆಜಿ ಚಿನ್ನ ವಂಚನೆ

1-hhh-shi

Havyaka Sammelana; ಅಡಿಕೆ ಬೆಳೆಗಾರರ ಹಿತ ಕಾಯಲು ಕೇಂದ್ರ ಬದ್ಧ: ಶೋಭಾ ಕರಂದ್ಲಾಜೆ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

3-plane-crash

Plane Crash: ದಕ್ಷಿಣ ಕೊರಿಯಾದಲ್ಲಿ ವಿಮಾನ ಪತನ; 28 ಮಂದಿ ಮೃತ್ಯು, ಇಬ್ಬರು ಗಂಭೀರ

PKL Season 11: ಇಂದು ಪ್ರೊ ಕಬಡ್ಡಿ ಫೈನಲ್‌… ಹರಿಯಾಣ – ಪಾಟ್ನಾ ಹಣಾಹಣಿ

PKL Season 11: ಇಂದು ಪ್ರೊ ಕಬಡ್ಡಿ ಫೈನಲ್‌… ಹರಿಯಾಣ – ಪಾಟ್ನಾ ಹಣಾಹಣಿ

2-bbk11

BBK11: 13ನೇ ವಾರದಲ್ಲಿ ವೀಕ್ಷಕರ ಗಮನ ಸೆಳೆದಿದ್ದ ಖ್ಯಾತ ಸ್ಪರ್ಧಿಯೇ ಎಲಿಮಿನೇಟ್

RBI: ಯುಪಿಐ ಮೂಲಕ ಡಿಜಿಟಲ್‌ ವ್ಯಾಲೆಟ್‌ ಹಣ ಬಳಕೆಗೆ ಅಸ್ತು

RBI: ಯುಪಿಐ ಮೂಲಕ ಡಿಜಿಟಲ್‌ ವ್ಯಾಲೆಟ್‌ ಹಣ ಬಳಕೆಗೆ ಅಸ್ತು

arrest-woman

Madikeri: ಗುಂಡು ಹೊಡೆದು ಕಾರ್ಮಿಕನ ಕೊ*ಲೆ; ವ್ಯಕ್ತಿ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.